ಮೇ ೨೨, ೨೦೧೩
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ನಕ್ಷತ್ರದಾಸ ಬರೆದ ಎರಡು ಕವಿತೆಗಳು    
ನಕ್ಷತ್ರದಾಸ
ಶುಕ್ರವಾರ, 23 ಡಿಸೆಂಬರ್ 2011 (04:09 IST)

ಈಗ ಕೆಂಡಸಂಪಿಗೆಯಲ್ಲಿ ದಿನಕ್ಕೊಂದು ಕವಿತೆ ಕಂಗೊಳಿಸುತ್ತಿದೆ. ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.  ಕವಿಗಳು, ಕವಿತೆಗಳನ್ನು ಇಷ್ಟಪಟ್ಟು ಅನುವಾದಿಸಿದವರು ತಮ್ಮ ಬರಹಗಳನ್ನು ಇ-ಮೇಲ್ ಮೂಲಕ ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಹಾಗೂ ಸಣ್ಣ ಪರಿಚಯವೂ ಇರಲಿ. ಇಂದು ನಕ್ಷತ್ರದಾಸ  ಬರೆದ ಎರಡು ಕವಿತೆಗಳು.

(೧)
ಮುಗಿದ ನಂತರ

ಇದೆಲ್ಲ ಸಹಜ
ಯಾವುದೊ ರೋಷದಿಂದಲೊ
ಭೋರ್ಗರೆವ ಬಯಕೆಯಿಂದಲೊ
ಬಂದು
ನೀನು ಅಪ್ಪಳಿಸಿದೆ.
ಕೆಲ ಕ್ಷಣ
ಕುಪ್ಪಳಿಸಿತಲ್ಲ ಮನ
ಎಲ್ಲ ಮರೆತು.
ಮುಗಿಯಿತು ಅಲ್ಲಿಗೆ!

ಇದೆಲ್ಲ ಹೀಗೆಯೇ

ಸರಿ ಅನ್ನುತ್ತಿಲ್ಲ
ತಪ್ಪು
ಅನ್ನಲು ಮನಸ್ಸಾಗುತ್ತಿಲ್ಲ

ನೋಡು,
ಹಕ್ಕಿಗಳು ಹೇಗೆ
ಚಕ್ಕಂದವಾಡುತ್ತಿವೆ
ದುಂಬಿಯ ಝೇಂಕಾರದಲ್ಲಿ
ಮುಗಿಲ ಮುತ್ತಿಕ್ಕುತ್ತಿವೆ
ಮರಗಿಡಗಳು.
ಮಳೆ ಎಲ್ಲಾದರೂ
ಯಾವಾಗಲೂ ಹೊಯ್ಯಬಹುದು...

ಹೀಗೆಯೆ ಇದೆಲ್ಲ...

(೨)

ಕಡಲ ಒಡಲು

ಕಡಲು
ಅಪ್ಪಳಿಸುವ ತೆರೆಯಂತೆ
ಮೊಲೆಯ ಹೊಡೆತ!
ಮುಳುಗುವಾಗ ಮುತ್ತು
ರತ್ನಗಳು
ತೊಡೆಯಲ್ಲಿ ಹಿಡಿದು ಬಡಿವಾಗ
ಸುಖದ ಸುರಿಮಳೆ
ಆರಂಭದಲ್ಲಿ
ಕಡಲ ದಡದಲಿ ನಿಧಾವಾಗಿ
ಒಂದೊಂದೆ ಹೆಜ್ಜೆಯಿಡುತ್ತ
ನಡೆಯಬೇಕು
ಆಳದಲ್ಲಿ ಎಷ್ಟೊತ್ತು
ಇರಲಾಗುತ್ತದೆ?
ತಳ
ಮಳವೂ ಇದೆ
ಇಲ್ಲಿ ಎಷ್ಟೊ ಹಡಗುಗಳು
ಮುಳುಗಿ ಹೋಗಿವೆ
ಕೆಲವರು ಈಸಿ
ದಡ ಸೇರಿದ್ದಾರೆ
ಎಂಬ ಸುದ್ದಿಯಿದೆ.

ಪುಟದ ಮೊದಲಿಗೆ
 
Votes:  33     Rating: 3.64    
 
 
ಸಂಬಂಧಿಸಿದ ಲೇಖನಗಳು
  ರಶೀದ್ ಅನುವಾದಿಸಿದ ರೈನರ್ ಮರಿಯಾ ರಿಲ್ಕನ ಕವಿತೆ
  ಟಿ.ತಿಮ್ಮಪ್ಪ ಬರೆದ ಕಥೆ ‘ಕೆಂಪು ಹರಳಿನ ಉಂಗುರ’
  ರೇಣುಕಾ ನಿಡಗುಂದಿ ಕತೆ ‘ಮೋಡ ಮತ್ತು ಮಳೆ’
  ಪ್ರತಿಭಾ ನಂದಕುಮಾರ್ ಬರೆದ ಟೊಮೇಟೋ ಗಿಡದ ಕವಿತೆ
  ಭಾನುವಾರದ ವಿಶೇಷ:ನೀಲಾಂಜಲ ಬರೆದ ಕಥೆ ‘ಅವನು ಅವಳು’
  ಮೌಲಾನಾ ಜಲಾಲುದ್ದೀನ್ ರೂಮಿ ಕವಿತೆ
  ಅನುಪಮಾ ಬರೆದ ಹೆಸರು ಇಡಲಾಗದ ಕವಿತೆ
  ಮಲ್ಲಿಕಾರ್ಜುನಗೌಡ ತೂಲಹಳ್ಳಿ ಬರೆದ ದಿನದ ಕವಿತೆ
  ವಾರದ ವಿಶೇಷ: ರಾಜೀವ ನಾರಾಯಣ ನಾಯಕ ಬರೆದ ಕತೆ ‘ಸೀ ಫೇಸ್’
  ವಿಕ್ರಂ ಹತ್ವಾರ್ ಬರೆದ ನಿರ್ವಾಣದ ಕವಿತೆ
  ರಶೀದ್ ಅನುವಾದಿಸಿದ ಲೋರ್ಕಾ ಕವಿತೆ
  ಭಾನುವಾರದ ವಿಶೇಷ: ದೇವನೂರ ಮಹಾದೇವ ಬರೆದ ‘ಅಮಾಸ’
  ರಾಬಿಯಾಶೇಖ್ ಬರೆದ ಎರಡು ಕವಿತೆಗಳು
  ಭಾನುವಾರದ ವಿಶೇಷ: ನಾರಾಯಣ ಯಾಜಿ ಬರೆದ ಕಥೆ ‘ಹುರುಬು’
  ವಾಸುದೇವ ನಾಡಿಗ್ ಬರೆದ ದಿನದ ಕವಿತೆ
  ಮನೋಹರ ಉಪಾಧ್ಯ ಓದಿದ `ಡೇರಿ ಡಾಕ್ಟರ್ ಹೋರಿ ಮಾಸ್ಟರ್'
  ಅನಸೂಯಾದೇವಿ ಬರೆದ ಮೂರು ಸಖೀಗೀತೆಗಳು
  ಭಾನುವಾರದ ವಿಶೇಷ: ಸಿಡ್ನಿ ಶ್ರೀನಿವಾಸ್ ಬರೆದ ಕಥೆ ‘ಸಾರಿ’
  ನಕ್ಷತ್ರ ಬರೆದ ಎಳನೀರಗಂಜಿ ಕವಿತೆ
  ಎನ್.ಸಿ ಮಹೇಶ್ ಅನುವಾದಿಸಿದ ಒರಿಯಾ ಕವಿತೆಗಳು
  ಸಂದೀಪ್ ಫಡ್ಕೆ ಬರೆದ ದಿನದ ಕವಿತೆ
  ಭಾನುವಾರದ ವಿಶೇಷ: ವೈಶಾಲಿ ಹೆಗಡೆ ಬರೆದ ಕತೆ ‘ಅಕ್ಕೋರು’
  ಪ್ರಜ್ಞಾ ಮತ್ತಿಹಳ್ಳಿ ಬರೆದ ರೈಲು ಪದ್ಯಗಳು
  ವಾಸುದೇವ ನಾಡಿಗ್ ಬರೆದ ದಿನದ ಕವಿತೆ
  ಅಂತಾರಾಷ್ಟ್ರೀ ಗುಬ್ಬಚ್ಚಿ ದಿವ್ಸ:ತಿರುಮಲೇಶರ ಕವಿತೆ
  ಎನ್.ಸಿ. ಮಹೇಶ್ ಬರೆದ ಕಥೆ ‘ಬೇರಿಗೇ ಎಷ್ಟೊಂದು ಕಸಿ’
  ಪ್ರತಿಭಾ ನಂದಕುಮಾರ್ ಬರೆದ ಇನ್ನಷ್ಟು ದೇವೀ ಕವಿತೆಗಳು
  ವಿಜಯರಾಘವನ್ ಅನುವಾದಿಸಿದ ಇಟಾಲಿಯನ್ ಕವಿತೆ
  ಕೃಷ್ಣಮೂರ್ತಿ ಹನೂರರ ಕಾದಂಬರಿಯ ಒಂದು ಅಧ್ಯಾಯ
  ನಿತ೦ಬಗಳಿಗೊ೦ದು ಕವಿತೆಯ ಅಂಜಲಿ:ಸುಮತಿ ಮುದ್ದೇನಹಳ್ಳಿ ಬರಹ
  ಪ್ರತಿಭಾ ನಂದಕುಮಾರ್ ಬರೆದ ದೇವಿ ಕವಿತೆಗಳು
  ಸುಧಾ ಚಿದಾನಂದಗೌಡ ಬರೆದ ಎರಡು ಕವಿತೆಗಳು
  ರಾಬಿಯಾಶೇಖ್ ಬರೆದ ಹೀಗೊಂದು ಸಾನೆಟ್
  ಭಾನುವಾರದ ವಿಶೇಷ: ನಾಗರಾಜ ವಸ್ತಾರೆ ಬರೆದ ಕಥೆ ‘ಹತೋಟಿ’
  ಸ್ಮಿತಾ ಅಮೃತರಾಜ್ ಬರೆದ ಎರಡು ಕವಿತೆಗಳು
  ಗಣನಾಥ ಅನುವಾದಿಸಿದ ಇನ್ನಷ್ಟು ಜಪಾನೀ ಕವಿತೆಗಳು
  ಸುಧಾ ಚಿದಾನಂದಗೌಡ ಬರೆದ ಕತೆ ‘ಅಂತರಂಗದ ಆಯಾಮ’
  ಒಂಟಿ ದೇವನಿಗೆ ನಕ್ಷತ್ರ ಬರೆದ ಕವಿತೆ
  ಅನಿಲ್ ತಾಳಿಕೋಟಿ ಅನುವಾದಿಸಿದ ನೆರೂದಾ ಕವಿತೆ
  ಕಾಲವಾದ ವಿನಯಚಂದ್ರನ್ ಕವಿತೆ
  ಕುಸುಮಾ ಶಾನಭಾಗ ಬರೆದ ಕತೆ ‘ಕುಂದ ಬೆಟ್ಟದ ಪಿಸುಮಾತು’
  ಎಸ್. ಎನ್ ಗಣನಾಥ ಅನುವಾದಿಸಿದ ಜಪಾನೀ ಕವಿತೆಗಳು
  ಪ್ರಜ್ಞಾ ಮತ್ತಿಹಳ್ಳಿ ಬರೆದ ವೇಷದ ಪದ್ಯಗಳು
  ಕಮಲಾಕರ ಕಡವೆ ಅನುವಾದಿಸಿದ ಇಟಾಲೋ ಕ್ಯಾಲ್ವಿನೋ ಕತೆಗಳು
  ಸ್ಮಿತಾ ಮಾಕಳ್ಳಿ ಮೊದಲ ಪುಸ್ತಕ ಇಂದು ಬಿಡುಗಡೆ
  ರಾಬಿಯಾಶೇಖ್ ಬರೆದ ದಿನದ ಕವಿತೆ
  ಅಗಲಿದ ಗೆಳೆಯನ ಕುರಿತು ರಾಜು ಹೆಗಡೆ ಕವಿತೆ
  `ಒಂದು ಇಂಡಿಯನ್ ಇಂಗ್ಲೀಷ್ ಕಥೆ’
  ಕಾವ್ಯಾ ಕಡಮೆ ಬರೆದ ದಿನದ ಕವಿತೆ
  ಮೈಶ್ರೀ.ನಟರಾಜ ಅನುವಾದಿಸಿದ ರಿಚರ್ಡ್ ಬ್ಲಾಂಕೋ ಕವಿತೆ
  ಭಾನುವಾರದ ವಿಶೇಷ: ವಿಕ್ರಂ ಹತ್ವಾರ್ ಬರೆದ ಕಥೆ ‘ಪೇಣಿ’
  ನಾಗರಾಜ ವಸ್ತಾರೆ ಬರೆದ ದಿನದ ಕವಿತೆ
  ವಾರದ ವಿಶೇಷ: ಪ್ರೇಮಶೇಖರ ಬರೆದ ‘ಬಾಳಿಗೊಂದಿಷ್ಟು ಗಾಳಿ’
  ಒಂದು ಮಲಯಾಳಂ ಕವಿತಾ ಸಂಕಲನದ ಕುರಿತು ಎಲ್.ಸಿ. ಸುಮಿತ್ರಾ
  ವಿಕಾಸ್ ನೇಗಿಲೋಣಿ ಕಥೆ ‘ನಮ್ಮ ಹಕ್ಕಿ ಬಿಟ್ಟೆ ಬಿಟ್ಟೆ’