ಶಿವಮೊಗ್ಗೆ ಮೂಲದ ಆದರ್ಶ ಬೆಂಗಳೂರು ನಿವಾಸಿ. ಛಾಯಾಗ್ರಹಣದಲ್ಲಿ ಆಸಕ್ತಿ.ನಿಸರ್ಗ ಮತ್ತು ಕಲೆಯಲ್ಲಿ ಹೆಚ್ಚಿನ ಒಲವು. ಪ್ರವಾಸ ಎಂದರೆ ಅಚ್ಚುಮೆಚ್ಚು. ಕಾವ್ಯ ರಚನೆ, ಚದುರಂಗ ಆಡುವುದು, ಇತಿಹಾಸ ಮತ್ತು ಸಂಶೋಧನೆಯ ಕಡೆಗೆ ಆಸಕ್ತಿ.

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: [email protected]

0
0