ಕಾಶ್ಮೀರದ ಚರಾರ್ ಎ ಶರೀಫ್ ಬಳಿ ಕಥೆಗಾರ ಅಬ್ದುಲ್ ರಶೀದ್ ತೆಗೆದ ಚಿತ್ರ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: [email protected]

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ