ನಾಗೇಶ್ ಓ ಎಸ್ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ನಡುವಿನ ಒಂದು ಪುಟ್ಟ ಹಳ್ಳಿಯವರು. ದಯಾನಂದ ಸಾಗರ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಸರ್ಗದ ಮಡಿಲಲ್ಲಿ ಬೆಳೆದ ಕಾರಣ ಪರಿಸರ ಮತ್ತು ಅದರ ಸಂರಕ್ಷಣೆಯತ್ತ ಇವರಿಗೆ ಒಲವು. ಮಕ್ಕಳಲ್ಲಿ ಪರಿಸರದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕೆಲ ಗೆಳೆಯರೊಟ್ಟಿಗೆ ಸೇರಿ WCG ಎಂಬ ಸಂಘ ಸಂಸ್ಥೆಯನ್ನು ಕಟ್ಟಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: [email protected]