ಪ್ರವರ ಕೊಟ್ಟೂರಿನವರು. ಸದ್ಯಕ್ಕೆ ಹೊಸದುರ್ಗದ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: [email protected]

0
0