ಈ ದಿನದ ಚಿತ್ರ ತೆಗೆದವರು ಮಂಜುನಾಥ್ ಕಾಮತ್. ಮಂಜುನಾಥ್ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗ ಉಪನ್ಯಾಸಕ. ಸುತ್ತಾಟ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಮೇಲ್ ವಿಳಾಸks.kendasampige@gmail.com