ಈ ದಿನದ ಚಿತ್ರ ತೆಗೆದವರು ಲಾವಣ್ಯ ಎನ್.ಕೆ. ಚಿಕ್ಕಮಗಳೂರಿನ ಲಾವಣ್ಯ ಬೆಂಗಳೂರು ನಿವಾಸಿ. ಉಜಿರೆಯಲ್ಲಿ ಪದವಿ ಪೂರೈಸಿರುವ ಇವರಿಗೆ ಸ್ಟ್ರೀಟ್ ಫೋಟೊಗ್ರಫಿ ಮತ್ತು ಪರಿಸರ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು.
ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com