ಕಂದುಬಾತುಕೋಳಿ (brahminy shelduck) ಮತ್ತು ಮರಿಹಕ್ಕಿಯ ಚಿತ್ರವನ್ನು ತೆಗೆದವರು ಲೀಲಾ ಅಪ್ಪಾಜಿ. ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಕೆಲಸ ಮಾಡಿದ್ದ  ಇವರು ಪ್ರಿನ್ಸಿಪಾಲರಾಗಿ ನಿವೃತ್ತಿ ಹೊಂದಿದವರು. ದೇಶವೆಲ್ಲಾ ಸುತ್ತಾಡುತ್ತ ಛಾಯಾಗ್ರಹಣ ಮಾಡುವುದು ಇವರ ನೆಚ್ಚಿನ ಹವ್ಯಾಸ.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: [email protected]

0
0