ನೆದರ್ಲ್ಯಾಂಡಿನಲ್ಲಿ ನೆಲೆಸಿರುವ ವಿವೇಕ್ ಅಲ್ಲಿನ ಖಾಸಗೀ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com