ವಿ.ಕೆ. ವಿನೋದ್‌ ಕುಮಾರ್ ಮೂಲತಃ ಕೊಡಗು ಜಿಲ್ಲೆಯ, ವಿರಾಜಪೇಟೆ ತಾಲೂಕಿನ ಶಿವಕೇರಿಯವರು. ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ಛಾಯಾಗ್ರಹಣ ಇವರ ಹವ್ಯಾಸ. ಹಕ್ಕಿ ಚಿತ್ರಗಳ ಜೊತೆಗೆ ಮ್ಯಾಕ್ರೋ ಛಾಯಾಗ್ರಹಣದಲ್ಲೂ ಇವರಿಗೆ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಮೇಲ್ ವಿಳಾಸ: ks.kendasampige@gmail.com