ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: [email protected]

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ