ಈ ದಿನದ ಚಿತ್ರ ತೆಗೆದವರು ಶ್ರೀಧರ.ಟಿ.ಕೆ. ಶ್ರೀಧರ ಚಿಕ್ಕಬಳ್ಳಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ, ಪ್ರವಾಸ, ಓದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು.

ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: [email protected]

0
0