ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿರುವ ಸ್ಮಿತಾ ಅವರಿಗೆ ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ಇಷ್ಟ.  ಮೂಲತಃ ಶಿವಮೊಗ್ಗದವರಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: [email protected]