Advertisement

Month: April 2024

ಮಂಜುನಾಥ್ ಭಟ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಮಂಜುನಾಥ್ ಭಟ್. ಯಲ್ಲಾಪುರ ಮೂಲದ ಮಂಜುನಾಥ್, ಸಧ್ಯ ಕಲರ್ಸ್ ಕನ್ನಡ ವಾಹಿನಿಯ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದೊಂದಿಗೆ ಟ್ರೆಕ್ಕಿಂಗ್ ಹಾಗು ತಿರುಗಾಡುವುದೂ ಇವರ ಹವ್ಯಾಸಗಳು. ಹಲವಾರು ಪತ್ರಿಕೆಗಳಲ್ಲಿ ಇವರ ತೆಗೆದ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಾಲನೆಂಬ ಖಳನ ಎದುರು ಕಾವ್ಯ ಗುಬ್ಬಚ್ಚಿ

“ಯಾವ ಕಾಲ, ಯಾವ ದೇಶ, ಯಾವ ಭಾವ ಪ್ರದೇಶಕ್ಕೂ ಸೇರದ ಆದರೆ ಎಲ್ಲ ಮನುಷ್ಯ ವಾಸನೆಗಳನ್ನೂ ಹಿಡಿದಿಡುವ ತರುಣಿಯೊಬ್ಬಳು ಬರೆದ ಹಸಿದ ಕರುವಿನಂತಹ ಒಂದು ಉತ್ಕಟ ಕೂಗು ಈ ಕವಿತೆಗಳಲ್ಲಿವೆ.

Read More

ಕರ್ನಲ್ ಕಾಲಿನ್ ಮೆಕೆಂಜಿ ಬರೆಸಿದ ಚೌಟ ಅರಸರ ಕೈಫಿಯತ್ತು

“ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿಯಲ್ಲಿ ಸರ್ವೇಯರ್ ಜನರಲ್ ಆಗಿದ್ದ ಕರ್ನಲ್ ಕಾಲಿನ್ ಮೆಕೆಂಜಿ ಎಂಬಾತ ದಕ್ಷಿಣ ಭಾರತದ ಎಲ್ಲೆಡೆ ಸಂಚರಿಸಿ ಇಲ್ಲಿನ ಸಾವಿರಾರು ಶಾಸನಗಳನ್ನು, ನಾಣ್ಯಗಳನ್ನು ಹಾಗೂ ಮೂರ್ತಿಗಳನ್ನು ಸಂಗ್ರಹಿಸಿದ್ದ. ಸ್ಥಳೀಯ ಐತಿಹ್ಯಗಳನ್ನು ಅಲ್ಲಲ್ಲಿನ ಹಿರಿಯರಿಂದ ಕೇಳಿ ದಾಖಲು ಮಾಡಿಕೊಂಡ ಬರಹ ರೂಪದ ಹೇಳಿಕೆಗಳೇ ಕೈಫಿಯತ್ತುಗಳು.”

Read More

ಮನುಷ್ಯತ್ವದ ಎರಡು ಮುಖಗಳು: ಡಾ.ಪ್ರೇಮಲತ ಬರೆಯುವ ಬ್ರಿಟನ್ ಬದುಕಿನ ಕಥನ.

“ಕೈನೆಟಿಕ್ ಹೋಂಡದ ಮೇಲಿದ್ದ ನನ್ನ ಮನಸ್ಸಿನಲ್ಲಿ ಮಾತ್ರ ಚೊಚ್ಚಲ ಮಗುವಿನ ಸುಂದರ ಕನಸು. ಹೆರಿಗೆಯ ದಿನಕ್ಕೆ ಹತ್ತು ದಿನಗಳಿದ್ದವು. ಸ್ವಂತ ಉದ್ಯೋಗದಲ್ಲಿದ್ದ ನಾನು ಆಗಲೇ ಕೆಲಸ ನಿಲ್ಲಿಸಿದ್ದೆ. ಕೆಲಸ ಮಾಡಲು ಸಹಾಯಕನನ್ನು ನೇಮಿಸಿಕೊಂಡಿದ್ದೆ. ಅವತ್ತು ಆ ಸಹಾಯಕ ನನಗೆ ಫೋನಾಯಿಸಿದ್ದ. ತನಗೆ ತಿಳಿಯದ ವಿಚಾರವೊಂದಕ್ಕೆ ಸಹಾಯ ಕೋರಿದ್ದ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ