Advertisement

Month: September 2018

ಬಾಳೆಗದ್ದೆ ಜಿ.ಆರ್.ಭಟ್ಟರ ಗಾನ ವೃಕ್ಷದ ಬೇರುಗಳು

ವಿದ್ವಾನ್ ಜಿ.ಆರ್. ಭಟ್ಟರು ಮರದೆತ್ತರಕ್ಕೆ ಅಟ್ಟಣಿಗೆ ಹಾಕಿ ಅಲ್ಲಿ ತಮ್ಮ ಗಾನ ಮೊಳಗಿದವರಲ್ಲ. ಬದಲಾಗಿ ಗಾನವೃಕ್ಷದ ಬೇರುಗಳಿಗೆ ತಮ್ಮ ಗಾನಪಂಚಾಮೃತವನ್ನೆರೆದವರು.

Read More

ಹಾಸ್ಯದಲ್ಲೇ ಕಳೆದುಹೋದ ಕಾಸರಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ಇತ್ತೀಚೆಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು-ಕೊಡುಗೆ ರಾಮಣ್ಣ ರೈ’ ಎಂಬ ಉದ್ದ ಶೀರ್ಷಿಕೆಯ ಕನ್ನಡ ಚಲನಚಿತ್ರ ತೆರೆಕಂಡಿದೆ.ಕಾಸರಗೋಡಿನ ಒಂದು ಸರ್ಕಾರಿ ಕನ್ನಡ ಶಾಲೆಯ ಸ್ಥಿತಿಗತಿ,ಮಲಯಾಳಂ ಭಾಷೆಯ ಹೇರಿಕೆ ಇತ್ಯಾದಿಗಳ ಸುತ್ತಮುತ್ತ ಜರುಗುವ ವೃತ್ತಾಂತಗಳ ಹೂರಣವನ್ನು ಒಳಗೊಂಡಿದೆ.”

Read More

ಅಂಜಲಿ ರಾಮಣ್ಣ ಬರೆದ ಈ ದಿನದ ಕವಿತೆ

“ಕೆನ್ನೆ ರಂಗೇರಿಸುತ್ತಿದ್ದ ಹುಡುಗನಲ್ಲೀಗ ಭೇಟಿ ಬೇಕೆಂಬ ಹಠವಿಲ್ಲ
ಮೊಬೈಲ್ ರಿಂಗಾಗುವುದೇ ಮರೆತಿದೆ
ಗೋಡೆಯೂ ಗಡಿಯಾರವ ಬಗ್ಗಿ ನೋಡುತ್ತಿಲ್ಲ
ಹಳೆ ಹೊಸ ವರ್ಷಗಳ ನಡುವಿನ ರೇಖೆ ಮಾತ್ರ ಹಾಗೇ ಉಳಿದಿದೆ”- ಅಂಜಲಿ ರಾಮಣ್ಣ ಬರೆದ ಈ ದಿನದ ಕವಿತೆ

Read More

ಅಮೀನ್ ಅತ್ತಾರ ತೆಗೆದ ಕಳ್ಳಿಪೀರ ಹಕ್ಕಿಯ ಚಿತ್ರ

ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: [email protected]

Read More

ರಾಣಿಯ ರಾಜ್ಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ರಾದ್ಧಾಂತಗಳು

“ರಾಣಿಯ ರಾಜ್ಯದಲ್ಲಿ ಯಾವಾಗಲೂ ಸಮೃದ್ಧಿ ತುಂಬಿತುಳುಕುವುದಿಲ್ಲ.ಹಾಗೇ ಬರಗಾಲ ಅಪರೂಪವೇನಲ್ಲ.ಒಲ್ಲದ ನೆಂಟನಂತೆ ಆಗಾಗ ಭೇಟಿ ಕೊಡುತ್ತದೆ.ಯಾಕೋ ಈ ಬರಗಾಲ ಮತ್ತು ಅತ್ತಕಡೆ ನಮ್ಮ ಕರ್ನಾಟಕದ ಪಶ್ಚಿಮಘಟ್ಟಗಳನ್ನು ಆವರಿಸಿದ ಅತಿ ಮಳೆ ಎರಡೂ ಕಣ್ಣ ಪಾಪೆಯ ಚಿತ್ರವಾಗಿವೆ.”

Read More

ಜನಮತ

ಕೆಂಡಸಂಪಿಗೆ ಬರಹಗಳು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

#190 - Error validating application. Invalid application ID. Here are some possible solutions to fix the error.

ನಮ್ಮ ಟ್ವಿಟ್ಟರ್

1 year ago
ಶ್ರೀದೇವಿ ಕೆರೆಮನೆ ಬರೆದ ಹೊಸ ಗಝಲ್
Shreedevi Keremane

https://t.co/TIjKjRPVMe https://t.co/TIjKjRPVMe
1 year ago
ಗಗನ್ ಬೂಸ್ನೂರ್ ತೆಗೆದ ಈ ದಿನದ ಚಿತ್ರ

https://t.co/hCZte2m4nR https://t.co/hCZte2m4nR
1 year ago
ನಂಟಿನ ನಡುವೆ ನೆಲಕುಸಿಯಿತು: ಸುನೀತಾ ರೈನಾ ಪಂಡಿತ್‌ ಕಾವ್ಯದ ಕುರಿತು ವಿಜಯರಾಘವನ್ ಬರಹ

ಕವಿಗೆ ನೋವೂ ಆನಂದದ ವಿಚಾರವೇ. ಅದರ ಅಭಿವ್ಯಕ್ತಿಯಲ್ಲಿ ಕವಿಗೆ ಶಾಂತಿಯನ್ನು, ವ್ಯಕ್ತಿತ್ವವನ್ನು ಕೊಡುತ್ತದೆ. ಸಂಕಟವಿಲ್ಲದ ಮನುಷ್ಯ ಬದುಕು ಬದುಕಲ್ಲ. ಸಮುದಾಯಗಳು ಹಿಂದಿನ ಮಾತನಾಡುವಾಗ ತೊದಲಿದರೇ? ತೊದಲಿದ್ದರ ಫಲಿತವೇ... https://t.co/2iuDsYI8yt

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬಸವಳಿದ ಬಾಳಿಗೆ ಬೆಳಕು ನೀಡಬೇಕಿದೆ ಕಂದೀಲು: ಶ್ರೀದೇವಿ ಕೆರೆಮನೆ ಅಂಕಣ

"ಕಥಾವಸ್ತುವೇನೋ ತೀರಾ ಸರಳ ಎಂದೆನಿಸಿದರೂ ಅದನ್ನು ನಿರೂಪಿಸುವ ಭಿನ್ನತೆಯಲ್ಲಿಯೇ ಕಥೆಗಾರ ಸೋಮುರೆಡ್ಡಿ ಗೆಲ್ಲುತ್ತಾರೆ. ಭಾಷೆಯ ಆಯ್ಕೆಯಲ್ಲಿ ಸೋಮು ಗೆಲ್ಲುತ್ತಾರೆ ಎನ್ನುವುದಕ್ಕಿಂತ ಅದು ಅವರ ಆಡುಭಾಷೆಯೇ ಆಗಿರುವುದರಿಂದ ತೀರಾ...

Read More

ವಾರ್ತಾಪತ್ರಕ್ಕಾಗಿ