Advertisement

Month: April 2024

ಲೋಕೇಶ್ ಮೊಸಳೆ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಲೋಕೇಶ್ ಮೊಸಳೆ. ಲೋಕೇಶ್ ವೃತ್ತಿಪರ ವನ್ಯಜೀವಿ ಛಾಯಾಗ್ರಾಹಕರು. ಮೈಸೂರಿನಲ್ಲಿ ನೆಲೆಸಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಗೋಡೆ ಹಾರುತ್ತಿದ್ದ ಗೆಳತಿಯರು: ರೂಪಶ್ರೀ ಅಂಕಣ

“ಅಲ್ಲಿ ನಾವಿಬ್ಬರೂ ಶಾಲೆ ಕಲಿತ ನೆನಪಿತ್ತು. ಗುಲ್ ಮೊಹರ್ ಹೂವಿನ ಕೆಳಗಿನ ಎಸಳನ್ನು ಉಗುರುಗಳಿಗೆ ಅಂಟಿಸಿಕೊಂಡು “ದೆವ್ವಾ… ದೆವ್ವಾ..” ಅಂತ ಪುಟ್ಟ ತಮ್ಮನಿಗೆ ಹೆದರಿಸಿ, ಆಟ ಆಡಿದ ನೆನಪಿತ್ತು. ಅದರಲ್ಲೂ ಮುಖ್ಯವಾಗಿ ಬಹುತೇಕ ಸಂಜೆಗಳಲ್ಲಿ ಅಕ್ಕ ಮತ್ತು ನಾನು ಬಾಡಿಗೆ ಸೈಕಲ್ ಪಡೆದು ಮೈದಾನದ ತುಂಬೆಲ್ಲ ಸುತ್ತಾಡಿದ ನೆನಪಂತೂ ಇನ್ನೂ ಬೆಚ್ಚಗೆ ಮನಸ್ಸಲ್ಲಿದೆ.”

Read More

ರಾಮಾಯಣ ನೇಯ್ಗೆಯಲ್ಲಿ ಏಸೊಂದು ಜೀವಗಳು:ಸುಜಾತಾ ತಿರುಗಾಟ ಕಥನ

“ಇದು ಕುವೆಂಪು ಎಂಬ ಅಕ್ಕಸಾಲಿಗನ ಕೈಯ್ಯಲ್ಲಿ ವಾಲ್ಮೀಕಿಯ ಚಿನ್ನ ಕರಗಿ ವರ್ತಮಾನದ ಅಪರಂಜಿಯಾಗಿ ಮಿಂಚಿದ ಕಣ್ಣೋಟ. ಕ್ರೌಂಚಪಕ್ಷಿಗಳ ಒಡನಾಟವನ್ನು ಮುರಿಯದೆ ಬದುಕಿಸುವ ಕುವೆಂಪು ಪರಿಕಲ್ಪನೆಯೇ ಜೀವಪರ. ಇದು ರಾಮನ ಓಟವಾದರೂ ಅಪ್ಪಟ ಮಾನವನ ನಿಜನಾಯಕನ ರಾವಣನೊಳಗಿನ ಮನಃಪರಿವರ್ತನೆಯ ಪಾಠ.”

Read More

ರೇಣುಕಾ ನಾಯಕ್ ತೆಗೆದ ಈ ದಿನದ ಚಿತ್ರ.

ಸಿರಸಿ ಮೂಲದ ರೇಣುಕಾ ನಾಯಕ್, ಕುಮಟಾದ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ. ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನರೇಂದ್ರ ಶಿವನಗೆರೆ ಬರೆದ ಎರಡು ಹೊಸ ಕವಿತೆಗಳು

ಕೌಲಾಲುಂಪುರದ ಈ ಮಳೆಗಾಲದ
ಮಬ್ಬು ಸಂಜೆಯಲ್ಲಿ
ಮನೆಯ ಬಾಲ್ಕನಿಯಲ್ಲಿ ಕುಳಿತು
ಚಳಿಮೋಡಗಳ ಅಲೆದಾಟ ನೋಡುವುದು
ಒಂದು ಮುದ.
ಕೆಂಪು ಪೊಟ್ಟಣದ ಒಳಗುಳಿದ
ಉಪ್ಪು ಸವರಿ ಮೆತ್ತಗೆ ಹುರಿದ
ಮಂಗೋಲಿಯಾದ ಸೂರ್ಯಕಾಂತಿ ಬೀಜಗಳು
ಸಿಪ್ಪೆ ಕಳೆದು ಬಾಯಲ್ಲಿ ಬಿದ್ದಾಗ!…. ನರೇಂದ್ರ ಶಿವನಗೆರೆ ಬರೆದ ಎರಡು ಹೊಸ ಕವಿತೆಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ