Advertisement

Month: March 2024

ಅಶ್ವಥ ಕೆ.ಎನ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅಶ್ವಥ ಕೆ.ಎನ್. ಬನ್ನೇರುಘಟ್ಟ ಬಳಿಯ ಕಾಳೇಶ್ವರಿ ಇವರ ಊರು. ಕರ್ನಾಟಕದ ಹುಲ್ಲುಗಾವಲುಗಳ ಬಗ್ಗೆ ಸಂಶೋಧನೆ ನಡೆಸುತ್ತಿರರುವ ಅಶ್ವಥ ಅವರಿಗೆ ಪರಿಸರದ ಬಗ್ಗೆ ಅಪಾರ ಕುತೂಹಲ ಮತ್ತು ಆಸಕ್ತಿ. ಪಕ್ಷಿವೀಕ್ಷಣೆ, ಪುಸ್ತಕ ಓದುವುದು, ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಮಾಡುವುದು ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಆದ್ಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು

“ಬಾನಲ್ಲಿ ಮಳೆಬಿಲ್ಲು ಅಷ್ಟುದ್ದ ರಂಗು
ನೋಡಿದೆದೆಯಲಿ ಬರೀ ಅದದೇ ಅದೇ ಗುಂಗು
ವಾತ್ಸಾಯನನ ಮಾತುಗಳ ಮೇಲೆ ಲೀಲೆ
ಪ್ರಾಯೋಗಿಕಾ ಚತುರ ಮತ್ತೆ ಮತ್ತೆ ಕಾತರಿಕೆ
ಕಾಮನ ಬಿಲ್ಲಿನ ಕಡೆಗೆ ನೆಟ್ಟ ಮನ
ಕತ್ತಲೆಯಲಿ ಹೊಳೆವ ಬಲ್ಬು
ಮಿಣಮಿಣ…. “- ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು.

Read More

‘ಕಾವ್ಯದ ಮೇಲಿನ ಅನುರಕ್ತಿ ಇಲ್ಲಿದೆ’:ಭುವನಾ ಕವಿತೆಗಳಿಗೆ ಆಶಾದೇವಿ ಮುನ್ನುಡಿ

“ಟ್ರಯಲ್ ರೂಮಿನ ಅಪ್ಸರೆಯರಿಗೆ ಕೊನೆಗೂ ಉಳಿಯುವು ಆಯ್ಕೆ ಯಾವುದು? ಸ್ವಮರುಕವೆ? ಆಕ್ರೋಶವೆ? ವಿಷಾದವೆ? ಈ ಪ್ರಶ್ನೆಗಳ ಪ್ರಸ್ತಾಪವೇ ಹಳಹಳಿಕೆಯಂತೆ ಕಂಡರೆ ಅದು ಸಂವೇದನೆಯ ದೋಷವಲ್ಲವೆ? ಸಂಕೀರ್ಣವಾದ ಹೆಣ್ಣಿನ ವಿಷಯಗಳನ್ನು ಸರಳಗೊಳಿಸದೇ ಅದರ ಸಾಂದ್ರತೆಯಲ್ಲಿ ಇದು ಮಂಡಿಸುತ್ತದೆ.”

Read More

ಹಳೇ ಕನಸು: ಕಿರಣ ಅಕ್ಕಿ ಬರೆದ ವಾರದ ಕತೆ

“ಶಿವಪ್ಪನಿಗೆ ಆಗ ೧೪ ವರ್ಷ ವಯಸ್ಸು. ಊರಲ್ಲಿನ ಶಾಲೆಯನ್ನು ಬಿಟ್ಟು ಬಂದು ಬೆಂಗಳೂರು ಸೇರಿದ್ದ. ಅಮ್ಮ ತೀರಿಕೊಂಡ ಮೇಲೆ ಅಪ್ಪ ಇನ್ನೊಂದು ಮದುವೆ ಆಗಿದ್ದ. ಆ ಮಲತಾಯಿಯ ದ್ವಂದ್ವ ಪ್ರೀತಿಯ ಮುಂದೆ ಸಂಕುಚಿತಗೊಂಡ ಅವನ ಮನಸ್ಸು ಆಕಾಶವನ್ನು ಬಯಸಿತ್ತು.”

Read More

ಬದುಕಿನ ನರಕದ ಗೋಡೆಗಳನ್ನು ಸಂತಸದ ಕ್ಷಣಗಳಿಂದ ಒಡೆಯುತ್ತಾ ಖುಷಿಯಾಗಿ….

”ಈಗ ನಾನೂ ಮಗುವೂ ಸಂಜೆಯ ಇಳಿಬೆಳಕಲ್ಲಿ ವಾಕಿಂಗು ನಡೆದು ಹೋಗುವ ಅಭ್ಯಾಸ ಮಾಡಿಕೊಂಡಿದ್ದೆವು. ಮನೆಯ ಹಿಂದಿನ ಪೊದರುಗಳಲ್ಲಿ ಜೊಂಪೆ ಜೊಂಪೆ ಸಿಗುತ್ತಿದ್ದ ‘ಮುಟ್ಟಿದರೆ ಮುನಿ’ಯನ್ನು ನಾಚಿಸುವುದು ಅವಳ ಇಷ್ಟದ ಆಟವಾಗಿತ್ತು. ಹಾಗೇ ಬಣ್ಣಬಣ್ಣದ ಸಂಜೆಮಲ್ಲಿಗೆಯ ರಾಶಿಯನ್ನೇ ಕಿತ್ತು ತಂದು ರಂಗೋಲೆಯ ಮೇಲೆ ಸಿಂಗರಿಸುವುದು ಅವಳ ಹವ್ಯಾಸ.’

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ