Advertisement

Month: May 2024

ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

“ತಪ್ಪಾಯಿತು ಅಮ್ಮ
ಊಟ ಸಪ್ಪೆಯೆಂದು
ತಟ್ಟೇಲಿ ತಂಗಳು ಬಿಟ್ಟು
ಓಡಿ ಹೋದವನ
ಬೆನ್ನೂ ಹೊಟ್ಟೆ ಈಗ
ಒಂದೇ ಆಗಿದೆ!”- ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

Read More

ಚೇತನಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಚೇತನಾ. ಚೇತನಾ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಪಕ್ಷಿ ವೀಕ್ಷಣೆ ಹಾಗೂ ಪ್ರಕೃತಿ ವೀಕ್ಷಣೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಮ್ಮ, ಪಮ್ಮಿ, ತಾತ, ಬೂಚಿಬೆಕ್ಕು: ಬೇಲೂರು ರಘುನಂದನ್ ಬರೆದ ಮಕ್ಕಳ ಕತೆ

“ತಾತನ ಮಾತುಗಳನ್ನು ಕೇಳಿದ ಪಮ್ಮಿ ‘ಹಾಗಾದರೆ ನೀನೂ ಕೂಡಾ ಅಮ್ಮನ ತರಹ ಯಾರಿಗೂ ಹೇಳದೆ ನೋವನ್ನು ತಡೆದುಕೊಳ್ಳುತ್ತೀಯಾ’ ಎಂದು ಕೇಳಿದಳು. ‘ಹೌದು ಪಮ್ಮಿ, ಒಂದೊಂದು ಸಲ ನೋವು ತಡ್ಕೋತೀನಿ ಇನ್ನೂ ಕೆಲವು ಸಲ ನೋವು ಮರೆಯೋಕೆ ಮನದುಂಬಿ ಹಾಡು ಹೇಳುತ್ತೀನಿ. ಹಾಡು ಕೇಳಿ ಕೆಲವರು ದುಡ್ಡು ಹಾಕುತ್ತಾರೆ.”

Read More

ಕೆಂಪು ಕಲ್ಲಿನ ದೊಡ್ಡ ಗೋಡೆ:ಕುರಸೋವ ಆತ್ಮಕತೆಯ ಕಂತು.

“ಈಗಲೂ ನನಗದು ಅಮೂಲ್ಯ ನೆನಪು. ಇಂದು ಅದನ್ನು ಓದಿದರೂ ನಾಚಿಕೊಳ್ಳುತ್ತೇನೆ. ಬೆಳಗಿನ ಹೊತ್ತು ಎಡದಲ್ಲಿಯೂ ಮಧ್ಯಾಹ್ನದ ಹೊತ್ತು ಬಲದಲ್ಲಿಯೂ ತೊರೆಯಂತೆ ಕಾಣುತ್ತಿದ್ದ ಆ ಕೆಂಪು ಕಲ್ಲಿನ ದೊಡ್ಡ ಗೋಡೆಯ ಬಗ್ಗೆ ನಾನಾಗ ಯಾಕೆ ಬರೆಯಲಿಲ್ಲ ಅಂತ ಆಶ್ಚರ್ಯವಾಗುತ್ತದೆ. ಆ ಗೋಡೆ ಚಳಿಗಾಲದಲ್ಲಿ ತಣ್ಣಗಿನ ಗಾಳಿಯಿಂದ ನನ್ನನ್ನು ರಕ್ಷಿಸಿತ್ತು. ಆದರೆ ಬೇಸಿಗೆಯಲ್ಲಿ ಸೂರ್ಯನ ಧಗೆಯನ್ನು ಮತ್ತಷ್ಟು ಹೆಚ್ಚಿಸಿ ಬೇಯಿಸಿತ್ತು.”

Read More

ರೇಣು ಪ್ರಿಯದರ್ಶಿನಿ ತೆಗೆದ ಈ ದಿನದ ಚಿತ್ರ

ರೇಣು ಪ್ರಿಯದರ್ಶಿನಿ ಎಂ ಮೈಸೂರಿನವರು. ಫ್ರೀಲ್ಯಾನ್ಸ್ ಆಗಿ ಬರವಣಿಗೆ ಮತ್ತು ಛಾಯಾಗ್ರಹಣದಲ್ಲಿ ತೊಡಗಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಪ್ರಕೃತಿ ಮತ್ತು ಹಕ್ಕಿಗಳು ಇವರ ಇಷ್ಟದ ವಿಷಯಗಳು. ಜೊತೆಗೆ ಮಕ್ಕಳಲ್ಲಿ ಹಕ್ಕಿಗಳ ಬಗ್ಗೆ ಮತ್ತು ಅವುಗಳನ್ನು ಸಂರಕ್ಷಿಸುವುದರ ಬಗ್ಗೆ ಅರಿವು ಮೂಡಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ