Advertisement

Month: April 2024

ಮರಸು ಅನ್ನೋ ಊರಿನ ಸ್ಥಳ ಪುರಾಣ: ಸುಜಾತಾ ತಿರುಗಾಟ ಕಥನ

“ಅವರು ಅಂದಿನಿಂದಲೂ ನಮ್ಮವರೇ ಆಗಿ ಹೋಗಿದ್ದಾರೆ. ಹಳೆಮರಸಿನ ಹೊಲಗೇರಿ ಪಕ್ಕದಲ್ಲೊಂದು ಅಂಕು ಡೊಂಕಾಗಿರೊ ಹಣ್ಣುಹಣ್ಣು ಮುದುಕನಂಥ ಕಣಗಲು ಮರ, ಅಷ್ಟೆತ್ತರದ ಗುಡ್ಡೆ ಮೇಲೆ ಇರೊ ಒಂದು ಲಿಂಗ, ಅದಕ್ಕೆಇರೊ ಒಂದು ಕಾಡು ಕಲ್ಲಿನ ಮಂಟಪ, ವಲಸೆ ಹೋದ ಲಿಂಗಾಯಿತರ ಕುರುಹಿನ ಹಾಗೆ ಮಳೆಗಾಳಿಗೆ ನಲುಗದೆ ಉಳಿದುಹೋಗಿದೆ. “ಮರಸು ಊರಿನ ಜನರು ಆ ಕಡೆಗೆ ಊರು ಬದಲಾಯಿಸುವಾಗ…”

Read More

ಶುಭಶ್ರೀ ಪ್ರಸಾದ್ ಬರೆದ ಈ ದಿನದ ಕವಿತೆ

“ನವಿಲುಗರಿಯ ಕಣ್ಣೋಟಕೇ
ಸೋತುಹೋಗುವ ಅಕ್ಕ
ಬಿಳಿಸೆರಗು ಜಾರುವುದ
ಲೆಕ್ಕಿಸದೇ
ಹಸಿರು ಸೆರಗಿನಿಂದ
ಸದಾ ಕಣ್ಣೊರೆಸಿಕೊಳ್ಳುವಳು”- ಶುಭಶ್ರೀ ಪ್ರಸಾದ್ ಬರೆದ ಈ ದಿನದ ಕವಿತೆ

Read More

ಲೀಲಾ ಅಪ್ಪಾಜಿ ತೆಗೆದ ಕಂದುಬಾತುಕೋಳಿ (brahminy shelduck) ಮತ್ತು ಮರಿಹಕ್ಕಿಯ ಚಿತ್ರ

ಕಂದುಬಾತುಕೋಳಿ (brahminy shelduck) ಮತ್ತು ಮರಿಹಕ್ಕಿಯ ಚಿತ್ರವನ್ನು ತೆಗೆದವರು ಲೀಲಾ ಅಪ್ಪಾಜಿ. ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಕೆಲಸ ಮಾಡಿದ್ದ ಇವರು ಪ್ರಿನ್ಸಿಪಾಲರಾಗಿ ನಿವೃತ್ತಿ ಹೊಂದಿದವರು. ದೇಶವೆಲ್ಲಾ ಸುತ್ತಾಡುತ್ತ ಛಾಯಾಗ್ರಹಣ ಮಾಡುವುದು ಇವರ ನೆಚ್ಚಿನ ಹವ್ಯಾಸ.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಭಾರವಿಲ್ಲದ ಸಹಜತೆಯಲ್ಲಿ ಮನುಷ್ಯರ ಸಾಮಾನ್ಯತನವನ್ನು ಹೇಳುವ ಕಥೆಗಳು

“ಇವರ ಕತೆಗಳಲ್ಲಿ ಬರುವ ಪಾತ್ರಗಳು ಹೆಚ್ಚು ಸಾಚಾ ಆಗಿ, ರೊಮ್ಯಾಂಟಿಸಂ ಇಲ್ಲದ ಒರಟುತನದಿಂದ, ಒಬ್ಬ ಹಳ್ಳಿಗನ ಇವಿಲ್ ಕೂಡ ಸಹಜ ಎಂದು ಅನಿಸುವಂತೆ ಮೂಡಿ ಬರುತ್ತವೆ. ಇಲ್ಲಿ ಕೊಲೆ ಮಾಡಬಲ್ಲ ಭಾವ, ಮೈದುನರು, ಯಕ್ಷಗಾನ ಬಯಲಾಟದ ಟೆಂಟಿಗೆ ಬೆಂಕಿ ಹಚ್ಚಬಲ್ಲ ಕಟ್ಟಾ ಜಿದ್ದಿನ ಊರ ಮಂದಿ, ಕಳ್ಳನಾಟ ಸಾಗಿಸುವ ದಂಧೆಯನ್ನು ಹೊಟ್ಟೆಪಾಡಿನ ಅನಿವಾರ್ಯ ಎಂದು ಕಂಡುಕೊಳ್ಳುವ ಮತ್ತು …”

Read More

ಓಬೀರಾಯನ ಕಾಲದ ಕತೆಗಳು: ಪಂಜೆ ಮಂಗೇಶರಾವ್ ಬರೆದ ಕತೆ “ನನ್ನ ಚಿಕ್ಕತಂದೆಯವರ ಉಯಿಲ್”

“ಹೆಣದ ಎಂಜಲನ್ನು ಬಯಸುವವನು ಪಾಪಿ ಎಂದು ಪಾಠಕ ಮಹಾಶಯರಲ್ಲಿ ಅನೇಕರು ಮೇಲೆ ಹೇಳಿದ ನನ್ನ ಅವಸ್ಥೆಯನ್ನು ನೋಡಿ ಬಾಯೊಳಗೆನೇ ನಗಾಡಬಹುದು. ಅಂತಹರಿಗೆ ನಾನು ಒಂದು ಮಾತನ್ನು ಹೇಳಬೇಕೆಂದಿರುವೆನು. ಮನುಷ್ಯನ ಮರಣಕ್ಕೋಸ್ಕರವೇ ಮನಮರುಗುವವರು ಈ ಕಾಲದಲ್ಲಿ ಕಡಿಮೆ. ಸತ್ತವನು ನಮಗೇನೂ ಬಿಟ್ಟಿಲ್ಲ, ಕೊಟ್ಟಿಲ್ಲ, ಮುಂದೆ ನಮಗೇನು ಗತಿ?”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ