Advertisement

Month: April 2024

ಪುರದ ಪುಣ್ಯ ಪುರುಷ ಹೋದಂತೆ ಎದ್ದು ಹೋದ ಭಾಗವತಣ್ಣ: ಭಾರತಿ ಹೆಗಡೆ ಬರಹ

“ಭಾಗವತಣ್ಣನ ಪದ್ಯವೆಂದರೆ ಹಾಗೆ, ಅಷ್ಟು ಸ್ಪಷ್ಟ. ಎಂಥ ರೌದ್ರವತೆ ಇರಲಿ, ಎಂಥ ಕರುಣಾ ರಸ ಇರಲಿ, ಪ್ರತಿ ಶಬ್ದವನ್ನೂ ಸ್ಪಷ್ಟವಾಗಿ ಉಚ್ಛರಿಸುತ್ತ, ಅಷ್ಟೇ ಚೆಂದವಾಗಿ ಅಲ್ಲೊಂದು ವಾತಾವರಣವನ್ನು ಸೃಷ್ಟಿಮಾಡುವ ತಾಕತ್ತು ಅವನಿಗಿತ್ತು. ಎಂಥ ಏರು ಧ್ವನಿಯಲ್ಲೂ, ಎಂಥ ಕೋಪದ, ಉಗ್ರ ಪದ್ಯಗಳನ್ನೂ ಸ್ಪಷ್ಟವಾಗಿ, ಎಲ್ಲರಿಗೂ ತಿಳಿಯುವಂತೆ ಹೇಳುವುದು ಭಾಗವತಣ್ಣನ ಸ್ಟೈಲ್.”

Read More

ಬಾಹುಬಲಿಯ ಸ್ನಾನವೂ.. ಜೇನ್ನೊಣದ ಸಂಚಾರವೂ..: ಸುಜಾತಾ ತಿರುಗಾಟ ಕಥನ

“ಆ ಹಿಮಗಿರಿಯ ಬೆಳ್ನೊರೆಯ ಹಾಲು ಕರೆದು ಇಲ್ಲಿ ಹೂ ಅರಳಿದ ಭಾಗ್ಯ. ಜೀವ ತಡಿಯದೆ ಅಣ್ಣ ಮನೆಯಿಂದ ತಿರುಗಿಬಂದಿದ್ದ. ತನ್ನ ಬೆವರು ಹನಿಯ ಕಷ್ಟಕ್ಕೆ ಇಳಿದುಬಂದ ಕೈಲಾಸದ ಸಿರಿಯನ್ನು ಅವನು ನನಗೆ ತೋರುತ್ತಿದ್ದರೆ ಅಣ್ಣನ ಮಗಳ ಕಣ್ಣು ಪ್ರೀತಿಯಿಂದ ಅತ್ತಿತ್ತ ತಿರುಗುತ್ತಿದ್ದವು. ನೋಡಿ ನೋಡಿ ದಣಿದು ದಣಿದು ಹೂಜೇನಿನ ಸಜ್ಜೆ ಮನೆಯನ್ನು ಅದರ ಪಾಡಿಗೆ ಅಲ್ಲೇ ಬಿಟ್ಟು…”

Read More

ದೀಪ್ತಿ ಭದ್ರಾವತಿ ಕಥಾಸಂಕಲನಕ್ಕೆ ಎಸ್.ಎನ್.ಸೇತುರಾಮ್ ಬರೆದ ಮುನ್ನುಡಿಯ ಮಾತುಗಳು

“ಕಾಲಕಾಲಕ್ಕೆ ಸನ್ನಿವೇಶಕ್ಕೆ ಅನುಗುಣವಾಗಿ ಸಾಹಿತಿಯ ಬಣ್ಣ, ಭಾಷೆ ಬದಲಾಗಬಾರದು ಅನ್ನುವುದಾದ್ರೆ ಪ್ರದರ್ಶನಕ್ಕೆ ಇಟ್ಟ ಸರಕೇ ಒಳಗೂ ತುಂಬಿರಬೇಕಾಗುತ್ತದೆ. ಅಲ್ಲದಿದ್ರೆ ಅಭಾಸ ಖಂಡಿತ. ದೀಪ್ತಿಯವರ ಕಥೆಗಳಲ್ಲಿ ಸಾಹಿತಿ ಮತ್ತು ಸಾಹಿತ್ಯ ಬೇರೆ ಅನ್ನಿಸಲ್ಲ. ಗುಮಾನಿಗಳಿಲ್ಲದೆ ಓದಿ ದಿಕ್ಕು ತಪ್ಪುವ ಭಾವನೆಗಳಿಲ್ಲದೆ ಸ್ವಂತವೆಂದು ಅಪ್ಪಿಕೊಳ್ಳಬಹುದಾದಂತಹ ಪಾತ್ರಗಳು. ಇಲ್ಲಿಯ ಹೆಣ್ಣು ಪಾತ್ರಗಳು ಸೋತು ನಶಿಸಿದಾಗ ಅಪರಾಧಿ ಮನೋಭಾವ…”

Read More

ಲಾವಣ್ಯ ತೆಗೆದ ಪೈಡ್ ಕಿಂಗ್ ಫಿಷರ್ ನ ಚಿತ್ರ

ಲಾವಣ್ಯ ಮೈಸೂರಿನವರು. ಎಂ.ಎಸ್ಸಿ, ಎಂ.ಫಿಲ್ ಪದವೀಧರೆಯಾಗಿರುವ ಇವರು ಮಾನಸ ಗಂಗೋತ್ರಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಅತಿಥಿ ಉಪನ್ಯಾಸಕರಾಗಿ ಕಾರ್ಯವಿರ್ವಹಿಸುತ್ತಿದ್ದಾರೆ. ನೃತ್ಯ, ಸಂಗೀತ, ಮತ್ತು ಪಕ್ಷಿ ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸಗಳು. 
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ