Advertisement

Month: April 2024

ತಬ್ಬಲಿಗಳು: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಅವರ ತೆಲುಗು ಕತೆ

“ಧೂಳು ಎಬ್ಬಿಸಿ ದಾಟಿದ ಹತ್ತಿಯ ಲಾರಿಯನ್ನು ದಾಟಿ ಮುಂದೆ ಸರಿಯುತ್ತಿದ್ದಂತೆ ಮತ್ತೆ ಶುರುಮಾಡಿದಳು. “ಈ ಹತ್ತಿಯೇ ಅಣ್ಣಾ, ಅವಳ ಕೊಂಪೆ ಮುಳುಗಿಸಿದ್ದು. ನೀರಿಲ್ಲದೆ ಬರ ಬಂದುಬಿಟ್ಟಿತು. ಸುಮ್ಮನಿರಲಾರದೆ ಹತ್ತಿ ಇಟ್ಟಿದ್ದಳು. ಹತ್ತಿ ಮನೆ ಹಾಳಾಗ. ಕೇಳಕ್ಕೇ ಹೊರತು ಮೇಲೇರಲೇ ಇಲ್ಲ. ಬೆಳೆದಾಗ ಬೆಲೆಯಿಲ್ಲ. ಬೆಲೆಯಿದ್ದಾಗ ಬೆಳೆಯಿಲ್ಲ. ಹಾಕಿದ ಬಂಡವಾಳವೆಲ್ಲ ವ್ಯರ್ಥವೇ. ಇರುವ ಭೂಮಿ ಮಾರಿದಳು. ಮಾರಿದ ಭೂಮಿಯನ್ನೇ ಬಾಡಿಗೆಗೆ ತೆಗೆದುಕೊಂಡಳು.”

Read More

ಅಮ್ಮಂದಿರ ತೋಳ ಕೂಸುಗಳು: ಡಾ. ವಿನತೆ ಶರ್ಮಾ ಅಂಕಣ.

“ಅವರಿಗೆ ಸಮಾಧಾನ ಮಾಡುತ್ತ ನಾನು ಆಕೆಯೊಡನೆ ಸಂಭಾಷಣೆ ನಡೆಸುತ್ತಿದ್ದಾಗ ಅಲ್ಲೇ ಪಕ್ಕದಲ್ಲಿ ಓಡಾಡುತ್ತಾ ಆಟವಾಡುತ್ತಿದ್ದ ಮಗು ನಮ್ಮ ಬಳಿ ಬಂತು. ಆಶ್ಚರ್ಯವೆಂಬಂತೆ ತಾಯಿಯ ಕಡೆ ತಿರುಗದೆ ನನ್ನ ಬಳಿ ಬಂದು ತೊಡೆಹತ್ತಿ ಅಪ್ಪಿಕೊಂಡು ಅದರ ಭಾಷೆಯಲ್ಲಿ ಅದೇನನ್ನೋ ಹೇಳಿ ನಕ್ಕಿತು. ದತ್ತು ತಾಯಿಯ ಕಣ್ಣಲ್ಲಿ ನೀರು!! ಇಲ್ಲಿಯವರೆಗೂ ಒಂದು ಬಾರಿಯೂ ಮಗು ತಾನೇ ತಾನಾಗಿ ಬಂದು ಆಕೆಯನ್ನು ಅಪ್ಪಿಕೊಂಡಿಲ್ಲ ಎಂದು ಹೇಳುತ್ತಾ ಆಕೆ ಬೇಸರಿಸಿಕೊಂಡರು.”

Read More

ನನ್ನ ಮೆಚ್ಚಿನ ಓಹರಾ ಯೋಯಿಚಿ ಗುರುಗಳು: ಕುರಸೋವ ಆತ್ಮಕತೆಯ ಕಂತು

“ನಮ್ಮ ಕಾಲದಲ್ಲಿ ವ್ಯಕ್ತಿಯ ಸ್ವತಂತ್ರ ಚೇತನಕ್ಕೆ ಹಾಗೂ ವೈಯುಕ್ತಿಕ ವಿಶಿಷ್ಟತೆಗಳಿಗೆ ಮನ್ನಣೆ ನೀಡುವ ಶಿಕ್ಷಕರಿದ್ದರು. ಇವತ್ತಿನ ಶಿಕ್ಷಕರಿಗೆ ಅವರನ್ನು ಹೋಲಿಸಿದಾಗ ಇಂದು ಬಹಳ ಮಂದಿ ಕೇವಲ “ಸಂಬಳ”ಕ್ಕಾಗಿ ಶಿಕ್ಷಕರಾದವರಿದ್ದಾರೆ. ಈ ರೀತಿಯ ಬ್ಯೂರೊಕ್ರೆಸಿಯ ಸ್ವಭಾವದವರು ಶಿಕ್ಷಕರಾಗಿ ಮಾಡುವ ಪಾಠ ನಿಜಕ್ಕೂ ಏನನ್ನೂ ಕಲಿಸುವುದಿಲ್ಲ. ಆ ಪಾಠಗಳಲ್ಲಿ ಸತ್ವವಿರುವುದಿಲ್ಲ. ಇಂದಿನ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಕಾಮಿಕ್ ಪುಸ್ತಕಗಳನ್ನು ಓದುವುದರಲ್ಲಿ ಕಳೆಯುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.”

Read More

ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು

“ನಾನು ಚುಂಬಿಸಿದ್ದಾದರೂ ಎಲ್ಲಿ
ನಿನ್ನೆಯಿಂದ ಹುಡುಕುತ್ತಿರುವೆ
ಚುಂಬಿಸಿದ ಯಾವ ಕಲೆಯೂ
ಅಲ್ಲಿಲ್ಲ…”- ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು

Read More

ಪ್ರಸನ್ನ ಆಡುವಳ್ಳಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಪ್ರಸನ್ನ ಆಡುವಳ್ಳಿ. ಪ್ರಸನ್ನ, ಆಡುವಳ್ಳಿಯವರು. ಸದ್ಯಕ್ಕೆ ವನವಾಸಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ