Advertisement

Month: March 2024

ಕಾರ್ತಿಕ್ ಎ.ಕೆ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕಾರ್ತಿಕ್ ಎ.ಕೆ . ಕಾರ್ತಿಕ್  ಉದ್ಯೋಗ ನಿಮಿತ್ತ ಸದ್ಯ ಅಮೇರಿಕದಲ್ಲಿ ನೆಲೆಸಿರುವ ಕಾರ್ತಿಕ್ ಸಾಫ್ಟವೇರ್ ಉದ್ಯೋಗಿ. ಪ್ರಕೃತಿ ಹಾಗೂ ಮ್ಯಾಕ್ರೋ ಛಾಯಾಗ್ರಹಣದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಆರ್.ದಿಲೀಪ್ ಕುಮಾರ್ ಬರೆದ ಈ ದಿನದ ಕವಿತೆ

“ಮಾತು ಪಾತಾಳ ಲೋಕದ ಬಿಲಕ್ಕೆ ಹಾದಿಮಾಡಿ
ಗುಡಿಗೋಪುರದ ಶಿಖರಗಳನು ತಳದಲ್ಲಿ ಉಳಿಸಿ
ಎಳೆಯಲಾದರೆ ಚಿಲುಮೆ ಮೇಲೆ
ಅದನರಿಯಲಾರದೆ ಕುಳಿತ ತವಕದಲಿ
ಕಣ್ಣು ಬಿಡದೆ ಬಾಯ ದಾರಿಯಲಿ ಅರಸುವಂತೆ ಮಾಡಿದವನು”- ಆರ್ . ದಿಲೀಪ್ ಕುಮಾರ್ ಬರೆದ ಈ ದಿನದ ಕವಿತೆ

Read More

ಓದಿದ ಕವಿತೆಗಳು ಜೀವನದ ಕದ ತಟ್ಟುವುದರ ಕುರಿತು: ಆಶಾ ಜಗದೀಶ್ ಅಂಕಣ

ಈ ಪದ್ಯ ಓದಿದ ಎಷ್ಟೋ ವರ್ಷಗಳ ನಂತರ ಇದು ನನ್ನ ಜೀವನದಲ್ಲಿ ನನ್ನ ಅನುಭವಕ್ಕೆ ಬರುತ್ತದೆ ಎಂದು ನಾನು ತಿಳಿದಿರಲಿಲ್ಲ. ಕವಿಯೊಬ್ಬನ ಭಾವ ಓದುಗನ ಭಾವ ಆಗುವುದೇ ಒಂದು ಸಾಕ್ಷಾತ್ಕಾರ. ಇಷ್ಟಪಟ್ಟ ಹಲವಾರು ಕವಿತೆಗಳೊಂದಿಗೆ ನಾವು ಕನೆಕ್ಟ್ ಆಗುವುದೇ ಹಾಗೆ. ಯಾವುದನ್ನು ನಾವು ತೀವ್ರವಾಗಿ ಅನುಭವಿಸಿರುತ್ತೇವೆಯೋ ಅದೇ ಭಾವ ಪದಗಳಾಗಿ ನಮ್ಮ ಮುಂದೆ ನಿಂತಾಗ ನಮಗೆ ಸೋಲದೆ ವಿಧಿ ಇರುವುದಿಲ್ಲ.
ಆಶಾ ಜಗದೀಶ್ ಬರೆವ ಪಾಕ್ಷಿಕ ಅಂಕಣ.

Read More

ಪರಿಪೂರ್ಣವಲ್ಲದ ಪೂರ್ಣ ವೃತ್ತ: ಕೃಷ್ಣ ದೇವಾಂಗಮಠ ಅಂಕಣ

“ಹಾಡಿದರೆ ಹಾಡಾಗುವ, ಓದಿದರೆ ಗದ್ಯವಾಗುವ, ಅತ್ತ ಗದ್ಯವೂ ಅಲ್ಲದ ಪದ್ಯವೂ ಅಲ್ಲದ ಇವುಗಳ ಮಿಶ್ರಧಾತುವಿನಲ್ಲಿ ರಚನೆಗೊಂಡ ವಚನ ಸಾಹಿತ್ಯ ಅನುಭಾವ ಸಾಹಿತ್ಯಕ್ಕೆ ನೀಡಿದ ಕಾಣ್ಕೆ ಅಪಾರ. ಅನುಭಾವ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶೇಷ ಕಾವ್ಯ ಪ್ರಕಾರವಾಗಿಯೂ ಗುರುತಿಸಿಕೊಂಡಿದೆ. ಅದು ಮುಂದುವರೆದು ದಾಸ ಸಾಹಿತ್ಯ, ತತ್ವಪದಕಾರರವರೆಗೂ ಹರಿದಿದೆ.”

Read More

ಕ್ಲಾಸಿಕಲ್ ಉರ್ದು ಗಜಲ್ ಮತ್ತು ಮೀರ್ ತಖಿ ಮೀರ್  ಕಾವ್ಯದ ಕುರಿತು ವಿಜಯರಾಘವನ್ ಬರಹ

“ಗಝಲ್ ಗಳನ್ನು ಸಾಮಾಜಿಕ, ಕಲಾತ್ಮಕ, ಧಾರ್ಮಿಕ ನೆಲೆಗಳಲ್ಲಿ ವಿಶ್ಲೇಷಿಸಲಾಗಿದೆಯಷ್ಟೇ ಅಲ್ಲ, ಅವನ್ನು ಮನೋವೈಜ್ಞಾನಿಕ ನೆಲೆಯಲ್ಲೂ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಅಂತಿಮವಾಗಿ ಅತ್ಯಂತ ಪ್ರಾಮಾಣಿಕ ಪ್ರೀತಿಯ ಕಾವ್ಯವನ್ನು “ನೈಜ-ಜೀವನದ” ಆದರ್ಶಪ್ರೇಮಿಗಳು ಬರೆಯಲಿಲ್ಲ. ಹೆಚ್ಚಿನ ಶಾಸ್ತ್ರೀಯ ಗಝಲ್ ಕವಿಗಳು ತಮ್ಮ ಇಡೀ ಜೀವನವನ್ನು ತೀಕ್ಷ್ಣವಾದ ಕಾಮಪ್ರಚೋದಕ-ಅತೀಂದ್ರಿಯ ನೋವಿನ ಸ್ಥಿತಿಯಲ್ಲಿ ಕಳೆಯಲಿಲ್ಲ.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ