Advertisement

Month: April 2024

ಪ್ರಸಾದ್ ಶೆಣೈ ತೆಗೆದ ನವಿಲಿನ ಚಿತ್ರ

ನವಿಲಿನ ಚಿತ್ರ ತೆಗೆದವರು ಪ್ರಸಾದ್ ಶೆಣೈ. ಕತೆಗಾರ ಪ್ರಸಾದ್ ಅವರಿಗೆ ಸುತ್ತಾಟದ ಜೊತೆಗೆ ಛಾಯಾಗ್ರಹಣ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮೇದಿನಿ ಕವನ ಸಂಕಲನಕ್ಕೆ ಎಸ್.ಆರ್.ವಿಜಯಶಂಕರ್ ಮುನ್ನುಡಿ

“ಭಾವವು ಪ್ರೇಮವಾಗುವುದು ಸಹಜ ಬೆಳವಣಿಗೆ. ಪ್ರೇಮದ ಮುಂದಿನ ಹಂತ ಜೊತೆಯಾದ ಬದುಕು. ಅದು ವಾಸ್ತವ. ಆದರೆ ವಾಸ್ತವದಲ್ಲಿ ಭಾವದ ಬೀಜ ಭಿನ್ನ ರೂಪದಲ್ಲಿ ಇರುತ್ತದೆ. ಮೊಳಕೆ ಬೀಜದಿಂದ ಹುಟ್ಟಿದ್ದೇ ಆದರೂ ಅದು ಬೀಜವಲ್ಲ. ಲೋಕದ ಸತ್ಯದ ಇಂತಹ ಹಲವು ನೆಲೆಗಳ ಅರಿವು ಕವಯಿತ್ರಿಗಿದೆ.”

Read More

ಮಧುರಾಣಿ ಬರೆದ ಎರಡು ಹೊಸ ಕವಿತೆಗಳು

“ಮಾತಿಗೆ ರೆಕ್ಕೆ ಬರುವ ಮೊದಲಿನ
ಮೌನದ ಮೊಟ್ಟೆಯೇ ಚೆನ್ನಿತ್ತು
ನದಿಯಲ್ಲಿ ಮಿಂದ ಬೆಳಕಿನಂತೆ
ಹಿತವಾಗಿತ್ತು..”- ಮಧುರಾಣಿ ಬರೆದ ಎರಡು ಹೊಸ ಕವಿತೆಗಳು

Read More

ಬೆಳಕಿಲ್ಲದ ಹಾದಿಯಲ್ಲಿ ನಡೆದ ನಾಟಕಕಾರನಿಗೆ ಸಂಧ್ಯಾ ಬರೆದ ವಿದಾಯ

“ಸಾವು ನಮ್ಮಲ್ಲಿ ಉಳಿಸಬೇಕಾದ್ದು ಒಂದು ವಿಷಾದ ಮತ್ತು ಖಾಲಿತನ ಎನ್ನುವುದು ಅವರಿಗೆ ಅರ್ಥವಾಗಲಿ ಎನ್ನುವುದು ನನ್ನ ಆಸೆ ಮತ್ತು ಕೋರಿಕೆ. ತಮ್ಮ ನಾಟಕಗಳುದ್ದಕ್ಕೂ ಮಿಂಚುಹುಳುಗಳಂತಹ ಸಾಲುಗಳನ್ನು ಕೂರಿಸಿ ನಮ್ಮ ಯೋಚನೆಗಳಿಗೆ ಹಣತೆ ಹಚ್ಚುತ್ತಿದ್ದ ಗಿರೀಶ್ ಕಾರ್ನಾಡ್ ಇನ್ನಿಲ್ಲ. ಈ ವಿಷಯ ಈಗ ಇನ್ನೂ ಮನಸ್ಸಿನ ಆಳಕ್ಕೆ ಇಳಿಯುತ್ತಿದೆ. ‘ಬೆಳಕಿಲ್ಲದ ಹಾದಿಯಲ್ಲಿ ನಡೆಯಬಹುದು ಪುರು, ಆದರೆ ಕನಸುಗಳಿಲ್ಲದ ಹಾದಿಯಲ್ಲಿ ನಡೆಯಲಿ ಹೇಗೆ?”

Read More

ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ತುದಿಯಡ್ಕ ವಿಷ್ಣ್ವಯ್ಯ ಬರೆದ ಕತೆ: ಶ್ಯಾನುಭಾಗ ಶ್ಯಾಮಣ್ಣನವರು

” ಶ್ಯಾನುಭಾಗ ಶ್ಯಾಮಣ್ಣನವರದ್ದು ಆನುವಂಶಿಕ ಶ್ಯಾನುಭಾಗತಿಕೆಯಾಗಿದ್ದುದರಿಂದ ಅವರ ಹಿರಿಯರು ಮನೆಯ ಪಕ್ಕದಲ್ಲೇ ಸರಕಾರಿ ಅಧಿಕಾರಿಗಳು ಉಳಿದುಕೊಳ್ಳಲೆಂದೇ ಒಂದು ಕಟ್ಟಡವನ್ನು ಕಟ್ಟಿಸಿದ್ದರು. ಅದರಲ್ಲಿ ಒಂದು ಅಡುಗೆ ಕೋಣೆ, ಮಲಗುವ ಕೋಣೆ, ಬರವಣಿಗೆ ನಡೆಸಲು ಮೇಜು ಕುರ್ಚಿಗಳಿರುವ ಮೊಗಸಾಲೆ ಮುಂತಾದ ಎಲ್ಲಾ ಅನುಕೂಲತೆಗಳು ಇದ್ದವು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ