Advertisement

Month: May 2024

ಇಳೆಯ ಹಾಗೆ ಮಳೆಗೆ ಕಾಯುತ್ತಾ: ರೂಪಶ್ರೀ ಕಲ್ಲಿಗನೂರ್ ಅಂಕಣ

“ನಾವಿಷ್ಟಪಟ್ಟ ಸ್ಥಳಕ್ಕೆ ಆದಾಗಲೊಮ್ಮೆ ಭೇಟಿಕೊಡುತ್ತೇವೆ ಅನ್ನೋದು ನಿಜ. ಆದ್ರೆ ಆ ಸ್ಥಳ ಮೊದಲ ಸಲ ಹೋದಾಗ ಇದ್ದಷ್ಟೇ ಚಂದವಾಗಿ ಇದ್ಯ? ಕಳೆದ ಸಲ ಹೋದಾಗ ಅದರ ಪರಿಸ್ಥಿತಿ ಏನಾಗಿತ್ತು? ಒಮ್ಮೆ ಎರಡೂ ಪ್ರವಾಸವನ್ನು ನೆನಪಿಗೆ ತಂದುಕೊಳ್ಳಿ. ಮೊದಲಿಗೆ ಹೋದಾಗ ಆಗಿದ್ದ ಸಂತೋಷ ಮತ್ತೆಮತ್ತೆ ಹೋದಾಗಲೂ ಘಟಿಸುತ್ತಿದೆಯೆಂದರೆ ಆ ಸ್ಥಳವಿನ್ನೂ ಮನುಷ್ಯನ ಅಟ್ಟಹಾಸಕ್ಕೆ ಸಿಕ್ಕಿಹಾಕಿಕೊಂಡಿಲ್ಲ ಎಂದರ್ಥ. ಆದ್ರೆ ಹಾಗೆ ಯಾವುದಾದ್ರೂ ಸ್ಥಳ ಕೇವಲ ಹತ್ತು ವರ್ಷ ಹಿಂದಿದ್ದಷ್ಟೇ ಪ್ರಶಾಂತವಾಗಿ, ಸ್ವಚ್ಛವಾಗಿ, ಚಂದದಿಂದ ಉಳಿದುಕೊಂಡಿರೋದು ಸಾಧ್ಯವೇ ಇಲ್ಲ ಅನ್ನಬಹುದು.”

Read More

ತುಷಾರ್ ರಾಜೇಶ್ ತೆಗೆದ ಹಳದಿ ಬೆನ್ನಿನ ಮರಕುಟಕ ಹಕ್ಕಿಯ ಚಿತ್ರ

ಹಳದಿ ಬೆನ್ನಿನ ಮರಕುಟಕ ಹಕ್ಕಿಯ ಚಿತ್ರ ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering  ಕಾಲೇಜಿನಲ್ಲಿ  2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹೆಪ್ಪುಗಟ್ಟಿದ ಎದೆಯೊಳಗಿನ ಉರಿ:ಆಶಾಜಗದೀಶ್ ಅಂಕಣ

“ಕವಿತೆಯ ಧ್ಯಾನಕ್ಕೆ ಕೂತಿರುವ ಅವರ ಧ್ಯಾನ ಇನ್ನಷ್ಟು ಸ್ಫುಟಗೊಂಡರೆ ಅವರಿಂದ ಇನ್ನೂ ಅದ್ಭುತವಾದ ಕವಿತೆಗಳನ್ನು ನಾವು ನಿರೀಕ್ಷಿಸಬಹುದು. ಇಲ್ಲಿನ ಬಹುಪಾಲು ಕವಿತೆಗಳು ಈ ಮಾತನ್ನು ಒಪ್ಪುತ್ತವೆ. ಗಪದ್ಯಗಳು ಇತ್ತೀಚೆಗೆ ಹೆಚ್ಚಾಗಿ ಬರುತ್ತಿವೆಯಾದರೂ ಪದ್ಯವೇ ಆಗದಿರುವ ಗದ್ಯದ ತುಣುಕುಗಳು ಕಾವ್ಯದ ಭಾಗವಾಗಲಾರವು. ಅಥವಾ ಕಾವ್ಯವೆನ್ನುವ ಸಣ್ಣ ಭ್ರಮೆಯನ್ನು ಹುಟ್ಟಿಸುವಲ್ಲಿಯೂ ಸೋಲುತ್ತವೆ. ಈ ಒಂದು ಎಚ್ಚರಿಕೆ ಕವಿಗಿರಬೇಕಾಗುತ್ತದೆ.”

Read More

ಭುವನಾ ಹಿರೇಮಠ ಬರೆದ ಈ ದಿನದ ಕವಿತೆ

“ಒಳಸುಳಿಯ ತಿರುವಿನಲಿ
ಕೊರಗಿ ಕೊರಗಿ ದಡ ಸೇರುವ
ತೆರೆಗಳಲಿ ಕಾಲುಗಳ ತೊಳೆದುಕೊಂಡು
ಮನೆ ಸೇರುವ ಬೆಳ್ಳಕ್ಕಿ”- ಭುವನಾ ಹಿರೇಮಠ ಬರೆದ ಈ ದಿನದ ಕವಿತೆ

Read More

ಕಥನಗಾರಿಕೆಯ ಬೈನಾಕ್ಯುಲರ್ ನಲ್ಲಿ ಕಂಡ ಗತ ಮತ್ತು ವರ್ತಮಾನಗಳು:ವಿಕ್ರಮ್ ಕಥೆಗಳ ಕುರಿತು ಗೀತಾ ವಸಂತ

ಹಮಾರಾ ಬಜಾಜ್ ನ ಕತೆಗಳಲ್ಲಿ ಅಸ್ತಿತ್ವ ಶೋಧದ ಆಯಾಮವು ಅಂತರಗಂಗೆಯಂತೆ ಒಳಗೊಳಗೇ ಹರಿಯುತ್ತ ಎಲ್ಲ ಕತೆಗಳನ್ನು ಒಂದು ಹರಿವಿನಲ್ಲಿ ಬೆಸೆಯುತ್ತದೆ. ದೇಹ, ಪ್ರಜ್ಞೆಗಳಲ್ಲಿ ಯಾವುದು ನಿಜ ಎಂಬ ತೊಡಕುಗಳನ್ನು ಅನುಭವಿಸುತ್ತಲೇ ಅದನ್ನು ನಿಧಾನವಾಗಿ ಬಿಡಿಸುವ ತರ್ಕದ ನಾಜೂಕು ಹೆಣಿಗೆಯನ್ನು ಕತೆಗಳು ನಿರ್ಮಿಸುತ್ತವೆ. ದೇಹದ ಐಂದ್ರಿಕ ಅನುಭವಗಳನ್ನು ಕಾಮದ ಮೂಲಕ ಶೋಧಿಸುವ ಕತೆಗಳು ಪ್ರಜ್ಞೆಯ ಅನುಭವವನ್ನು ವಿಶ್ಲೇಷಿಸಲು ತರ್ಕದ ಮೊರೆ ಹೋಗುತ್ತವೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ