Advertisement

Month: April 2024

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ  ಆಮ್ಸ್ಟರ್‌ ಡ್ಯಾಮ್-ನಲ್ಲಿ ವಾಸವಿದ್ದ ಮಂಜುಳಾ, ಸದ್ಯ ಹೈದರಾಬಾದಿನಲ್ಲಿ ವಾಸವಾಗಿದ್ದಾರೆ.   ಪ್ರೈಮರಿ ಶಾಲೆ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದವರು, ಈಗ ಫ್ರೀಲಾನ್ಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶೇಷಾದ್ರಿ ಕಿನಾರ ಕಥಾಸಂಕಲನಕ್ಕೆ ಕೆ ವಿ ತಿರುಮಲೇಶ್ ಬರೆದ ಮುನ್ನುಡಿ

ಕಿನಾರ ಬರೆಯುವುದು ಮನುಷ್ಯರ ಬಗ್ಗೆ, ತಾನು ಬರೆಯುವುದಕ್ಕೆ ನ್ಯಾಯ ಒದಗಿಸಬಲ್ಲೆನೇ ಇಲ್ಲವೇ ಎನ್ನುವುದು ಈ ಕತೆಗಾರನನ್ನು ಕಾಡುವ ಆತಂಕ ಎನಿಸುತ್ತದೆ. ಆದ ಕಾರಣ ಅವರ ಕತೆಗಳು ಒಂದೇ ವಸ್ತುವಿನ ಕುರಿತು ಬರೆದ ಬೇರೆ ಬೇರೆ ಕಥಾವೃತ್ತಿಗಳಂತೆ ಅನಿಸಿದರೆ ಆಶ್ಚರ್ಯವಿಲ್ಲ: “

Read More

ಪಂಜೆ ಮಂಗೇಶರಾವ್ ಬರೆದ ಕತೆ “ವೈದ್ಯರ ಒಗ್ಗರಣೆ”

ಪಟೇಲ ಪದ್ಮರಾಜನಿಗೆ ಮತ್ತೊಬ್ಬ ಅಡಿಗೆಯವನು ಇನ್ನೂ ಸಿಕ್ಕಲಿಲ್ಲ. ಅದು ಕಾರಣದಿಂದ ಹುದ್ದೇದಾರರು ಇದ್ದಷ್ಟು ದಿನ ವೈದ್ಯರು ಒಲೆಯ ಬಳಿ ಹೆಂಗಸಿನಂತೆ ಬೇಯಬೇಕಾಯಿತು. ಮೂರನೆಯ ದಿನ ಮಧ್ಯಾಹ್ನದಲ್ಲಿ ಕೃಷ್ಣ ವೈದ್ಯರು ಯಾವುದನ್ನೋ ನೆನೆಸುತ್ತ ಕುಳಿತಿದ್ದರು. “

Read More

ಶಿಖರದ ತುದಿಯಲ್ಲಿ ಕಿವಿಯಲ್ಲುಸುರುವ ತಂಗಾಳಿ

“ಚಿತ್ರಕಲೆ, ಸಾಹಿತ್ಯ, ರಂಗಭೂಮಿ, ಸಂಗೀತ ಮತ್ತಿತರ ಕಲೆಗಳಲ್ಲಿ ಉತ್ಸಾಹದಿಂದ ಮುಳುಗಿ ಎದ್ದಿದ್ದೆ. ನನ್ನೊಳಗೆ ತುಂಬಿಕೊಂಡ ಈ ಎಲ್ಲ ಕಲೆಗಳ ತಿಳಿವಳಿಕೆ ಒಟ್ಟಾಗಿ ಸಿನಿಮಾ ರೂಪದಲ್ಲಿ ಬಂದಿತ್ತು. ನಾನು ಕಲಿತೆಲ್ಲ ಕಲೆಗಳನ್ನು ಸಿನಿಮಾದಲ್ಲಿ ಬಳಸಬಹುದೆಂದು ಎಂದೂ ಯೋಚಿಸಿರಲಿಲ್ಲ. ನಾನು ಬದುಕಿನಲ್ಲಿ ತುಳಿಯಲಿರುವ ಹಾದಿಗೆ ವಿಧಿ ನನಗೆ ಇಷ್ಟು ಚೆನ್ನಾಗಿ ತರಬೇತಿ ನೀಡಿ….”

Read More

ಅಮೀನ್ ಅತ್ತಾರ ತೆಗೆದ ಈ ದಿನದ ಚಿತ್ರ

ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಇವರ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ