ಓಬೀರಾಯನ ಕಥಾಸರಣಿಯಲ್ಲಿ ಎಸ್. ವೆಂಕಟರಾಜ ಅವರ ಕತೆ “ಹಾಲು ಕುಡಿದ ಹಾವು”

“ಪಾಪ! ಇಂತಹ ಯೋಚನೆ ಬಂದಾಗಲೇ ಅದನ್ನು ಹೇಗಾದರೂ ಒಳ್ಳೆದರಲ್ಲೋ ಕೆಟ್ಟದರಲ್ಲೋ ಮುಗಿಸಿಬಿಡುತಿದ್ದರೆ ಎಷ್ಟು ಚೆನ್ನಾಗುತಿತ್ತು! ನಿಜವಾಗಿಯಾದರೆ ಕಲಿತವರು ಇಂತಹ ಸಂದರ್ಭದಲ್ಲೇ ಜಾರಿಬೀಳುವುದು. ನಾವು ಹಳ್ಳಿಯವರು ಹೀಗೆಲ್ಲ ಸುಲಭವಾಗಿ ಸಿಕ್ಕಿಬೀಳುವುದಿಲ್ಲ. ನಮಗೆ ಮೈಮೇಲೆ ಅಂಗಿ ಅರಿವೆಯೇ ಇರುವುದಿಲ್ಲ. ಆದುದರಿಂದ ನಮ್ಮ ನಮ್ಮ ದೋಷ ನಮಗೆ ಚೆನ್ನಾಗಿ ಕಂಡುಬಂದು ಅದಕ್ಕೆ ಕೂಡಲೇ ಮದ್ದುಮಾಡುತ್ತೇವೆ.’

Read More