Advertisement

Month: March 2024

ಉಮ್ಮತ್ತೂರಿನ ದೇವಾಲಯಗಳು: ಟಿ.ಎಸ್. ಗೋಪಾಲ್ ಬರೆಯುವ ಹೊಸ ಅಂಕಣ

“ಪುರಾತನದ ಬಗೆಗೆ ಅಲಕ್ಷ್ಯ ಅನಾದರಗಳು ಬೆಳೆಯುತ್ತಿರುವ ಈ ಯುಗದಲ್ಲಿ ಯುವಜನತೆಗೆ ಪ್ರಾಚೀನ ದೇಗುಲಗಳ ಮಹತ್ವದ ಪರಿಚಯ ಮಾಡಿಸಬೇಕಾದುದು ಹಿರಿಯರ ಆದ್ಯಕರ್ತವ್ಯವೂ ಹೌದು. ವಿದೇಶಗಳಲ್ಲಿ ಅಲ್ಪಸ್ವಲ್ಪ ಪಳೆಯುಳಿಕೆಯನ್ನೂ ಜತನವಾಗಿಟ್ಟು ಮೆರೆಸುತ್ತಿರುವಾಗ, ಅದ್ಭುತ ನಿಧಿಯನ್ನೇ ಸಮೃದ್ಧವಾಗಿ ತುಂಬಿಕೊಂಡಿರುವ ನಮ್ಮ ನಾಡಿನಲ್ಲಿ ಅವುಗಳ ರಕ್ಷಣೆ, ಪರಿಚಯ ಉಳಿವುಗಳಿಗೆ ಸಂಬಂಧಿಸಿದಂತೆ ನಮ್ಮ ಕಾಳಜಿ ಏನೇನೂ ಸಾಲದು. ಈ ದೃಷ್ಟಿಯಿಂದ ಕನ್ನಡನಾಡಿನ ಪುರಾತನ ದೇಗುಲಗಳ ಬಗೆಗಿನ ಈ ಲೇಖನಸರಣಿ….”

Read More

ಅಬ್ದುಲ್ ರಶೀದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅಬ್ದುಲ್ ರಶೀದ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಭಿಷೇಕ್ ವೈ.ಎಸ್ ಬರೆದ ಎರಡು ಕವಿತೆಗಳು

“ಅಜ್ಜ ಸತ್ತ ಮಾರನೆಗೆ
ಕುಟ್ಟೆ ಹಿಡಿಯದ
ಮಂಚ ಮಾತ್ರ
ಸವೆದು ಸುಣ್ಣವಾಗಿದ್ದ ಅಜ್ಜನಿಲ್ಲದ
ಖುಷಿಗೋ, ದುಃಖಕ್ಕೋ
ನಿರಾಳವಾಗಿ
ನಿದ್ರಿಸುತ್ತಿದೆ”- ಅಭಿಷೇಕ್ ವೈ.ಎಸ್ ಬರೆದ ಎರಡು ಕವಿತೆಗಳು

Read More

ಶೂದ್ರ ಶ್ರೀನಿವಾಸ್ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಲಂಕೇಶರ ಜೊತೆಯ ತಮ್ಮ ಸುದೀರ್ಘ ಪಯಣದಲ್ಲಿ ನಿಷ್ಠುರತೆಯನ್ನು ಕಾಪಾಡಿಕೊಂಡು ಹೋಗುತ್ತಲೇ ಅವರಿಂದ ಸಾರಾಸಗಟಾಗಿ ಬಿಡಿಸಿಕೊಂಡು ಹೋಗದೆ ಮುನಿಸು, ಜಗಳ, ಟೀಕೆಗಳನ್ನು ಸಹಜವಾಗಿಯೇ ಸ್ವೀಕರಿಸಿ ಕೇವಲ ಸ್ವಚ್ಛಂದ ಪ್ರೀತಿ-ಸ್ನೇಹಗಳನ್ನಷ್ಟೇ ನೆಚ್ಚಿ ಮುನ್ನಡೆದುದರಲ್ಲಿ ಅವರ ತಾಳ್ಮೆ ಹಾಗೂ ಝೆನ್ ತತ್ವದಲ್ಲಿ ಕಾಣುವಂತಹ ಸುಮ್ಮನೆ ಬದುಕುತ್ತ ಇರುತ್ತ ಹೋಗುವ ಕ್ರಮ ಗಮನಸೆಳೆಯುತ್ತದೆ.”

Read More

ಉಳಿದ ಪಾಲು: ಸುನೈಫ್ ವಿಟ್ಲ ಬರೆದ ಕತೆ

“ಕನಸಿನ ವ್ಯಾಖ್ಯಾನ ಹೇಳಬಲ್ಲ ಪಂಡಿತರೆಲ್ಲ ಆಳಿಗೊಂದು ಕತೆ ಕಟ್ಟತೊಡಗಿದರು. ವರ್ಷಗಳು ಉರುಳಿದಂತೆ ಕನಸುಗಳು ನೆನಪಿನ ಯಾವುದೊ ಮೂಲೆಗೆ ಸೇರಿಬಿಡಬೇಕು. ಆದರೆ ನನ್ನ ಕತೆ ಹಾಗಾಗಲಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ನೆನಪಿನ ಮನೆಯ ಆ ಮೂಲೆಗೆ ಯಾರಾದರೂ ಬೆಳಕು ಹರಿಸುತ್ತಾರೆ. ಆಗ ಮತ್ತೆ ಕೆಲವು ದಿನಗಳು ಕೈ ಜಾರುತ್ತವೆ. ಕೈ ಜಾರುತ್ತವೆ ಎಂದರೆ ಮೋಸದ ಮಾತಾಗಬಹುದು.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ