Advertisement

Month: April 2024

ಮೊಬೈಲ್ ಸ್ಕೂಟರ್ ನ ‘ವಿಶೇಷ’ ಕತೆಗಳು: ವಿನತೆ ಶರ್ಮಾ ಅಂಕಣ

“ವಿಶೇಷ ಸಾಮರ್ಥ್ಯರಿಗೆ ಕಷ್ಟಗಳಿಗಿಂತ ಸವಾಲುಗಳೇ ಹೆಚ್ಚು. ಹೆಚ್ಚಿನಪಾಲು ಸಮಾಜ ಅವರನ್ನು, ಅವರ ಮನಃಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸೋತಿದೆ ಅನಿಸುತ್ತದೆ. ನನ್ನ ಪಕ್ಕ ಸ್ಕೂಟರಿನಲ್ಲಿ ಸಾಗಿದ್ದ ಅವರಿಬ್ಬರೂ ರಸ್ತೆಯ ಏರುತಗ್ಗುಗಳ ಪ್ರಕಾರ ವೇಗವನ್ನು ನಿಯಂತ್ರಿಸುತ್ತಿದ್ದರು. ಅವನ, ಅವಳ ಅಂದಿನ ದಿನದಲ್ಲಿ ಅದೇನೆಲ್ಲಾ ಏರುತಗ್ಗುಗಳಿದ್ದವೋ ಯಾರು ಬಲ್ಲರು? ಇಬ್ಬರಿಗೂ ಆ ದಿನ ಎರಡು ಹೊತ್ತಿನ ಪೂರ್ತಿ ಊಟ ಸಿಕ್ಕಿತ್ತೇ?”

Read More

ಮರೆಯಲಾಗದ ಮೇಷ್ಟ್ರ ಕತೆ (ಭಾಗ-2): ಕುರಸೋವ ಆತ್ಮಕತೆಯ ಕಂತು

“ಯಮಾ ಸಾನರಿಂದ ಸಂಕಲನ ಕುರಿತು ಬೆಟ್ಟದಷ್ಟು ವಿಷಯಗಳನ್ನು ಕಲಿತೆ. ಆದರೆ ಒಂದು ಮುಖ್ಯವಾದ ಸತ್ಯವೆಂದರೆ ಸಂಕಲನ ಮಾಡುವಾಗ ನಿಮ್ಮದೇ ಕೃತಿಯನ್ನು ನೀವು ವಸ್ತುನಿಷ್ಠವಾಗಿ ನೋಡಬೇಕು. ಕಷ್ಟಪಟ್ಟು ತೆಗೆದ ತಮ್ಮದೇ ಸಿನೆಮಾವನ್ನು ಯಮಾ ಸಾನ್ ನಿರ್ದಾಕ್ಷಿಣ್ಯವಾಗಿ ಕತ್ತರಿಸಿಬಿಡುತ್ತಿದ್ದರು. ಅವರು ಸಂಕಲನದ ಕೋಣೆಯೊಳಗೆ ಖುಷಿಯಾಗಿ ಬಂದು “ಕುರೊಸೊವ ನಿನ್ನೆ ರಾತ್ರಿ ಯೋಚಿಸಿದೆ. ನೀನು ಈ ದೃಶ್ಯಗಳನ್ನು ಕತ್ತರಿಸು” ಎಂದು ಹೇಳುತ್ತಿದ್ದರು.”

Read More

ಭುವನಾ ಹಿರೇಮಠ ಬರೆದ ಎರಡು ಕವಿತೆಗಳು

“ನಿನ್ನ ಆಗಸದೊಳಗೆ ಚೆಲ್ಲಾಟವಾಡುವ ಬೆಳಕು ನಾನು ಸದಾ ಗುದ್ದಾಡುತ್ತಲೇ ಇದ್ದೇನೆ
ಒಮ್ಮೆ ಮುಟ್ಟಿ ಬರಬೇಕೆಂದು
ಕಾಮನ ಬಿಲ್ಲನ್ನು,
ರೆಕ್ಕೆನೀಡದ ದೇವರುಗಳ ಹಳಿಯುತ್ತ”- ಭುವನಾ ಹಿರೇಮಠ ಬರೆದ ಎರಡು ಕವಿತೆಗಳು

Read More

ಪ್ರಸಾದ್ ಶೆಣೈ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಪ್ರಸಾದ್ ಶೆಣೈ. ಕತೆಗಾರ ಪ್ರಸಾದ್ ಅವರಿಗೆ ಸುತ್ತಾಟದ ಜೊತೆಗೆ ಛಾಯಾಗ್ರಹಣ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹುಣಸೇ ಮರದಡಿಯಲ್ಲಿ ಕಂಡ ಪ್ರೇತ: ಮುನವ್ವರ್ ಜೋಗಿಬೆಟ್ಟು ಕಥನ

“ನನ್ನ ಸಂಶಯಕ್ಕೂ ಕಾರಣವುಂಟು. ನಾನು ಕಾಡಿನಲ್ಲಿ ಅದೆಷ್ಟೋ ಹಕ್ಕಿಗಳನ್ನು ನೋಡಿದ್ದರೂ ಅಂತಹ ಅಗಲ ರೆಕ್ಕೆಯ ಬೀಸುತ್ತಾ ಹಾರುವ ಹಕ್ಕಿಯನ್ನು ನೋಡಿರಲೇ ಇಲ್ಲ. ಇದಾಗಿ ಸುಮಾರು ದಿನ ಕಳೆದಿರಬಹುದು. ಅವರಿವರಲ್ಲಿ ನಾನೂ ಸ್ವಲ್ಪ ಉಪ್ಪು ಖಾರ ಬೆರೆಸಿ ನನಗೆ ಕಂಡ ಪ್ರೇತದ ಬಗ್ಗೆ ಮಜಬೂತಾಗಿ ಹೇಳುತ್ತಿದ್ದೆ. ಅವರೆಲ್ಲರಿಗೂ ನಾನು ಪ್ರೇತ ನೋಡಿದವನೆಂಬ ನಂಬಿಕೆಯೂ ಹುಟ್ಟಿಸಿಬಿಟ್ಟಿದ್ದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ