Advertisement

Month: April 2024

ದೇಸಿ ವಿದ್ಯಾರ್ಥಿಗಳ ಇನ್ನಷ್ಟು ಕಥೆಗಳು: ಡಾ. ವಿನತೆ ಶರ್ಮ ಅಂಕಣ

“ಭಾರತದಲ್ಲಿ ಸರ್ಜನ್ ಆಗಿದ್ದ ಗಂಡನಿಗೆ ಕೆಲಸವಿಲ್ಲದೇ ನಿರುದ್ಯೋಗಿ ಪಟ್ಟ ಸಿಕ್ಕು ತಲೆಕೆಟ್ಟಂತಾಗಿತ್ತು. ಇಲ್ಲಿನ ಕ್ರಮ, ಪದ್ಧತಿಯಂತೆ ದಂತವೈದ್ಯನಾಗಿ ನೋಂದಣಿ ಮಾಡಿಸಲು, ತನ್ನ ವೃತ್ತಿಯನ್ನು ಪ್ರಾಕ್ಟಿಸ್ ಮಾಡಲು ಪರವಾನಗಿ ಪಡೆಯಬೇಕಿತ್ತು. ಅದಕ್ಕಾಗಿ ಬಹುಕಷ್ಟದ ಪರೀಕ್ಷೆಗಳನ್ನು ಬರೆದು ಉತ್ತಮ ಅಂಕಗಳನ್ನು ಪಡೆಯಬೇಕಿತ್ತಂತೆ. ಅದಕ್ಕಾಗಿ ಆತ ಹೆಣಗಾಡುತ್ತಿದ್ದ. ಅವರಿಬ್ಬರ ಮಧ್ಯೆ ಆ ಐದು ವರ್ಷದ ಬಾಲಕ ಕಂಗೆಟ್ಟುಹೋಗಿದ್ದ.”

Read More

ತಾವರೆ ಅರಳುವ ಸದ್ದು: ಅಕಿರ ಕುರಸೋವಾ ಆತ್ಮಕತೆಯ ಕಂತು

“ಇಲ್ಲೇ ನಾನೊಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಗುರುಗಳಿಂದ ಬೈಯಿಸಿಕೊಂಡ ನಂತರ ತನ್ನ ಗುರುಗಳಿಗಾಗಿ ತಾನು ಪ್ರಾಣಕೊಡಲು ಕೂಡ ಸಿದ್ಧ ಎನ್ನುವುದನ್ನು ತೋರಿಸಲು ಉದ್ಯಾನದಲ್ಲಿದ್ದ ಕೊಳದೊಳಕ್ಕೆ ಹಾರುತ್ತಾನೆ. ಇಡೀ ರಾತ್ರಿ ಅಲ್ಲೇ ದಿಮ್ಮಿಯೊಂದನ್ನು ಹಿಡಿದು ಕಳೆಯುತ್ತಾನೆ. ಅವನ ಹಠ ಮುರಿದು ವಿಧೇಯತೆ ಅವನಲ್ಲಿ ಮೂಡುತ್ತದೆ.”

Read More

ಕೇರಳ ಕಾಂತೆಯರು: ಆಶಾ ಜಗದೀಶ್ ಅಂಕಣ

“ಸ್ತ್ರೀವಾದಿ ಎನ್ನುವುದರ ಅರ್ಥ ಸ್ತ್ರೀವಾದಿ ಅಂತ ಮಾತ್ರ ಅಷ್ಟೇ… ಸ್ತ್ರೀವಾದಿ ಎಂದರೆ ಪುರದ ದ್ವೇಷಿ ಎಂದಲ್ಲ. ಎಂದಾಗಬೇಕಾಗೂ ಇಲ್ಲ. ಈ ಭಾವದ ಅದೆಷ್ಟೋ ಚಿಂತಕಿಯರು ನಮ್ಮ ನಡುವಿದ್ದಾರೆ. ಅವರ ಯೋಚನೆಗಳ ಮೂಲ ಪ್ರಚೋದನೆ ಏನೇ ಇರಲಿ ಇಂದಿಗೂ ತಮ್ಮ ಬದುಕನ್ನು ಹಂಚಿಕೊಂಡ ಪುರುಷರನ್ನು ದ್ವೇಷಿಸಿ ಸ್ತ್ರೀವಾದವನ್ನು ಕಟ್ಟಬೇಕೆಂದು ಪ್ರಚೋದಿಸಿದವರನ್ನು ಕಾಣುವುದು ಕಷ್ಟ.”

Read More

ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಹೊಸ ಕವಿತೆ

“ಅಗಲ ಕಂಗಳ ಒಳಗೆ
ಈ ರಾತ್ರಿಯಾದರೂ
ಒಂದು ಬಣ್ಣದ ಮಾತು
ಕೇಳುವ;
ಮಾತು ಮೀರದ
ಮಡದಿಯಾಗುವ ಆಸೆ
ಹೆಚ್ಚಾದ ಸಮಯದಲ್ಲೇ
ಪಾತ್ರ, ಅಪಾತ್ರ, ಸತ್ಪಾತ್ರಗಳು”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಹೊಸ ಕವಿತೆ

Read More

ಜೋಗಿಬೆಟ್ಟುವಿನಲ್ಲಿ ಚಿರತೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ಒಮ್ಮೆ ನಮ್ಮಜ್ಜಿ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವೊಂದು ಕಳವಾಯಿತಂತೆ. ಎಲ್ಲಿ ಹುಡುಕಿದರೂ ಪತ್ತೆ ಇಲ್ಲ. ಮುತ್ತಜ್ಜಿಯ ಧ್ವನಿ ಗುರುತಿಸಿ ಬರುತ್ತಿದ್ದ ದನ ಎಷ್ಟು ಕರೆದರೂ ಬಾರಲೇ ಇಲ್ಲವಂತೆ. ಕೊನೆಗೆ ಆಗ ಸಣ್ಣವರಿದ್ದ ನನ್ನಜ್ಜಿಯನ್ನು ಕೈಲಿ ಹಿಡಿದುಕೊಂಡು ಮುತ್ತಜ್ಜಿ ಹುಡುಕಲೆಂದು ಹೊರಟರಂತೆ. ಅದು ಸಂಜೆಯ ಹೊತ್ತು, ಮುತ್ತಜ್ಜಿ ಮೊದಲಡಿ ಬಳಿಗೆ “ದಾ ದಾ” ಎಂದು ಕರೆಯಬೇಕಾದರೆ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ