Advertisement

Month: March 2024

ಹತ್ತನೆಯ ರಸದ ಕುರಿತು (ಅನ್ನಮಾಚಾರ್ಯರ ಒಂದು ಕೀರ್ತನೆಯ ಸುತ್ತ): ದಿಲೀಪ್ ಕುಮಾರ್ ಅಂಕಣ

“ಭಾಷಾಂತರ ಅನ್ನುವುದು ಚಲನೆ ಮತ್ತು ಬದಲಾವಣೆ ಅನ್ನುವುದನ್ನ ಒಪ್ಪಿದರೂ ಮೂಲ ಪಠ್ಯನಿಷ್ಟವಾಗುವುದು ಎಲ್ಲಾ ಕಾಲದಲ್ಲೂ ಬಹಳ ಮುಖ್ಯವಾಗುತ್ತದೆ. ಆ ಚಲನೆ ಅರ್ಥಸ್ಥರದಲ್ಲಿ ಮಾತ್ರ ಆದಷ್ಟು ಉಪಯೋಗ. ಪರಿಚಯಾತ್ಮಕವಾಗಿ ಮೊದಲಬಾರಿಗೆ ನಮ್ಮ ಭಾಷೆಗೆ ಭಾಷಾಂತರ ಮಾಡುವಾಗಲಂತೂ ಈ ಚಲನೆ ಮತ್ತು ಬದಲಾವಣೆಯನ್ನು….’

Read More

ಶಿಕ್ಷಣ ಮತ್ತು ಮೀಸಲಾತಿಗಳು: ಮಧುಸೂದನ್ ವೈ.ಎನ್ ಅಂಕಣ

“ಮ್ಯಾನೇಜ್ಮೆಂಟ್ ಕೋಟಾದಿಂದ ಬಂದವರು ಕೆಲಸ ಮಾಡುವಾಗ ಒದ್ದಾಡುವುದನ್ನು ಕಣ್ಣಾರೆ ಕಂಡಿದ್ದೇನೆ. ಸಂಬಂಧಿಕರ ಸ್ನೇಹಿತರ ಸಂಪರ್ಕ ಬಳಸಿ ಕಂಪನಿ ಸೇರಿಕೊಂಡುಬಿಡುತ್ತಾರೆ. ಹಂಗೂ ಹಿಂಗೂ ಕಾಲ ತಳ್ಳಿ ಒಂದು ಮ್ಯಾನೇಜ್ಮೆಂಟು ಕೋರ್ಸು ಮುಗಿಸಿ ಮ್ಯಾನೇಜ್ಮೆಂಟ್ ವಲಯಕ್ಕೆ ಹಾರುತ್ತಾರೆ. ಇಂಗ್ಲೀಷು ಮತ್ತು ಎಲೈಟಿಸ್ಟ್ ಅಪ್ಪಿಯರೆನ್ಸು – ಅಲ್ಲಿ ಬೇಕಾದ ಬಹುಮುಖ್ಯವಾದ ಅಸ್ತ್ರಗಳು. ಕೋಟಿಯಷ್ಟು ಹಣ ಸುರಿದು ಡಿಗ್ರಿ ಪಡೆದ ಇವರ ಪ್ರಾಥಮಿಕ ಶಿಕ್ಷಣವು ಇಂಟರ್ ನ್ಯಾಶನಲ್ ಕಾನ್ವೆಂಟುಗಳಲ್ಲಾಗಿದ್ದು ಸಹಜವಾಗಿಯೆ ಅವುಗಳನ್ನು ಒಲಿಸಿಕೊಂಡು ಬಂದಿರುತ್ತಾರೆ.”

Read More

ಮಹಾಕೂಟದ ದೇಗುಲಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಹಾಕೂಟೇಶ್ವರ ದೇವಾಲಯವು ಕಾಶಿತೀರ್ಥ ಹಾಗೂ ಶಿವಪುಷ್ಕರಣಿಗಳೆಂಬ ಕೊಳಗಳ ಬದಿಯಲ್ಲಿದೆ. ಇಲ್ಲಿನ ಪುಷ್ಕರಣಿಯ ಮಂಟಪದಲ್ಲಿ ಪಂಚಮುಖ ಶಿವಲಿಂಗವಿರುವುದೊಂದು ವಿಶೇಷ. ಮಹಾಕೂಟೇಶ್ವರ ದೇವಾಲಯವು ದ್ರಾವಿಡಶೈಲಿಯ ಶಿಖರವನ್ನು ಹೊಂದಿರುವ ದೇವಾಲಯಗಳ ಪೈಕಿ ಕರ್ನಾಟಕದಲ್ಲೇ ಮೊದಲಿನದೆಂಬ ಕೀರ್ತಿಗೆ ಪಾತ್ರವಾಗಿದೆ. ಗರ್ಭಗೃಹ, ಪ್ರದಕ್ಷಿಣಾಪಥ, ನವರಂಗ ಹಾಗೂ ಮುಖಮಂಟಪಗಳನ್ನು ಹೊಂದಿರುವ ದೇಗುಲದ ಮುಂಭಾಗದಲ್ಲಿ ನಂದಿಯ ಮಂಟಪವೂ ಇದೆ.”

Read More

ಶೋಭಾ ನಾಯಕ ಬರೆದ ಈ ದಿನದ ಕವಿತೆ

“ಇವನಿಗೇನು ಅರ್ಥವಾದೀತು?
ಅವನ ನೆನಪೆಂದರೆ
ನನಗೆ ಹೃದಯ
ಕೊರೆಯುವ ಕ್ಯಾನ್ಸರ್ ಬೀಜ
ಬೀಜದ ಸುತ್ತ ಗ್ರಹಗತಿ
ಹುಚ್ಚಿನ ದಿನಚರಿ”- ಶೋಭಾ ನಾಯಕ ಬರೆದ ಈ ದಿನದ ಕವಿತೆ

Read More

ಎ.ಎನ್.ಕೆ ಮೂರ್ತಿ ತೆಗೆದ ಈ ದಿನದ ಚಿತ್ರ

ಮೂಲತಃ ಬೆಂಗಳೂರಿನವರಾದ ಅಚ್ಚಟ್ಟ ಹಳ್ಳಿ ನಾಗರಾಜರಾವ್ ಕೃಷ್ಣಮೂರ್ತಿಯವರಿಗೆ ಸಣ್ಣ ವಯಸ್ಸಿನಿಂದಲೇ ಕ್ಯಾಮೆರಾದೆಡೆ ಅಪಾರ ಸೆಳೆತ. ಸಧ್ಯ ಎಸ್ಕಾರ್ಟ್ಸ್ ಕಂಪೆನಿಯಲ್ಲಿ ಕೆಲಸಮಾಡಿ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿಯ ನಂತರವೂ ಪ್ರಕೃತಿ ಹಾಗೂ ದೈನಂದಿನ ಆಗು ಹೋಗುಗಳ ಚಿತ್ರಗಳನ್ನು ಸೆರೆಹಿಡಿಯುವುದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಛಾಯಾಗ್ರಹಣವಲ್ಲದೇ ಸಾಹಿತ್ಯದಲ್ಲೂ ಇವರಿಗೆ ಅಪಾರ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ