Advertisement

Month: May 2024

ನೊ ರಿಗ್ರೆಟ್ಸ್ ಫಾರ್ ಅವರ್ ಯೂತ್: ಕುರಸೋವ ಆತ್ಮಕತೆಯ ಪುಟ

“ನೊ ರಿಗ್ರೆಟ್ಸ್ ಫಾರ್ ಅವರ್ ಯೂತ್ ಈ ಎಲ್ಲ ಏಳುಬೀಳುಗಳ ನಡುವೆ ಹುಟ್ಟಿತು. ಈ ಚಿತ್ರದ ಕುರಿತು ನನ್ನಾಳದಲ್ಲಿ ಭಾವನೆಗಳ ಅಲೆಗಳು ಏಳುತ್ತವೆ. ಯುದ್ಧಾನಂತರದಲ್ಲಿ ಸ್ವತಂತ್ರ ವಾತಾವರಣದಲ್ಲಿ ಮಾಡಿದ ಮೊದಲ ಚಿತ್ರ. ಕ್ಯೋಟೊದ ಹಳೆಯ ರಾಜಧಾನಿಯ ಸ್ಥಳಗಳನ್ನು ಚಿತ್ರೀಕರಣಕ್ಕೆ ಬಳಸಿದ್ದೆವು. ಹುಲ್ಲಿನ ಬೆಟ್ಟಗಳು, ಬೀದಿ ಬದಿಯ ಸಾಲು ಹೂಗಳ ರಸ್ತೆಗಳು, ಸೂರ್ಯನ ಕಿರಣಗಳನ್ನು ಪ್ರತಿಫಲಿಸುತ್ತಿದ್ದ ಹೊಳ್ಳಗಳು ಇವೆಲ್ಲವೂ …”

Read More

ನೀನ್ ಬಾ ಪೋಪಂ: ದಿಲೀಪ್ ಕುಮಾರ್ ಅಂಕಣ

“ಬೇಟೆಯಾಡಲು ಬಂದ ಶಂತನುವಿಗೆ ಬಹಳ ದೂರದಲ್ಲಿಂದಲೇ ಯೋಜನಗಂಧಿಯ ದೇಹದಿಂದ ಬರುತ್ತಿದ್ದ ವಾಸನೆ ಸೆಳೆಯುತ್ತದೆ. ಮೊದಲೇ ಬಳಲಿದ್ದವನು ಆ ವಾಸನೆಗೆ ಮರುಳಾಗಿ ದುಂಬಿಯಂತೆ ಅದನ್ನರಸಿ ಬರುತ್ತಾನೆ. ಬರುವಾಗಲೇ ಆ ಮಧುವಿನ ವಾಸನೆಗೆ ಸೋತವನು, ಎಳೆ ಜಿಂಕೆಯ ಹಾಗೆ ಕಣ್ಣುಗಳು ಇರುವವಳನ್ನು ಕಂಡು, ಕಂಡೊಡನೆ ಒಲಿದು, ಸತ್ಯ ಸಾಬೀತುಪಡಿಸಲು ಹಿಡಿಯುವ ದಿಬ್ಯದ ಹಾಗೆ ಅವಳನ್ನು ಹಿಡಿದು ಮಾತು ಪ್ರಾರಂಭ ಮಾಡುತ್ತಾನೆ.”

Read More

ನಿಂತ ನೆಲವು ಯಾರದು?: ಮಧುಸೂದನ್ ವೈ.ಎನ್ ಅಂಕಣ

“ಸುತ್ತಮುತ್ತಲ ಕಾರ್ಮಿಕ ಮಕ್ಕಳ ಬಗ್ಗೆ ನಮ್ಮ ಧೋರಣೆ ಹೀಗಿರಲು ಬೀದಿ ಬದಿಯಲ್ಲಿ ಅನಾಥ ಬಿದ್ದಿರುವ ಮಕ್ಕಳನ್ನಂತೂ ಕಂಡೂ ಕಾಣದಂತೆ ಒಂದು ಬಗೆಯಲ್ಲಿ ತಪ್ಪಿಸಿಕೊಂಡು ಓಡಿಬಿಡುತ್ತೇವೆ. ಅಲ್ಲಿ ಕನಿಕರವೂ ಇರುವುದಿಲ್ಲ, ಬದಲಾಗಿ ಎಷ್ಟೋ ಜನಕ್ಕೆ ಅವರು ಕಿರಿಕಿರಿ ಅನಿಸುತ್ತಾರೆ. ಮಕ್ಕಳ ಸಮಸ್ಯೆಗೆ ನಮಗೆ ತಕ್ಷಣಕ್ಕೆ ದೂರಲು ಸಿಗುವುದು ಹೆತ್ತವರು. ಸರ್ಕಾರಗಳೂ ಮೈಕೊಡವಿಕೊಳ್ಳುವುದರಿಂದ ಈ ಕಾರಣವನ್ನು ಎದುರಿಗಿಟ್ಟಿದ್ದೇನೆ.”

Read More

ಲಕ್ಕುಂಡಿಯ ಬ್ರಹ್ಮಜಿನಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಕನ್ನಡ ನಾಡಿನ ಜೈನವಾಸ್ತುಶಿಲ್ಪದ ಉತ್ತಮ ಮಾದರಿಗಳಲ್ಲೊಂದೆಂದು ಪರಿಗಣಿತವಾಗಿರುವ ಲಕ್ಕುಂಡಿಯ ಬ್ರಹ್ಮಜಿನಾಲಯ ದೊಡ್ಡಆವರಣ, ವಿಶಾಲವಾದ ನಿರ್ಮಿತಿಗಳಿಂದ ಗಮನಸೆಳೆಯುತ್ತದೆ. ಅತ್ತಿಮಬ್ಬೆ ಕಟ್ಟಿಸಿದ ಗುಡಿಯ ಪೂಜಾನಿರ್ವಹಣೆಗೆ ಅನೇಕ ಭಕ್ತರು ದಾನದತ್ತಿಗಳನ್ನು ನೀಡಿದ ಶಾಸನಗಳು ಲಭ್ಯವಿವೆ. ಮುಖಮಂಟಪ, ಮಹಾಮಂಟಪ, ಅಂತರಾಳ, ಗರ್ಭಗುಡಿಗಳೆಲ್ಲವನ್ನೂ ಒಳಗೊಂಡಿರುವ ಈ ಆಲಯದ ಶಿಖರಭಾಗದಲ್ಲೂ ಶುಕನಾಸಿಗೆ… “

Read More

ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

“ಇಲ್ಲಿ,
ಯಾವುದರ ಪರಿವಿಲ್ಲದೆ
ತಣ್ಣಗೆ ಅಕ್ವೇರಿಯಮ್ಮಿನ ಗಾಜಿನೊಳಗೆ
ಈಜುವ ಮೀನುಗಳು ನಿರ್ಭಿಡೆಯಿಂದ
ಈಗೀಗ
ನನ್ನನ್ನು ಪ್ರಶ್ನಿಸುತ್ತವೆ..”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ