Advertisement

Month: April 2024

ಕಥೆಗಾರ ಕುವೆಂಪು: ಆಶಾಜಗದೀಶ್ ಅಂಕಣ

“ಇದೇ ಹೊತ್ತಿನಲ್ಲಿ ತನಗೆ ಅನ್ನಕೊಟ್ಟು ಕಾಪಾಡಿದ ಧಣಿಗಳ ಕುಟುಂಬವನ್ನು ಉಳಿಸಬೇಕೆಂದು ನಿಶ್ಚಯ ಮಾಡಿಕೊಂಡ ಲಿಂಗ, ತನ್ನ ತಬ್ಬಲಿ ಮಗನನ್ನು ನೆನೆಸಿಕೊಳ್ಳುತ್ತಲೇ ಯಾರಿಗೂ ತಿಳಿಯದಂತೆ ಹೊಳೆಗೆ ಹಾರಿಕೊಂಡುಬಿಡುತ್ತಾನೆ. ಭಯದಲ್ಲಿದ್ದ ಸುಬ್ಬಣ್ಣನ ಮನೆಯವರಿಗೆ ಅದು ತಿಳಿಯುವುದಿಲ್ಲ. ದೋಣಿ ಪಕ್ಕದೂರನ್ನು ತಲುಪುತ್ತದೆ. ಆಗ ಲಿಂಗ ಇಲ್ಲದಿರುವುದು ಗೊತ್ತಾಗಿ ಎಲ್ಲರೂ ಅವನನ್ನು ಹುಡುಕುತ್ತಾರೆ ಮತ್ತು ಅವನಿಗಾಗಿ ಕಣ್ಣೀರಿಡುತ್ತಾರೆ. ಕೊನೆಗೆ ಅವನ ಆಸೆ ಬಿಡುತ್ತಾರೆ. ಆದರೆ ಮರುದಿನ ಆಶ್ಚರ್ಯವೆಂಬಂತೆ.. “

Read More

ಕೆಂಪುಬೀದಿಯ ಹೆಣ್ಣುಮಕ್ಕಳ ಕಾಳಜಿ : ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ಗೆಳೆಯರೆಲ್ಲ ಕಾರಿನಲ್ಲಿ ತಾವು ಸಲ್ಪದರಲ್ಲಿ ಮಾಡುವುದರಿಂದ ತಪ್ಪಿಸಿಕೊಂಡ ಅನಾಹುತದ ಬಗ್ಗೆ ಹರಟತೊಡಗಿದ್ದರು. ನನ್ನ ಮನಸ್ಸು ಇನ್ನೂ ಪೋಸ್ಟರ್ ನಲ್ಲೇ ನೆಟ್ಟಿತ್ತು. ಅದು ನನ್ನ ಜೀವನದ ಮೊಟ್ಟಮೊದಲ ಮತ್ತು ಇಲ್ಲಿಯವರೆಗಿನ ಏಕೈಕ ವೇಶ್ಯಾಗೃಹಕ್ಕೆ ಕಾಲಿಟ್ಟ ಅನುಭವ. ಆದರೆ ಈ ಅನುಭವದ ಬಗ್ಗೆ ನನಗೆ ಬೇಸರವಿಲ್ಲ. ಬಹುಷಃ ಹೆಣ್ಣನ್ನು ನೋಡಬೇಕಾದ ಒಂದು ಹೊಸ ದೃಷ್ಟಿಕೋನದ ಬಗ್ಗೆ ಕಂಡುಕೊಂಡಿದ್ದೆ. ಸಂಪ್ರದಾಯಸ್ಥ ಮನೆತನದ ಗಂಡಸುಗಳು ಮಿಸೋಜಿನಿಸ್ಟ್ ಗಳಾಗಿರುವುದು…”

Read More

ಉಮ್ಮತ್ತೂರಿನ ದೇವಾಲಯಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಉಮ್ಮತ್ತೂರಿನಲ್ಲಿರುವ ದೇವಾಲಯಗಳ ಸಂಖ್ಯೆಯಿಂದಲೇ ಸ್ಥಳೀಯ ಐತಿಹಾಸಿಕ ಮಹತ್ವವನ್ನು ಅಂದಾಜು ಮಾಡಬಹುದು. ರಂಗನಾಥ, ಭುಜಂಗೇಶ್ವರ, ಆಂಜನೇಯ, ಸಪ್ತಮಾತೃಕಾ, ವೀರಭದ್ರ ಗುಡಿಗಳಲ್ಲದೆ ಹದಿಮೂರನೆ ಶತಮಾನಕ್ಕೆ ಸೇರಿದ ವರ್ಧಮಾನ ಬಸದಿಯೂ ಇಲ್ಲಿ ಕಂಡುಬರುತ್ತವೆ. ಇಪ್ಪತ್ನಾಲ್ಕನೆ ತೀರ್ಥಂಕರನಾದ ವರ್ಧಮಾನ…”

Read More

ಕಿಬ್ಬಚ್ಚಲ ಮಂಜಮ್ಮನ ಪುಸ್ತಕದ ಕುರಿತು ನಾರಾಯಣ ಯಾಜಿ ಬರೆದ ಲೇಖನ

“ಮಂಜಮ್ಮ ಬಹುಶಃ ಮನಸ್ಸು ಮಾಡಿದ್ದರೆ ಮತ್ತೋರ್ವ ಪವಾಡ ಪುರುಷಳೇ ಆಗ ಬಿಡಬಹುದಿತ್ತೇನೋ ಎಂದು ಮರಡುಮನೆ ಸದಾಶಿವ ಅಭಿಪ್ರಾಯ ಪಡುತ್ತಾರೆ. ಆಕೆ ತುಂಬು ಸಂಸಾರದಲ್ಲಿದ್ದು ಎಲ್ಲ ಕೆಲಸ ಮಾಡುತ್ತಾ ಅದರಲ್ಲೇ ಪುರುಸೊತ್ತು ಮಾಡಿಕೊಂಡು ಧ್ಯಾನ, ತಪಸ್ಸುಗಳಲ್ಲಿ ಮುಳುಗಿಬಿಡುತ್ತಿದ್ದಳಂತೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ