Advertisement

Month: April 2024

ಬಿ.ಆರ್.ಲಕ್ಷ್ಮಣರಾವ್ ಅನುವಾದಿಸಿದ ಜಾನ್ ಡನ್ ನ ಒಂದು ಕವಿತೆ

“ನಿಲ್ಲು, ಕೊಲ್ಲಬೇಡ, ಇದರಲ್ಲಿ ಪ್ರಾಣಗಳಿವೆ ಮೂರು.
ಆಗಿದ್ದೇವೆ ನಾವಿಲ್ಲಿ ಶಾಸ್ತ್ರೋಕ್ತ ವಿವಾಹಿತರು.
ಈ ಚಿಗಟ ಬರೀ ಚಿಗಟವಲ್ಲ, ನೀನು ಮತ್ತು ನಾನು.”- ಬಿ.ಆರ್.ಲಕ್ಷ್ಮಣರಾವ್ ಅನುವಾದಿಸಿದ ಜಾನ್ ಡನ್ ನ ಒಂದು ಕವಿತೆ

Read More

ನವೀನ್ ಮಧುಗಿರಿ ಬರೆದ ಕಥೆ “ಬೆಳಕು”

“ಇಷ್ಟೊತ್ತು ಗುಡುಗುತ್ತಿದ್ದ ಯಜಮಾನ ಈಗ ನಕ್ಕ. ‘ಎಲ್ಲಾ ನಂದೇ; ಇಲ್ಲಿರೋ ಕಾಡು, ಮರ, ಭೂಮಿ ಎಲ್ಲಾ ನಂದೇ..’ ಗಹಗಹಿಸಿ ಜೋರಾಗಿ ನಕ್ಕ. ಜೋರುಮಳೆ ಬಂದು ನಿಂತಂತೆ ಯಜಮಾನನ ನಗು ನಿಂತಿತು. ಐದಾರು ಬಾರಿ ಚಿಲುಮೆಯ ಕಿಡಿ ಕತ್ತಲಿನಲ್ಲಿ ಯಜಮಾನನ ಕೈ ಬಾಯಿಯ ಹಾದಿಯಲ್ಲಿ ಓಡಾಡಿತು. ಆ ಸಮಯ ಅಲ್ಲಿರುವ ಪ್ರತಿಯೊಬ್ಬರ ಉಸಿರಾಟದ ಶಬ್ದವು ಸ್ಪಷ್ಟವಾಗಿ ಕೇಳಿಸುವಷ್ಟು ನಿಶ್ಯಬ್ದ ಇತ್ತು. ಆ ನಿಶ್ಯಬ್ದವನ್ನು ಸೀಳಿ ಯಜಮಾನನ ಆಜ್ಞೆಯ ನುಡಿ ಬಂತು.”

Read More

‘ಅನ್ಯ-ಅನನ್ಯ’ ಕೆ.ವಿ.ತಿರುಮಲೇಶ್: ಎನ್.ಎಸ್. ಶ್ರೀಧರಮೂರ್ತಿ ಬರಹ

“ತಿರುಮಲೇಶರು ತಮಗೆ ಇರುವ ಅಪಾರ ಓದನ್ನು ಪ್ರತಿಪಾದನೆಯ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ ತಮ್ಮ ಅಪಾರ ಓದು ಅವರಿಗೆ ಎಲ್ಲಿಯೂ ಪ್ರದರ್ಶನದ ಸಂಗತಿ ಆಗಿಲ್ಲ. ಅಗತ್ಯವಿಲ್ಲದ ಸೈದ್ಧಾಂತಿಕ ನೆಲೆಗಳಲ್ಲಿ ಅವರು ಪ್ರತಿಪಾದನೆಯನ್ನು ಸಿಕ್ಕಿ ಹಾಕಿಸುವುದೂ ಇಲ್ಲ. ಯಾವುದರ ಅಗತ್ಯ ಎಷ್ಟು ಎಂದು…”

Read More

ಸಣ್ಣದೊಂದು ವಿರಾಮದಲ್ಲಿ ಕೆಲವು ಅರೆಬರೆ ಖಾಸಗಿ ಸಂಗತಿಗಳು: ಅಬ್ದುಲ್ ರಶೀದ್ ಬರೆಯುವ ಲಕ್ಷದ್ವೀಪ ಡೈರಿ

“ಸ್ತ್ರೀ ಶೋಷಣೆಯ ಕುರಿತು ಬಹಳ ಶಕ್ತವಾಗಿ ಬರೆದರೂ ನಿಜ ಜೀವನದಲ್ಲಿ ದೈವಿಕವಾದ ಪುರುಷ ಪ್ರೇಮಕ್ಕೆ ಮೀರಾಳಂತೆ, ರಾಧೆಯಂತೆ ಹಾತೊರೆದು ಹಲವು ಜೇಮ್ಸುಬಾಂಡುಗಳಿಂದ ಸತತವಾಗಿ ಯಾಮಾರಿಸಿಕೊಳ್ಳುತ್ತಲೇ ಇರುತ್ತಾಳೆ. ನಾನು ಅವಳಿ ನೀನು ಜವಳಿ ಎಂದು ನಾವಿಬ್ಬರೂ ನಮ್ಮ ನಮ್ಮ ಭಗ್ನ ಪ್ರೇಮಗಳ ಕುರಿತು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ