Advertisement

Month: May 2024

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರೋಹಿತ್ ರಾಮಚಂದ್ರಯ್ಯ ಅನುವಾದಿಸಿದ ಪ್ರಣವ್ ಸಖದೇವ್ ಬರೆದ ಮರಾಠಿ ಕತೆ

“ಆಮೇಲೆ ನನಗೆ ಏನಾಯಿತೋ ಯಾರಿಗೆ ಗೊತ್ತು; ನಾನು ಪಟಕ್ಕನೆ ಟೇಬಲ್ ಮೇಲೆ ಇಟ್ಟಿದ್ದ ನನ್ನ ಮೊಬೈಲ್ ಫೋನ್ ತೆಗೆದುಕೊಂಡು ಅವನ ಐದಾರು ಫೋಟೋ ತೆಗೆದೆ. ರಿಯಾನನು ನನ್ನ ಕಡೆ ನೋಡಿದ. ಅವನ ಉದ್ದನ್ನ ಮುಖ ಶಾಂತವಾಗಿತ್ತು. ನೇರ ಮೂಗಿನ ತುದಿ ನೆನೆದು ಕೆಂಪಾಗಿ ಹೋಗಿತ್ತು. ಆತನ ಕಪ್ಪು ಕಣ್ಣುಗಳಲ್ಲಿ ಅಂಜಿಕೆಯಿರಲಿಲ್ಲ.”

Read More

‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮೂರನೆಯ ಭಾಗದ ಒಂದನೆಯ ಅಧ್ಯಾಯ

“ಒಂದು ಮೆಟ್ಟಿಲು ಕೆಳಗೆ ನಿಂತು ನಸ್ತಾಸ್ಯ ದೀಪ ಎತ್ತಿ ಹಿಡಿದಿದ್ದಳು. ರಝುಮಿಖಿನ್ ತೀರ ಉದ್ವಿಗ್ನನಾಗಿದ್ದ. ಅರ್ಧಗಂಟೆಯ ಮೊದಲು, ಅವನು ರಾಸ್ಕೋಲ್ನಿಕೋವ್‍ ನನ್ನು ಮನೆಗೆ ಕರೆದುಕೊಂಡು ಬರುತ್ತಿರುವಾಗ ಅತಿ ಹೆಚ್ಚು ಮಾತಾಡಿದ್ದರೂ..”

Read More

ನೀರಲ್ಲಿ ಬರೆದ ಅಜರಾಮರ ಹೆಸರು – ಜಾನ್ ಕೀಟ್ಸ್

“ಅವನ ಕಾವ್ಯ ಸಮಕಾಲೀನ ವಿಮರ್ಶಕರನ್ನು ಮತ್ತು ಓದುಗರನ್ನು ಅಷ್ಟಾಗಿ ಪ್ರಭಾವಿಸದಿದ್ದರೂ, ಆನಂತರದ ಕಾಲದಲ್ಲಿ ಕೀಟ್ಸನ ಪ್ರಸಿದ್ಧಿ ಸದಾ ಹೆಚ್ಚುತ್ತಲೇ ಹೋಯಿತು. ಬದಲಾದ ಕಾವ್ಯಾಸಕ್ತಿ, ರುಚಿ, ಸಂದರ್ಭಗಳ ಹೊರತಾಗಿಯೂ ಕೀಟ್ಸನ ಪ್ರಮುಖ ರಚನೆಗಳು ಇಂದಿಗೂ ಅಸಂಖ್ಯ ಓದುಗರ ನೆಚ್ಚಿನ ಕವನಗಳಾಗಿವೆ. ಕಾವ್ಯದ ವ್ಯಾಖ್ಯೆ ಈ ಮಧ್ಯೆ ಹಲವು ಸಲ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ