Advertisement

Month: April 2024

‘ಕಾವ್ಯಾ ಓದಿದ ಹೊತ್ತಿಗೆʼ: ಇನ್ನು ಮುಂದೆ ತಿಂಗಳಿಗೆರೆಡು ಬುಕ್‌ ಚೆಕ್

“ಒಬಾಮಾ ಅಧ್ಯಕ್ಷರಾದರು ಅಂದ ತಕ್ಷಣ ಅಮೆರಿಕದಲ್ಲಿ ಕಪ್ಪು ಜನರ ಕಷ್ಟಗಳೆಲ್ಲ ಮುಗಿಯಿತು ಅಂತ ಅರ್ಥವಲ್ಲ. ಇದೊಂಥರಾ ಇಂದಿರಾ ಪ್ರಧಾನಿಯಾಗಿದ್ದರು ಎಂದು ಭಾರತದ ಹೆಂಗಸರಿಗೆಲ್ಲ ತಮ್ಮ ಕೋಟಲೆಗಳಿಂದ ಮುಕ್ತಿ ಸಿಕ್ಕಿಬಿಟ್ಟಿತು ಎಂದ ಹಾಗಾಗುತ್ತದೆ. ಇಂದಿನ ದಿನಮಾನ ನೋಡಿದರೆ ಬರಾಕ್ ಮತ್ತು ಮಿಶೆಲ್ ನಿರ್ಮಿಸಿದ ಕಾಲುದಾರಿ ಹೆದ್ದಾರಿಯಾಗಲು ಇನ್ನೂ ಬಹಳ ಸಮಯವಿದೆ ಎಂಬುದಂತೂ..”

Read More

ಭರತ್‌ ಎಂ. ವೆಂಕಟಸ್ವಾಮಿ ಬರೆದ ಗಝಲ್

“ಮುರಿದ ಬಾಗಿಲ ಗುಡಿಸಲಿನೊಳಗೂ, ಬೆಂದ ಅಂಬಲಿ ಏನು ರುಚಿ!
ಬೆಚ್ಚಗೆ ಹೀರುತ ಒಲೆಯೆದುರಲ್ಲಿ, ಕಣ್ಣು ಕಣ್ಣಲಿ ಬೆರೆತಿರಲು

ಸಾತ್ವಿಕವಾಗಿ ಉಳಿದು ತನ್ನ ನೆಲೆಯನು ಕಂಡುಕೊಳ್ಳುವ ಬಣ್ಣ
ರೂಪಾಂತರಗೊಳ್ಳುವುದೇನೀ ಪರಿ ಬಣ್ಣದ ನೀರಲಿ ಬೆರೆತಿರಲು”-‌ ಭರತ್‌ ಎಂ. ವೆಂಕಟಸ್ವಾಮಿ ಬರೆದ ಗಝಲ್

Read More

ವೆಂಕಟೇಶ್ ಪ್ರಸಾದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ