Advertisement

Month: April 2024

ಹಳ್ಳಿ ಮೇಷ್ಟರ ಕಾವ್ಯದ ಸೋಜಿಗ: ಸುಚೊ ಕುರಿತು ನಾದಾ ಬರಹ

“ಒಂದು ಎಳವೆಯಿಂದಲೆ ಅವರು ನಡೆಸಿಕೊಂಡು ಬಂದ ಓದು. ಮಾಸ್ತಿ, ಅಡಿಗ, ಹಾಮಾ ನಾಯಕರಂಥವರ ಮುಂದೆ ನಿಂತು ಮಾತನಾಡಬೇಕಿದ್ದರೆ ಅವರನ್ನು ಚೆನ್ನಾಗಿಯೇ ಓದಿರಬೇಕು. ಓದಿರಲೇಬೇಕು. ಚೊಕ್ಕಾಡಿಯವರು ತಮ್ಮ ತಂದೆಯವರಿಂದ ಬಂದ ‘ಮನೆಮನೆಗೆ ಪುಸ್ತಕ ಮಾರಾಟ’ದ ಉಪ ಉದ್ಯೋಗವನ್ನು ನಿಭಾಯಿಸುತ್ತಿದ್ದುದರಿಂದ ಮಾರಾಟಕ್ಕೆಂದು ತರಿಸುತ್ತಿದ್ದ ಪುಸ್ತಕಗಳನ್ನು ಮೊದಲು ತಾವು ಓದಿ ಬಳಿಕ ಮಿಕ್ಕವರಿಗೆ ಓದಿಸುತ್ತಿದ್ದರು ಎಂದರೆ ಅಚ್ಚರಿ ಪಡಬೇಕಿಲ್ಲ. ಹಳ್ಳಿಯಲ್ಲಿ ಕುಳಿತು ಅವರು…”

Read More

ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

“ಇದು ಕೇವಲ ಚೆನ್ನಭೈರಾದೇವಿಯ ಕಥೆಯಷ್ಟೇ ಅಲ್ಲ, ನೂರು ವರುಷಗಳ ಶರಾವತಿ ದಂಡೆಯ ಚರಿತ್ರೆ. ಕರಾವಳಿ-ಪಶ್ಚಿಮ ಮಲೆನಾಡಿನ ವೈವಿಧ್ಯಮಯ ಜೀವನ ಶೈಲಿಯ ಕಷ್ಟಕತೆ, ಜೈನಧರ್ಮೀಯರ ಸಾಹಸ ತ್ಯಾಗದ ಚಿತ್ರ, ಬಿಜಾಪುರದ ಸುಲ್ತಾನರು ಹಾಗೂ ವಿಜಯನಗರದ ಅರಸರೊಂದಿಗಿನ ಸಂಬಂಧ ಕಡಿದುಕೊಳ್ಳದೇ ಒತ್ತೊತ್ತಿ ಬಂದ ಪೋರ್ಚುಗೀಸರಿಂದ ಒಂದಿಡೀ ತಲೆಮಾರನ್ನು ಕಾಪಾಡಿದ ರಾಣಿಯ ಸಾಹಸ, ಪ್ರೇಮ, ತ್ಯಾಗ ಮತ್ತು ಧೀಮಂತ ವ್ಯಕ್ತಿತ್ವದ ಸಮಗ್ರ ಚಿತ್ರ.”
ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

Read More

ನೀನಾಸಂ ಸಂಸ್ಕೃತಿ ಶಿಬಿರದಲ್ಲಿ ಶಿಲ್ಪಾ ಮುಬಡಿ ಮತ್ತು ತಂಡದಿಂದ ಎಲ್ಲಮ್ಮನ ಹಾಡುಗಳು

ನೀನಾಸಂ ಸಂಸ್ಕೃತಿ ಶಿಬಿರದಲ್ಲಿ ಜಾನಪದ ಶಿಲ್ಪಾ  ಗಾಯಕಿ ಮುಬಡಿ ಮತ್ತು ಅವರ ತಂಡ ಅರ್ಬನ್‌ ಫೋಕ್‌ ಪ್ರಾಜೆಕ್ಟ್‌ ನಿಂದ ಎಲ್ಲಮ್ಮನ ಹಾಡುಗಳು.

ಕೃಪೆ: ಸಂಚಿ ಫೌಂಡೇಷನ್

Read More

ಗಗನ್‌ ಬೂಸ್ನೂರ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಗಗನ್ ಬೂಸ್ನೂರ್. ದಾವಣಗೆರೆಯ ಗಗನ್ ಬಿ.ಕಾಂ ವಿದ್ಯಾರ್ಥಿ. ಹಕ್ಕಿ ಮತ್ತು ಪರಿಸರ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ಸಾಹಿತ್ಯದ ಓದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹೂವು ಮತ್ತು ಸೂರ್ಯ: ಸುಮಿತ್‌ ಮೇತ್ರಿ ಬರೆದ ಈ ದಿನದ ಕವಿತೆ

“ನಮ್ಮ ಮೊದಲ ಭೇಟಿಯಲ್ಲೇ
ಉದಾರ ಮನಸ್ಸಿನ
ಹೃದಯ ಗೆದ್ದ
ಗ್ರಹಿಕೆಗೆ ಮೀರಿದ ಸಹೃದಯಿ
ಕಾಶ್ಮೀರದ ಗೆಳೆಯ ನನಗಾಗಿ ಕಾಯುತ್ತಿದ್ದ”- ಸುಮಿತ್‌ ಮೇತ್ರಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ