Advertisement

Month: April 2024

ಸುಮಾ ಕಂಚೀಪಾಲ್ ಬರೆದ ಈ ದಿನದ ಕವಿತೆ: ದೇವರು ತೃಪ್ತನಾಗಿರಬಹುದು

“ಕೈನಡುಗುವ ಬೆಳಗಿನ ಚಳಿಯಲ್ಲಿ
ಹೂವಿನಪಕಳೆ ಹರಿಯುತ್ತದೆ.
ಅಬ್ಬಿ ಒಲೆಗೆ ಕೈ ಒಡ್ಡಿಕೂರುತ್ತಾನೆ.
ಬೆಚ್ಚಗೆ ಹೊಗೆಯಾಡುವ ಅಬ್ಬಿಯಲ್ಲಿ
ಮಿಂದು,
ದೇವರ ನಾಮದೊಂದಿಗೆ ಮಡಿ ಉಡುತ್ತಾನೆ.”- ಸುಮಾ ಕಂಚೀಪಾಲ್ ಬರೆದ ಈ ದಿನದ ಕವಿತೆ

Read More

ಕಾಲದ ಲೆಕ್ಕಾಚಾರ: ವಾದ ಪ್ರತಿವಾದಗಳ ಹೊಳಹು

‘ಭೌತಶಾಸ್ತ್ರಜ್ಞರ ಕಾಲ’ ಮತ್ತು ‘ತತ್ವಶಾಸ್ತ್ರಜ್ಞರ ಕಾಲ’ ಇವೆರಡೂ ಬೇರೆಯದೇ ಎಂಬುದಾಗಿ ತತ್ವಶಾಸ್ತ್ರಜ್ಞ ಹೆನ್ರಿ ಬೆರ್ಗ್‌ಸನ್ ಪ್ರತಿಪಾದಿಸಿದರೆ, ‘ತತ್ವಶಾಸ್ತ್ರಜ್ಞರ ಕಾಲ ಎನ್ನುವುದು ಇಲ್ಲ; ಇರುವುದು ಮಾನಸಿಕ ಮತ್ತು ಭೌತಿಕ ಕಾಲಗಳ ವ್ಯತ್ಯಾಸ ಅಷ್ಟೇ’ ಎಂದು ವಿಜ್ಞಾನಿ ಐನ್ ಸ್ಟೈನ್ ವ್ಯಾಖ್ಯಾನಿಸುತ್ತಾನೆ. ಕಾಲದ ಪರಿಕಲ್ಪನೆ ಕುರಿತು ಐನ್ ಸ್ಟೈನ್ ಮತ್ತು ಹೆನ್ರಿ ಬೆರ್ಗ್‌ಸನ್ ನಡುವೆ ನಡೆದ ವಾದ ಸರಣಿಯ ಒಂದು ವಿಶ್ಲೇಷಣೆಯನ್ನು ..”

Read More

ಅರವಿಂದ್‌ ಹೆಚ್. ಆರ್. ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಅರವಿಂದ್‌ ಹೆಚ್. ಆರ್. ಅರವಿಂದ್‌ ಮೈಸೂರಿನವರಾಗಿದ್ದು ಸಧ್ಯ ಧಾರವಾಡದ ಜೆಎಸ್‌ಎಸ್‌ ಇನಸ್ಟಿಟ್ಯೂಟ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಕ್ಷಿ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. 
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮನಃಶಾಸ್ತ್ರೀಯ ಗುಣದ ಕಾದಂಬರಿ!

“ಮಗನೂ ಕೂಡ ಅಪ್ಪನಂತೆ ಮಿಲ್ಟ್ರಿಗೆ ಸೇರಿಬಿಡುತ್ತಾನೋ, ದಾರಿ ತಪ್ಪುತ್ತಾನೋ ಎಂಬ ಆತಂಕದಲ್ಲಿ ತಾಯಿ ಶಾಂತಕ್ಕನ ಜೀವನ ತೊಳಲಾಡುತ್ತಾ ಕಾಯುತ್ತಿರುತ್ತದೆ. ಶಾಂತಕ್ಕ ತನಗೆ ತಾನೇ ಸಮಾಧಾನಪಡಿಸಿಕೊಳ್ಳುವ “ಕಣ್ಣಲ್ಲಿ ಎರಡುಹನಿ ನೀರ್ ಇರುವತನಕ ಮಗನನ್ನು ಕಟ್ಟಿ ಹಾಕುತ್ತೇನೆ.” ಎಂಬ ಸಮಾಧಾನದ ಮಾತು ಅಂತಃಕರಣ ಕಲಕುತ್ತದೆ. ಪಿತೃ ಪ್ರಧಾನ ಕುಟುಂಬಗಳು ಸಾಮಾನ್ಯವಾಗಿರುವ ಈ ಹೊತ್ತಿನಲ್ಲಿ ಮಾತೃ ಸಂಸ್ಕೃತಿಯನ್ನು ಇದು ಬಿಂಬಿಸುತ್ತದೆ.”
ನಟರಾಜ್‌ ಹುಳಿಯಾರ್‌ ಬರೆದ ‘ಕಾಮನ ಹುಣ್ಣಿಮೆ’ ಕಾದಂಬರಿ ಕುರಿತು ಆಲೂರು ದೊಡ್ಡನಿಂಗಪ್ಪ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ