Advertisement

Month: March 2024

ಸಮುದ್ಯತಾ ರಾಜೇಶ್‌ ಬರೆದ ಈ ದಿನದ ಕವಿತೆ: ಪಾವಿತ್ರ್ಯತೆಯ ದಡದಲ್ಲಿ..

“ಅಕ್ಕ, ಅಣ್ಣ ಮತ್ತು ನಾನು ಆಡುತ್ತಿದ್ದುದು,
ಬಣ್ಣದ ವಿಧ ವಿಧದ ದೋಣಿ ಬಿಡುತ್ತಿದ್ದದ್ದು ಅಲ್ಲಿ…
ಒಮ್ಮೆ ನಾನು ಜಾರಿಬಿದ್ದಿದ್ದೆ..
ಹರಿವಿಗೆ ಸಿಲುಕುವ ಮೊದಲು ಅಣ್ಣ ಎತ್ತಿದ್ದ..”- ಸಮುದ್ಯತಾ ರಾಜೇಶ್‌ ಬರೆದ ಈ ದಿನದ ಕವಿತೆ

Read More

ಪರಿಹಾರವೆಂಬ ‘ಗಾಡೊ’; ಪಿಜ್ಜಾ ಮತ್ತು ಬಂಗಾಲಿ ಸ್ವೀಟ್ಸ್

“ನ್ಯೂಯಾರ್ಕ್ ಡ್ರಾಮಾ ಕ್ರಿಟಿಕ್ಸ್ ಸರ್ಕಲ್ ನವರು ‘ಲಾಂಗ್ ಡೇಸ್ ಜರ್ನಿ ಇನ್‌ಟು ನೈಟ್..’ ನಾಟಕವನ್ನ ಬೆಸ್ಟ್ ಪ್ಲೇ ಅಂತ ತೀರ್ಪು ಕೊಟ್ಟರು. ಬೆಸ್ಟ್ ಫಾರಿನ್ ಪ್ಲೇ ಆಗಿ ‘ವಾಲ್ಟ್ಸ್ ಆಫ್ ದಿ ಟೊರಿಯಾಡೋರ್ಸ್’ ಆರಿಸಿದರು. ಮೂರು ಇತರ ಫಾರಿನ್ ನಾಟಕಗಳಿಗೆ ಅವರ ಓಟ್ ನಮೂದಿಸಿದ್ದರು. ಆದರೆ ‘ವೇಯ್ಟಿಂಗ್ ಫಾರ್ ದಿ ಗಾಡೋ’ ಗೆ ಒಂದೇ ಒಂದು ಓಟ್ ದಕ್ಕಿರಲಿಲ್ಲ. ಇದು ನಿಜವಾದ ಅಬ್ಸರ್ಡಿಟಿ. ಹಾಗೇ ಆಯಾ ಘಟ್ಟದಲ್ಲಿ ನಾಟಕಕ್ಕೆ…”

Read More

ಕಾವ್ಯ ಗಾರುಡಿಗನ ಕೊನೇ ಷೋ: ಪ್ರಹ್ಲಾದ್ ಡಿ.ವಿ. ಬರಹ

“ಅಬ್ಬರಿಸಿ ಬಂದ ವಾಗ್ದಾಳಿಗೆ ಅರ್ಧ ಎಚ್ಚರ… ಅರ್ಧ ನಿದ್ದೆ. ಒಂದು ಕ್ಷಣ ಯಾವ ಲೋಕದಲ್ಲಿದ್ದೇವೆ ಎಂಬ ಅರಿವಿಲ್ಲ… ಕಣ್ಣು ಒರೆಸಿಕೊಂಡು ಕೂತೆ. ಎದುರು ಕಿ.ರಂ. ಕೂತಿದ್ದರು. ನೆನಪಾಯಿತು. ರನ್ನನ ಗದಾಯುದ್ಧದಲ್ಲಿ ದುರ್ಯೋಧನನನ್ನು ಕೆಣಕುವ ಅತಿ ಮುಖ್ಯ ಘಟ್ಟದಲ್ಲಿ ನನಗೆ ನಿದ್ದೆ ಬಂದಿತ್ತು.”
ಕಿ.ರಂ ನಾಗರಾಜ್‌ ಕುರಿತು ಡಿ.ವಿ. ಪ್ರಹ್ಲಾದ್‌ ಬರಹ

Read More

ನಿರಾಡಂಬರ ಕಥನ ಕ್ರಮದಲ್ಲಿ ಸಾಗುವ ‘ಸೂತ್ರಧಾರ..’

“ಫಣೀಂದ್ರನ ಗಲಿಬಿಲಿ ಸಂಸಾರ, ಕಾಣದ ಕೈ, ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ, ಹೃದಯಾಂತರಾಳದಲಿ, ತ್ಯಾಗ, ದೊಡ್ಡವರೆಲ್ಲ ಜಾಣರಲ್ಲ, ಕಂದಾ ನೀ ನಗುತಿರು ಮತ್ತು ಸೂತ್ರಧಾರ ಮತ್ತು ಇತರ ಕಥೆಗಳು ಇಲ್ಲಿ ತಮ್ಮ ವಸ್ತು ವಿಷಯಗಳಿಂದ ಗಮನ ಸೆಳೆಯುತ್ತವೆ. ಹೃದಯಾಂತರಾಳದಲ್ಲಿ ಮತ್ತು ಕಂದ ನೀನು ನಗುತಿರು ಕತೆಗಳು ಮಾನವೀಯತೆಯ ಆರ್ದ್ರವಾದ ದನಿಯನ್ನು ಬಿಂಬಿಸಿದರೆ, ದೂರದ ಬೆಟ್ಟ ಮತ್ತು ಕಾಣದ ಕೈಗಳು ಆ ಬಾಳಿನ ಸಹಜವಾದ ಚಿತ್ರವನ್ನು ನೆಚ್ಚಿಕೊಂಡಿವೆ.”
ಶೈಲಜಾ ಸುರೇಶ್‌ ರಾವ್‌ ನಾಯಕ್ ಕಥಾ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ