Advertisement

Month: July 2021

‘ಶುದ್ಧಕತ್ತಲಿಲ್ಲ, ಶುದ್ಧಬೆಳಕೂ ಇಲ್ಲ’

ಡೋಗ್ರಿ ನವೋದಯ ಚಳವಳಿಯ ಪ್ರಮುಖರಾದ ಪ್ರೊ. ನೀಲಾಂಬರ್ ದೇವ್ ಶರ್ಮಾ ಅವರದು ಪ್ರಶಾಂತ ವ್ಯಕ್ತಿತ್ವ. ಸುಂದರವಾದ ನಿಲುವು. ಸ್ವತಃ ಬರಹಗಾರರಾಗಿ ಗುರುತಿಸಿಕೊಂಡದ್ದಲ್ಲದೆ ಡೋಗ್ರಿ ಭಾಷೆಯಲ್ಲಿ ಸಾಹಿತ್ಯ ಸೃಷ್ಟಿಸಲು ಇತರರಿಗೆ ಪ್ರೋತ್ಸಾಹ ನೀಡಿದವರು. ಡೋಗ್ರಿ ಜನಪದ ಸಾಹಿತ್ಯದ ದಾಖಲೀಕರಣ ಯೋಜನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ವ್ಯಕ್ತಿಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಆಂಗ್ಲ ಸಾಹಿತ್ಯ ವಿಹಾರಿ ಹಟ್ಟಿಯಂಗಡಿ ನಾರಾಯಣ ರಾವ್

ಹ. ನಾ. ರಾ. ಅವರ ಅನುವಾದದ ಮಹತ್ವವನ್ನು ಆ ಕಾಲದಲ್ಲಿ ಅಷ್ಟಾಗಿ ಗುರುತಿಸಲಿಲ್ಲವೆಂದೇ ಅನಿಸುತ್ತದೆ. ಅದಕ್ಕೆ ಕಾರಣ ಮುಖ್ಯವಾಗಿ ಬೆಂಗಳೂರು- ಮೈಸೂರು ಕೇಂದ್ರದ ಸಾಹಿತಿಗಳಿಗೆ ಅವರ ಅನುವಾದಗಳು ಅಲಭ್ಯವಾಗಿದ್ದವು ಎಂದು ಊಹಿಸಬಹುದು. ದಕ್ಷಿಣ ಕನ್ನಡದವರು ಅವರನ್ನು ಮುಖ್ಯ ಕವಿ-ಚಿಂತಕ ಎಂದು ಪರಿಗಣಿಸಿದ್ದರು. ಪಂಜೆಯವರು ‘ವಾಗ್ಭೂಷಣ’ದ ಸಂಚಿಕೆಯಲ್ಲಿ ಬಂದ ‘ಶೇಕ್ಸ್‌ಪಿಯರಿನ ಸುಭಾಷಿತ ಕಲಾಪಗಳ’ ಚೌಪದಿಗಳನ್ನು ಪಠ್ಯ ಪುಸ್ತಕಗಳಲ್ಲಿ ಬಳಸಿಕೊಂಡಿದ್ದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಹಟ್ಟಿಯಂಗಡಿ ನಾರಾಯಣ ರಾವ್ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಕೇಳುವ ಕಿವಿಯಿರಲು ಹಾಡುವ ಮನವಿರುವುದು

ಕಷ್ಟ ಸುಖವನ್ನು ಹೇಳಿಕೊಂಡರೆ ಮನಸ್ಸು ಹಗುರಾಗುವುದು. ಸುಖವನ್ನು ಹಂಚಿಕೊಂಡರೆ ಹೆಚ್ಚಾಗುವುದು, ಕಷ್ಟವನ್ನು ಹಂಚಿಕೊಂಡರೆ ಕಡಿಮೆಯಾಗುವುದು ಎಂಬ ಮಾತೇ ಇದೆಯಲ್ಲ. ಆದರೆ ಸಂತೋಷದ ಆಚರಣೆಗೆ ಆಸಕ್ತಿ ತೋರುವವರು ಕಷ್ಟದ ಮಾತುಗಳಿಗೆ ಕಿವಿಯಾಗುವರೇ.. ಪಾಂಡವರು ಆಜ್ಞಾತವಾಸದಲ್ಲಿದ್ದಾಗ, ದ್ರೌಪದಿಯ ಮಾತುಗಳಿಗೆ ಕಿವಿಯಾದವನು ಭೀಮ. ಸಾಂಗತ್ಯವೆಂದರೆ ಇದಕ್ಕಿಂತ ಹೆಚ್ಚಿನದೇನಿದೆ… ಸುಕನ್ಯಾ ವಿಶಾಲ ಕನಾರಳ್ಳಿ ಬರಹ ನಿಮ್ಮ ಓದಿಗಾಗಿ

Read More

‘ಆನೆಗೆ ಬಂದ ಮಾನ’ ಶೇಷಾದ್ರಿ ಗಂಜೂರು ಹೊಸ ಸರಣಿ ಆರಂಭ

ಕೇರಳದ ಕೊಚ್ಚಿಯಿಂದ ವ್ಯಾಟಿಕನ್ ಸಿಟಿಯವರೆಗೆ ಪ್ರಯಾಣ ಮಾಡಿದ ಆನೆ, ‘ಹ್ಯಾನೋ’ ಪಾಲಿಗೆ ರಾಜಕೀಯ ಮನ್ನಣೆ, ಪ್ರತಿಷ್ಠೆ-ಗೌರವಗಳ ಸುರಿಮಳೆಯೇ ಆಯಿತು. ಸ್ವತಃ ಪೋಪ್ ಅವನ ಕಾಳಜಿ ಮಾಡುತ್ತಿದ್ದರು. ಆದರೆ ಅವನು ಒಂಟಿಯಾಗಿ ಬಾಳಿ ತೀರಿಕೊಂಡ. ಆನೆಗಳ ಜೀವನ ವಿಧಾನ, ಅವುಗಳ ಯೋಚನೆ, ಆಕಾಂಕ್ಷೆಗಳು ಬಹಳ ಕುತೂಹಲಕಾರಿಯಾದವು.  ಈ ಕುರಿತು ಶೇಷಾದ್ರಿ ಗಂಜೂರು ‘ಆನೆಗೆ ಬಂದ ಮಾನ’  ಎಂಬ ಹೊಸ ಸರಣಿ ಬರೆಯಲಿದ್ದಾರೆ. ಅವರ ಮೊದಲ ಬರಹ ಇಲ್ಲಿದೆ.

Read More

ಜನಮತ

ಕ ಸಾ ಪ ಅಂದರೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

14 hours ago
ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ

https://t.co/2fOoMV0HzN
14 hours ago
ಶರೀಫ್ ಕಾಡುಮಠ ಬರೆದ ಕವಿತೆ ಉರೂಸ್

https://t.co/u9ka59tTsG
16 hours ago
ಮುಗ್ಧತೆಯಿಂದ ಪ್ರಬುದ್ಧತೆಯ ಕಡೆಗಿನ ಪಯಣದ ಕತೆಗಳು

https://t.co/hYInyUMcRd

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮುಗ್ಧತೆಯಿಂದ ಪ್ರಬುದ್ಧತೆಯ ಕಡೆಗಿನ ಪಯಣದ ಕತೆಗಳು

ಇಂತಹ ಕಥನಗಳನ್ನು ನಿರ್ವಹಿಸುವುದು ತುಂಬಾ ಕಷ್ಟಕರವಾದುದು. ಸ್ವಲ್ಪ ಎಡವಟ್ಟಾದರೆ ಕತೆ ಹೋಗಿ ಪ್ರಬಂಧವಾಗಿ ದಿಕ್ಕು ತಪ್ಪುವ ಸಾಧ್ಯತೆ ಇರುತ್ತದೆ. ಆದರೆ ಅನಿಲ್ ಗುನ್ನಾಪೂರ ತಮ್ಮ ಮೊದಲ ಕಥಾ...

Read More