Advertisement

Month: November 2021

ನಾಟಕದ ನ್ಯೂನತೆಗಳೂ, ಬಂಡೇಳುವ ಜೀವಿಗಳೂ..

ಬೀಚಿ ಅವರ ವಿಡಂಬನೆಗಳಲ್ಲಿ ಬದುಕಿನ ಅಪಸವ್ಯಗಳ ಬಗೆಗೆ ಗಾಢ ವಿಷಾದ ಇರುತ್ತದೆ. ಅದನ್ನ ನಗೆಯಲ್ಲಿ ದಾಟಿಸಬೇಕಾದ ಅನಿವಾರ್ಯವನ್ನ ಅವರು ಸೃಷ್ಟಿಸಿಕೊಂಡಿದ್ದಾರೆ. ವಿಷಾದವನ್ನು ಅದರ ರೂಟ್ ಲೆವೆಲ್‌ನಲ್ಲಿ ಅರ್ಥೈಸಿಕೊಂಡವ ಮಾತ್ರ ಅವರ ವಿಡಂಬನೆಗೆ ನಗಬಲ್ಲ. ಬೀಚಿ ಅವರು ಬರೆದ ವಿಡಂಬನೆಗಳು ಅರ್ಥವಾಗಬೇಕು ಅಂದರೆ ಅವರ ಸಾಹಿತ್ಯವನ್ನು ಓದ್ತಾ ಇರುವವರ ಸುತ್ತ ಇರುವ…

Read More

ಬಿ.ಎಸ್.ವಿನಯ್ ತೆಗೆದ ಈ ದಿನದ ಫೋಟೋ

ಬಿ.ಎಸ್.ವಿನಯ್ ವೃತ್ತಿಯಿಂದ ಶಿಕ್ಷಕರು. ನೀನಾಸಂ ಹಿರಿಯ ವಿದ್ಯಾರ್ಥಿ. ಕವನಗಳು, ನಾಟಕಗಳ ರಚನೆ, ನಿರ್ದೇಶನ, ನಟನೆ, ಚಾರಣ, ಅನುವಾದಗಳಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: [email protected]

Read More

ಕಣ್ಮರೆಯಾಗುತ್ತಿರುವ ದೇಸೀ ಕಥನ, ಕಸುಬು ಹಾಗೂ ಅವುಗಳು ಪೊರೆದ ನುಡಿಸಂಪತ್ತು

ಒಂದು ದಿನ ಸಂಜೆ ಬುಡುಗೊಚ್ಚ ಕೊಪ್ಪಲಿನ ಮೆದೆಯಲ್ಲಿ ಹುಲ್ಲು ಹಿರಿಯುತ್ತಿದ್ದನಂತೆ. ಆಗ ಆಕಾಶದ ಕಡೆಯಿಂದ ಬೆಳ್ಳನೆಯ ಬೆಳಕೊಂದು ಇಳುಕಂಡು ಬಂದು ಅವನೆದುರಿನ ಬೇಲಿಯನ್ನು ಹೊಕ್ಕಿತ್ತಂತೆ. ಕಣ್ಮುಚ್ಚಿ ಬಿಡುವುದರೊಳಗೆ ಆ ಬೆಳಕು ಬೇಲಿಯನ್ನೆಲ್ಲಾ ಆವರಿಸಿಕೊಂಡು ಆ ಇಡೀ ಬೇಲಿಯನ್ನು ಬೆಳಗಿಸತೊಡಗಿತ್ತಂತೆ. ಗಾಬರಿಗೊಂಡ ಬುಡುಗೊಚ್ಚ ಹುಲ್ಲು ಹಿರಿಯುವುದನ್ನು ಬಿಟ್ಟು ಬೇಲಿಯನ್ನೇ ದಿಟ್ಟಿಸತೊಡಗಿದ್ದನಂತೆ.
ಎಸ್. ಗಂಗಾಧರಯ್ಯ ಬರೆದ ‘ಮಣ್ಣಿನ ಮುಚ್ಚಳ’ ಹೊಸ ಕಥಾ ಸಂಕಲನಕ್ಕೆ ಬರೆದುಕೊಂಡಿರುವ ಮಾತುಗಳು

Read More

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ಜನಮತ

ಕೃತಿ ಚೌರ್ಯ ಎಂಬುದು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

13 minutes ago
ಇರುಳಿನ ಹೊಸ ಬಣ್ಣ: ಅಕ್ಷತಾ ಕೃಷ್ಣಮೂರ್ತಿ ಬರೆಯುವ ‘ಕಾಳಿಯಿಂದ ಕಡಲಿನವರೆಗೆ’ ಸರಣಿಯಲ್ಲಿ ಅಣಶಿಯಲ್ಲಿ ರಾತ್ರಿ ಜರಗುವ ಒಂದಷ್ಟು ಸಂಗತಿಗಳ ಕುರಿತು ಬರೆದಿದ್ದಾರೆ

https://t.co/EHImIrVDAP
3 hours ago
ಪಿ.ಆರ್.ರಾಮಯ್ಯನವರ ರಾಜಕೀಯ ನಡವಳಿಕೆಗಳು

https://t.co/B87AO6rG22
3 hours ago
ಜಿ.ಕೆ. ಹೆಗಡೆ ತೆಗೆದ ಈ ದಿನದ ಫೋಟೋ

https://t.co/a4IPTUPJvz

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಯೋಗೀಂದ್ರ ಮರವಂತೆ ಪ್ರಬಂಧ ಸಂಕಲನಕ್ಕೆ ಎಸ್.ದಿವಾಕರ್ ಬರೆದ ಮುನ್ನುಡಿ

ಯೋಗೀಂದ್ರರ ಬರವಣಿಗೆಗಿರುವ ಒಂದು ವಿಶೇಷ ಗುಣವೆಂದರೆ ಅದರ ಇಂದ್ರಿಯಗಮ್ಯತೆ. ಸೃಜನಶೀಲವಾದ ಎಲ್ಲ ಉತ್ತಮ ಬರವಣಿಗೆಯಲ್ಲೂ ಓದುಗರ ಇಂದ್ರಿಯಗಳ ಮೂಲಕವೇ ಅವರನ್ನು ತಟ್ಟಿ ಪ್ರಚೋದಿಸುವ, ಹಾಗೆ ಪ್ರಚೋದಿಸುವ ಮೂಲಕವೇ...

Read More