Advertisement

Month: March 2024

ಪ್ರತಿರೋಧ ಮಾರ್ಗಗಳ ಕತೆ ಹೇಳುವ ಸಿನಿಮಾ ʻಕೈರೋ 678’

ಫೈಜಾ಼ಳ ಗಂಡನಿಗೆ ಸರಿಯಾದ ಕೆಲಸವಿಲ್ಲ. ವರಮಾನದ ಅಭಾವವಿರುವ ಗಂಡ ಮತ್ತು ಸ್ಕೂಲಿಗೆ ಹೋಗುವ  ಇಬ್ಬರು ಮಕ್ಕಳನ್ನು ಆಕೆ ನಿಭಾಯಿಸಬೇಕು. ಆದಾಯದ ಕೊರತೆ. ಅದಕ್ಕಾಗಿ ಸಂಬಳ ವಿತರಿಸುವವನೊಂದಿಗೆ ಮಾಡುವ ಚರ್ಚೆ ವ್ಯರ್ಥ. ಜೊತೆಗೆ ಪ್ರತಿದಿನದ ಲೈಂಗಿಕ ಹಿಂಸೆಯಿಂದ ರಾತ್ರಿ ಕಾಡಿ, ಬೇಡಿ ಬರುವ ಗಂಡನನ್ನು ಹತ್ತಿರ ಬಿಟ್ಟುಕೊಳ್ಳಲು ಮನಸ್ಸಿರುವುದಿಲ್ಲ. ಗಂಡಸು ಎಂದರೆ ಸಾಕು ಉರಿದುಕ್ಕುವ ಹಿಂಸೆ ಆವರಿಸಿ ಗಂಡನನ್ನು ದೂರವಿಡಲು ಪ್ರತಿ ರಾತ್ರಿಯೂ ಈರುಳ್ಳಿ ತಿನ್ನುತ್ತಾಳೆ. ಗಂಡನಿಗೋ ಉಕ್ಕೇರಿ ಬರುವ ಅಭಿಲಾಷೆಯನ್ನು ಹತ್ತಿಕ್ಕುವ ಒದ್ದಾಟ.

Read More

ಆಶಿಶ್‌ ಪ್ರಭು ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಆಶಿಶ್‌ ಪ್ರಭು. ಕ್ಲೌಡ್‌ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಾರಣ, ಅಡುಗೆ ಮಾಡುವುದು ಮತ್ತು ಚಿತ್ರ ಬಿಡಿಸುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಭಾಷಾ ಕಲಿಕೆಯ ಕುತೂಹಲಕರ ಆಯಾಮಗಳು

ಭಾಷೆಯನ್ನು ಮಕ್ಕಳು ಮಾತನಾಡಲು,  ವಿಷಯಗಳನ್ನು ತಿಳಿಯಲು ಮಾತ್ರವೇ ಬಳಸುವುದಿಲ್ಲ. ಭಾಷೆಯನ್ನವರು ಓದುವುದು ಮತ್ತು ಬರೆಯುವುದರ ಮೂಲಕ ಮಾತ್ರವೇ ಕಲಿಯುವುದೂ ಇಲ್ಲ. ಅವರ ಅನುಭವಕ್ಕೆ ನಿಲುಕುವ ಪ್ರತಿಯೊಂದು ವಸ್ತುಗಳು ಮತ್ತು ದೈನಂದಿನ ಅನುಭವಗಳ ಮೂಲಕ ಭಾಷೆಯನ್ನು ಕಲಿಯುತ್ತಾ ಹೋಗುತ್ತಾರೆ. ಎಷ್ಟು ಹೊಸ ಅನುಭವಗಳಿಗೆ ತೆರೆದುಕೊಳ್ಳುವರೋ ಅಷ್ಟು ಹೆಚ್ಚು ಪದ ಸಂಪತ್ತು ಮತ್ತು ಭಾಷಾಜ್ಞಾನ ಅವರಲ್ಲಿ ವೃದ್ಧಿಯಾಗುತ್ತ ಸಾಗುತ್ತದೆ. …

Read More

ಕ್ರಾಂತಿಗೆ ಹೊಳಪು ನೀಡಿದ ಮಾತೆ ಸಾವಿತ್ರಿ ಬಾಯಿ ಫುಲೆ

ಸ್ವತಂತ್ರಪೂರ್ವ ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರು ಮಹಿಳೆಯರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ 1852 ರಲ್ಲಿ ಸ್ಥಾಪಿಸಿದ್ದ ‘ಮಹಿಳಾ ಸೇವಾ ಮಂಡಳಿ’ಯು ದೇಶದ ಮೊಟ್ಟಮೊದಲ ಮಹಿಳಾ ಸೇವಾ ಸಂಸ್ಥೆ ಎನಿಸಿತು. ಟೀಕೆಗಳನ್ನು, ಆರೋಪಗಳನ್ನು ಸಮರ್ಥವಾಗಿ  ಮಾತ್ರವಲ್ಲ ಬಹಳ ತಾಳ್ಮೆಯಿಂದ ಎದುರಿಸಿದವರು.  ಸಂಕ್ರಾಮಿಕ ರೋಗ ಪ್ಲೇಗ್ನಿಂದಾಗಿ ಸಾಲು ಸಾಲು ಸಾವು-ನೋವುಗಳು ಸಂಭವಿಸಿದಾಗ ಸಾವಿತ್ರಿ ಹಾಗೂ ಅವರ ಮಗ ಯಶವಂತ…

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ