Advertisement

Month: August 2022

ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

“ರಕ್ತದ ಮಳೆ ಬರುತ್ತೈತಣ್ಣ ಕಾಲಜ್ಞಾನಿಯ ಮಾತು
ಮುಕ್ತತೆಯ ಬೆಳೆಯ ನುಂಗಿ ನೀರ ಕುಡಿಯಬಹುದು
ಮಗ್ದತೆಯ ನಗುವ ಬಾಚಿ ಮೋಜು ನೋಡಬಹುದು
ಶಕ್ತತೆಯಲಿ ದುಡಿಯುವವನ ಹೆಣ ತೇಲಬಹುದು
ಅತಂತ್ರವಾಗಬಹದು ಸ್ವಾತಂತ್ರ್ಯ ಹಳದಿ ಮೇಘಗಳ ಹುಚ್ಚಾಟಕೆ”- ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

Read More

ಖಾದಿಯ ಜನನವೂ ಚರಖಾದ ಪ್ರೀತಿಯೂ

ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಎಪ್ಪತ್ತೈದು ವಸಂತಗಳು ತುಂಬಿವೆ. ಸ್ವಾತಂತ್ರ್ಯ ಹೋರಾಟದ ಆ ಹಾದಿಯು ಬಹುದೀರ್ಘವಾದುದು. ಸತ್ಯಾಗ್ರಹ, ಸ್ವದೇಶಿ ಚಿಂತನೆ, ಖಾದಿ ಮತ್ತು ಚರಖಾದ ಮೂಲಕ ನಡೆದ ಅಸಹಕಾರ ಚಳವಳಿಗಳು ಹೋರಾಟದ ಹಾದಿಗೆ ಸಾತ್ವಿಕ ಬಲವನ್ನು ತುಂಬಿವೆ. ಇದರಿಂದಾಗಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟವು ವಿಶ್ವದಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಳ್ಳುವುದು ಸಾಧ್ಯವಾಗಿದೆ. ಆದರೆ ಈ ಖಾದಿ ಮತ್ತು ಚರಖಾ ಎಂಬ ಮಾಧ್ಯಮಗಳಿಗೆ ಚಳವಳಿಯೊಂದನ್ನು ಕಟ್ಟುವ ಸಾಮರ್ಥ್ಯವಿದೆ ಎಂದು ಮಹಾತ್ಮಾ ಗಾಂಧೀಜಿಯವರು ಹೇಗೆ ಗುರುತಿಸಿದರು, ಆ ಗುರುತಿಸುವಿಕೆಯ ಹಾದಿಯಲ್ಲಿ ಎದುರಾದ ಸವಾಲುಗಳೇನು ಎಂಬುದನ್ನು ಅವರು ತಮ್ಮ ಆತ್ಮಕತೆ ‘ನನ್ನ ಸತ್ಯಾನ್ವೇಷಣೆ’ ಯಲ್ಲಿ ವಿವರಿಸಿದ್ದಾರೆ. ಆ ಎರಡು ಅಧ್ಯಾಯಗಳನ್ನು ನೆನಪಿಸಿಕೊಳ್ಳಲು ಇದೊಂದು ಸುಸಂದರ್ಭ ಅಲ್ಲವೇ..

Read More

ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.

Read More

ಡಾ. ಮಲರ್‌ ವಿಳಿ ಅನುವಾದಿಸಿದ ಕತೆ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು”

ತಲೆಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ಹಿಡಿದು ಸರವನ್ನು ಬಿಚ್ಚಿದನು. ಅರಿಶಿನ ದಾರವನ್ನು ಮಾತ್ರ ಹಾಗೇ ಬಿಟ್ಟುಬಿಟ್ಟು ಬಂಗಾರದ ತಾಳಿ, ಕಾಸನ್ನು ಸೆಳೆದು ತೆಗೆದುಕೊಂಡನು. ಮೂಗುತಿಯನ್ನು ಬಿಚ್ಚಲು ನೋಡಿದ ತಿರುಪು ಎಂಬ ಸೂಕ್ಷ್ಮವನ್ನು ಅಕ್ಕಸಾಲಿಗನು ಒಳಗೆ ಇಟ್ಟಿದ್ದಾನೆ. ಬೆರಳ ತೂರಿಸಿ ಎಷ್ಟು ಪ್ರಯತ್ನಿಸಿದರೂ ಬಿಚ್ಚಲಾಗಲಿಲ್ಲ. ಕಾಡೈಯನ್ ತಾಳ್ಮೆಗೆಟ್ಟನು. ಮೂಗುತಿ ಮುಖ್ಯವೇ ಹೊರತು ಮೂಗು ಯಾತಕ್ಕೆ ಹೆಣಕ್ಕೆ? ಒಂದು ಬಾರಿ ಎಳೆದನು. ಡಾ. ಮಲರ್‌ ವಿಳಿ ಅನುವಾದಿಸಿದ ತಮಿಳಿನ ಕಥೆಗಾರ ಡಾ. ವೈರಮುತ್ತು ಬರೆದ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು” ಕತೆ, ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾ ಕಾಣದ ನನ್ನಜ್ಜಿಯರು

ಹೆಣ್ಣುಲೋಕದ ಎಲ್ಲ ತಲ್ಲಣಗಳನ್ನು ನನ್ನೊಳಗೆ ಬೀಜರೂಪಿಯಾಗಿ ಮೊಳೆಯಿಸಿದ್ದಾರೆ. ಆದರೂ ನನ್ನನ್ನು ಅಜ್ಜಿಯ ವಾತ್ಸಲ್ಯದಿಂದ ಪೊರೆದಿದ್ದು ಮಾತ್ರ ನಮ್ಮೂರಿನ ಬಡ್ಕಜ್ಜಿ. ತನ್ನ ಐದನೆಯ ವಯಸ್ಸಿಗೆ ಗಂಡನನ್ನು ಕಳಕೊಂಡು ಜೀವನಪೂರ್ತಿ ಒಂಟಿಯಾಗಿಯೇ ಬದುಕಿದ ಅವಳಿಗೆ ನನ್ನನ್ನೂ ಸೇರಿಸಿದಂತೆ ನೂರಾರು ಮೊಮ್ಮಕ್ಕಳು. ಅರವತ್ತು ದಾಟಿದ ತನ್ನ ಗಂಡ ಮೂರನೆಯಹೆಂಡತಿಯಾದ ತನ್ನನ್ನು ಹೆಗಲಮೇಲೆ ಕೂರಿಸಿಕೊಂಡು ಹೊಳೆದಾಟಿಸಿದ ನೆನಪು ಮಾತ್ರ ಅವಳಿಗಿತ್ತು, ಅವಳ ಮದುವೆಯ ಕಥೆಯನ್ನೂ ಹಾಸ್ಯವಾಗಿ ಹೇಳಿ ನಗಿಸಬಲ್ಲಷ್ಟು ಸ್ಥಿತಪ್ರಜ್ಞತೆ ಅವಳಿಗೆ ಅದೆಲ್ಲಿಂದ ಬಂದಿತ್ತೋ. ಅಜ್ಜಿಯರ ಲೋಕದ ಸಂವೇದನೆಗಳನ್ನು ಸೂಕ್ಷ್ಮವಾಗಿ ಹೆಣೆದಿದ್ದಾರೆ ಸುಧಾ ಆಡುಕಳ

Read More

ಜನಮತ

ನಾನು ಪೂಜೆ ಮಾಡುವುದು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

17 hours ago
https://t.co/GasKBAAM7e
ಮಹಾತ್ಮಾಗಾಂಧೀಜಿಯವರ ಆತ್ಮಕಥೆ ʼನನ್ನ ಸತ್ಯಾನ್ವೇಷಣೆʼ ಪುಸ್ತಕದ ಎರಡು ಅಧ್ಯಾಯಗಳು
20 hours ago
https://t.co/8l1wYVYDt6 ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇವಾನ್ ಬುನಿನ್: ಭೌತ ವಸ್ತುಗಳ ಭಾವಗೀತಕಾರ

ಬುನಿನ್ನನ ಗದ್ಯ ಅವನನ್ನು ಹತ್ತೊಂಭತ್ತನೇ ಶತಮಾನದ ರಷ್ಯನ್ ಸಾಹಿತಿಕ ಸಂಪ್ರದಾಯದ ಮುಖ್ಯವಾಹಿನಿಯಲ್ಲಿ ಸ್ಪಷ್ಟವಾಗಿ ಎದ್ದು ಕಾಣುವಂತೆ ಮಾಡಿದೆ. ಟಾಲ್‍ಸ್ಟಾಯ್, ಟರ್ಜೆನೇವ್, ಚೆಕಾಫ್ ಮತ್ತು ಗಂಚರೋಫ್ ನಿಸ್ಸಂದೇಹವಾಗಿ ಇವನ...

Read More