Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅಭಿಷೇಕ್ ವೈ.ಎಸ್. ತೆಗೆದ ಈ ದಿನದ ಫೋಟೋ

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: [email protected]

Read More

ಬಸವರಾಜು ಕುಕ್ಕರಹಳ್ಳಿ ಎಂಬ ಕಥೆಗಾರನೊಟ್ಟಿಗಿನ ಕೆಲವು ನೆನಪುಗಳು

ಈ ಹಿಂದಿನಿಂದಲೂ ಕಾವ್ಯ ಬರೆಯಿರಿ ಎಂದು ಪೀಡಿಸುತ್ತದ್ದ ನನಗೆ ಕರೋನಾ ಸಂದರ್ಭದಲ್ಲಿ ಕರೆ ಮಾಡಿ ಭೇಟಿ ಮಾಡುವಂತೆ ತಿಳಿಸಿದರು ಅಂತೂ ಖುಷಿಪಟ್ಟು ಅವರನ್ನು ರಾಮಕೃಷ್ಣ ನಗರದ ಪಾರ್ಕೊಂದರಲ್ಲಿ ಭೇಟಿಯಾದೆ. ಒಂದು ಟೈಪಿಸಿದ ಹಾಳೆಗಳ ಗುಚ್ಚವನ್ನು ನೀಡುತ್ತಾ “ನೋಡಪ್ಪ ಇವು ಕವಿತೆ ಎನಿಸಿದರೆ ಪ್ರಕಟಿಸೋಣ, ಇಲ್ಲವೆಂದರೆ ಬೇಡ” ಎಂದು ಮೌನವಾದರು.
ನೆನ್ನೆ ಕತೆಗಾರ ಬಸವರಾಜು ಕುಕ್ಕರಹಳ್ಳಿ ನಿಧನರಾದರು. ಅವರೊಂದಿಗೆ ಒಡನಾಡಿದ ಒಂದಷ್ಟು ನೆನಪುಗಳನ್ನು ಅಭಿಷೇಕ್‌ ವೈ.ಎಸ್. ಇಲ್ಲಿ ಹಂಚಿಕೊಂಡಿದ್ದಾರೆ.

Read More

ಜನಮತ

ನನ್ನ ಹೆಸರು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಂನಾಡಿಗಾ ನಾರಾಯಣ ಬರೆದ ಕತೆ “ಜೀ ಗಾಂಧಿ” ನಿಮ್ಮ ಓದಿಗೆ

https://t.co/0XFhOwuXJT
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಐದನೆಯ ಕಂತು ನಿಮ್ಮ ಓದಿಗಾಗಿ

https://t.co/edWarY9DdY

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇಷ್ಟುಕಾಲ ಒಟ್ಟಿಗಿದ್ದು….

ಅವಳು ಚಿಕ್ಕವಳಿದ್ದಾಗ ಎರಡು ಮೂರು ಸಲ ಈ ಕಥೆಯನ್ನು ಕೇಳಿದ್ದಳು. ಅವಳ ಅಜ್ಜನ ಅಜ್ಜನ ಅಜ್ಜನ ಅಜ್ಜನ ಮನೆಯಲ್ಲಿ ತಂದೆತಾಯಿ ಇಲ್ಲದ, ಸಂಬಂಧಿಕರ ಒಂದು ಹೆಣ್ಣು ಮಗಳಿದ್ದಳಂತೆ....

Read More

ಬರಹ ಭಂಡಾರ