ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ
“ಗುಲಾಬಿಯನ್ನೊಮ್ಮೆ ಸಂಭ್ರಮದಿಂದ
ಬೊಗಸೆಯಲ್ಲಿ ಹಿಡಿದು ಕಣ್ಣಿಗೆ ಒತ್ತಿ,
ಬಿಸಿ ಉಸಿರ ತುಟಿಯಿಂದ
ಚುಂಬಿಸಬಹುದೆಂಬ ನಿರೀಕ್ಷೆಯಲ್ಲಿ
ನಿತ್ಯವೂ ಹೂದೋಟದ
ಬೆಂಚಿನ ಮೇಲೆ ಕಾಯುತ್ತಿರುತ್ತೇನೆ .”- ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ