Advertisement

ಕೆಂಡಸಂಪಿಗೆ

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಡಾ. ಮಲರ್‌ ವಿಳಿ ಅನುವಾದಿಸಿದ ಕತೆ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು”

ತಲೆಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ಹಿಡಿದು ಸರವನ್ನು ಬಿಚ್ಚಿದನು. ಅರಿಶಿನ ದಾರವನ್ನು ಮಾತ್ರ ಹಾಗೇ ಬಿಟ್ಟುಬಿಟ್ಟು ಬಂಗಾರದ ತಾಳಿ, ಕಾಸನ್ನು ಸೆಳೆದು ತೆಗೆದುಕೊಂಡನು. ಮೂಗುತಿಯನ್ನು ಬಿಚ್ಚಲು ನೋಡಿದ ತಿರುಪು ಎಂಬ ಸೂಕ್ಷ್ಮವನ್ನು ಅಕ್ಕಸಾಲಿಗನು ಒಳಗೆ ಇಟ್ಟಿದ್ದಾನೆ. ಬೆರಳ ತೂರಿಸಿ ಎಷ್ಟು ಪ್ರಯತ್ನಿಸಿದರೂ ಬಿಚ್ಚಲಾಗಲಿಲ್ಲ. ಕಾಡೈಯನ್ ತಾಳ್ಮೆಗೆಟ್ಟನು. ಮೂಗುತಿ ಮುಖ್ಯವೇ ಹೊರತು ಮೂಗು ಯಾತಕ್ಕೆ ಹೆಣಕ್ಕೆ? ಒಂದು ಬಾರಿ ಎಳೆದನು. ಡಾ. ಮಲರ್‌ ವಿಳಿ ಅನುವಾದಿಸಿದ ತಮಿಳಿನ ಕಥೆಗಾರ ಡಾ. ವೈರಮುತ್ತು ಬರೆದ “ಸ್ವಲ್ಪ ಹೊತ್ತು ಮನುಷ್ಯನಾಗಿದ್ದವನು” ಕತೆ, ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ಮಲರ್‌ ವಿಳಿ ಕೆ ಅನುವಾದಿಸಿದ ತಮಿಳಿನ ಕವಿ ಡಾ.ಇಂದ್ರನ್ ಅವರ ಒಂದು ಕವಿತೆ

“ಈಗ ಕನಸಲಿ ನಾವಿಬ್ಬರೂ
ನನ್ನ ಬಾಲ್ಯಾವಸ್ಥೆಯ
ಹಳೆಯ ಮನೆಯೊಳಗಿದ್ದೆವು.”- ಡಾ. ಮಲರ್‌ ವಿಳಿ ಕೆ ಅನುವಾದಿಸಿದ ತಮಿಳಿನ ಕವಿ ಡಾ.ಇಂದ್ರನ್ ಅವರ ಒಂದು ಕವಿತೆ

Read More

ಡಾ. ವೈರಮುತ್ತು ಕವಿತೆ ‘ನಗು’

“ಪ್ರತಿ ಬಾರಿ ನಕ್ಕಾಗಲೂ ಹೃದಯ
ಧೂಳನು ಕೊಡವಿಕೊಳ್ಳುವುದು
ನಕ್ಕಾಗ ಬೀಳುವ ಕಣ್ಣೀರಲಿ
ಉಪ್ಪಿನ ರುಚಿ ತಿಳಿಯದು”- ಡಾ. ಮಲರ್ ವಿಳಿ ಅನುವಾದಿಸಿದ ಡಾ. ವೈರಮುತ್ತು ಕವಿತೆ ‘ನಗು’

Read More

ಜನಮತ

ನಾನು ಪೂಜೆ ಮಾಡುವುದು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

16 hours ago
ನಾಳೆಗಳ ಕುರಿತು ಯೋಚಿಸುವ ಮೂರು ಘಟನೆಗಳನ್ನು ಪೋಣಿಸಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ https://t.co/NSSGKMpA8h

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇರುವಿಕೆ ಮತ್ತು ಆಗುವಿಕೆ

ಸಾಹಿತ್ಯಲೋಕ ಸೃಷ್ಟಿಸುವ ಉತ್ಕೃಷ್ಟ ಕೃತಿಗಳಲ್ಲಿ ಬದುಕಿನ ಸಂಕಟ, ಪ್ರಕ್ಷುಬ್ದತೆಗಳ ಅನುಭವ ತೀವ್ರತೆಗಳಿಗೆ ಈಡಾದ ನಿಗೂಢ ಸತ್ಯದ ಶೋಧನೆಯ ಹುಡುಕಾಟದ ಚಿತ್ರಣವನ್ನು ಕಾಣಬಹುದು. ಪೊಳ್ಳು ಸತ್ಯವನ್ನು ನಿರಾಕರಿಸುವ ಆತ್ಮವಿಶ್ವಾಸ...

Read More