ಗೀತಾ ಹೆಗಡೆ ಬರೆದ ಎರಡು ಕವಿತೆಗಳು
“ಒಂದು ಬೀಜದ ಮೊಳಕೆ ನೂರ-
ಹನ್ನೊಂದು ಜೀವ ಬಿತ್ತಿ
ಅದರ ಪುಣ್ಯ-ಪಾಪ, ವೇಷ-ಕೋಶ
ಮರಮರಳಿ ಬುದ್ಧಿ-ಭಾವ ಸುತ್ತಿ- ಮೆತ್ತಿ-
ಕೊಳುವ ಸಂಸ್ಕಾರ- ಭಿತ್ತಿ!”- ಗೀತಾ ಹೆಗಡೆ ಬರೆದ ಎರಡು ಕವಿತೆಗಳು
ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಯ ಕ್ಷೇತ್ರಗಳು.
Posted by ಗೀತಾ ಹೆಗಡೆ | Mar 20, 2023 | ದಿನದ ಕವಿತೆ |
“ಒಂದು ಬೀಜದ ಮೊಳಕೆ ನೂರ-
ಹನ್ನೊಂದು ಜೀವ ಬಿತ್ತಿ
ಅದರ ಪುಣ್ಯ-ಪಾಪ, ವೇಷ-ಕೋಶ
ಮರಮರಳಿ ಬುದ್ಧಿ-ಭಾವ ಸುತ್ತಿ- ಮೆತ್ತಿ-
ಕೊಳುವ ಸಂಸ್ಕಾರ- ಭಿತ್ತಿ!”- ಗೀತಾ ಹೆಗಡೆ ಬರೆದ ಎರಡು ಕವಿತೆಗಳು
Posted by ಗೀತಾ ಹೆಗಡೆ | Feb 22, 2023 | ದಿನದ ಕವಿತೆ |
“ಲೋಲಕದ ಗಿರಕಿಗಳ
ಅಣಕಿಸುತ ಜೋಕಾಲಿ
ಲಂಬ ಲಂಬಿಸುತ
ಊರ್ಧ್ವಕೇರಿಸುತ.. ಗಡಿ-
ಯಾರದಾಗಿರಲಿ
ಪರಿಧಿಯೊಂದಿದೆಯಲ್ಲಿ..!”-
Posted by ಗೀತಾ ಹೆಗಡೆ | Dec 30, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ
Posted by ಗೀತಾ ಹೆಗಡೆ | Nov 8, 2022 | ದಿನದ ಕವಿತೆ |
“ಚಕ್ಕಡಿ ಗಾಡಿಯಲ್ಲಿ ಇರುಳ ಸವಾರಿ
ಜೊಂಪು ಹತ್ತುವ ಮೊದಲೇ
ಮೇಲೆ ಸುರಿಯುವ ತಾರೆ
ಸೊನೆ ತೊಟ್ಟಿಕ್ಕುವ ಕನಸುಗಳ
ಚಕ್ರಗತಿಯನು ಮೀರಿ ದಾರಿ-
ಪಯಣಿಸುವ ಲಯಕೆ
ಸ್ವಪ್ನ ಆಭಾರಿ”- ಗೀತಾ ಹೆಗಡೆ ಬರೆದ ಈ ದಿನದ ಕವಿತೆ
Posted by ಗೀತಾ ಹೆಗಡೆ | Jun 1, 2022 | ದಿನದ ಕವಿತೆ |
“ಅವನೆಂದ; ನಾನು ನಿನ್ನನ್ನು, ನೀನು ನನ್ನನ್ನು- ಅದೆಷ್ಟು
ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ!
ಆದರೆ, ಅವಳಿಗೆ ಗೊತ್ತು-
ಅವನಿಗೆ ಅವನ ಬಗೆಗೇ
ತಿಳಿದಿದ್ದಕ್ಕಿಂತ- ಹೆಚ್ಚು!”- ಗೀತಾ ಹೆಗಡೆ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ...
Read More