Advertisement

ಕೆಂಡಸಂಪಿಗೆ

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ದೊಡ್ಡವರಿಗೆ ಬುದ್ಧಿ ಹೇಳಬಲ್ಲ ಹಾರುವ ಕುದುರೆ

ಮಕ್ಕಳ ಮನೋಭಾವವನ್ನು ಗ್ರಹಿಸಿ ರಚಿಸಿರುವ ಈ ಸಂಕಲನದಲ್ಲಿ  ಸಾಮಾನ್ಯ ಕಥೆಗಳೂ ಇವೆ. ಜೊತೆಗೆ ಅಸಾಮಾನ್ಯ ಫ್ಯಾಂಟಸಿ ಕಥೆಗಳೂ ಇವೆ. ಕಲ್ಪನೆಯನ್ನು ಇಷ್ಟಪಡುವ ಮಕ್ಕಳಿಗೆ ಫ್ಯಾಂಟಸಿ ಇಷ್ಟವಾಗುತ್ತದೆ. ಅವರ  ಇಷ್ಟವನ್ನು ಗ್ರಹಿಸಿ , ಅವರು ಕಥೆಗಳನ್ನು ಪೋಣಿಸಿದ್ದಾರೆ. ಫ್ಯಾಂಟಸಿ ಕಥೆಗಳನ್ನು ಹೇಳಲು ಕಾಲ್ಪನಿಕ ಅಜ್ಜನೊಬ್ಬನನ್ನು ಸೃಷ್ಟಿಸಿಕೊಂಡಿದ್ದಾರೆ.   ನಾಗರಾಜ್ ಎಂ ಹುಡೇದ  ಬರೆದ ‘ಅವತಾರ್ ಮತ್ತು ಹಾರುವ ಕುದುರೆ’ ಕಥಾಸಂಕಲನದ ಕುರಿತು ಪ.ನಾ.ಹಳ್ಳಿ ಹರೀಶ್‍ ಕುಮಾರ್ ಅವರ ಅಭಿಪ್ರಾಯ  ಇಲ್ಲಿದೆ.

Read More

ಮಲ್ಲಪ್ಪ ಫ ಕರೇಣ್ಣನವರ ಪುಸ್ತಕದ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

ಸದಾಕಾಲ ಹೆತ್ತಮ್ಮನ ಸೆರಗಿಡಿದು ಓಡಾಡುತ್ತಿದ್ದ ಲೇಖಕನಿಗೆ ತನ್ನ ಆತ್ಮವಿಶ್ವಾಸ ಹೆಚ್ಚಿಸಿ ಧೈರ್ಯ ತುಂಬಿದ ಮೊದಲ ಕಿರುಪ್ರವಾಸದ ನೆನಪಿನಿಂದ ಪ್ರಾರಂಭವಾಗಿ, ಕ್ರಿಕೆಟ್ ಹುಚ್ಚನ್ನು ಹತ್ತಿಸಿಕೊಂಡು ಸುಲಭಕ್ಕೆ ಸಿಗುವ ತೆಂಗಿನ ಮಟ್ಟಿಯನ್ನೇ ಸಚಿನ್ನನ ಎಂ ಆರ್ ಎಫ್ ಬ್ಯಾಟಾಗಿಸಿಕೊಂಡದ್ದು, ಕ್ರೀಡಾಕೂಟವನ್ನು ಆಯೋಜಿಸಿ ಸಂಗ್ರಹಿಸಿದ್ದ ಬಹುಮಾನದ ಹಣದೊಂದಿಗೆ ಗೆಳೆಯರು ಪರಾರಿಯಾದಾಗ ಬಹುಮಾನಿತ ತಂಡಕ್ಕೆ ಕೂಡಿಟ್ಟಿದ್ದ ಸಗಣಿಯನ್ನೇ ಹರಾಜು ಹಾಕಿ ಹಣ ಹೊಂದಿಸಿ ಊರಿನ ಮರ್ಯಾದೆ ಕಾಪಾಡಿಕೊಂಡಿದ್ದು… ಸೈಕಲ್ ತುಳಿಯುವ ಆಸೆಯಿಂದ ತುಳಿಯಲು ಸೈಕಲ್ ಕೊಡಲು ನಿರಾಕರಿಸಿದ ಸ್ನೇಹಿತನ ಸೈಕಲ್ಲನ್ನು ಕಿಡ್ನಾಪ್ ಮಾಡಿದ ಪ್ರಸಂಗಗಳು ಓದುಗರಲ್ಲಿ ಮಂದಹಾಸವನ್ನು ಮೂಡಿಸುತ್ತವೆ.
ಮಲ್ಲಪ್ಪ ಫ ಕರೇಣ್ಣನವರ “ನಮ್ಮೂರ ಅಗಸ್ಯಾಗ” ಕೃತಿಯ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

Read More

ಜನಮತ

ದೇವರಿಗೆ ಇಷ್ಟ ಏನಿರಬಹುದು?

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

3 hours ago
ಸಮುದ್ಯತಾ ವೆಂಕಟರಾಮು ಬರೆದ ಈ ದಿನದ ಕವಿತೆ

https://t.co/cmCcGeqhkV
3 hours ago
https://t.co/j5EFXfObN8 ಸಹನಾ ಕಾಂತಬೈಲು ಬರೆದ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಅಧ್ಯಾಯ ಇಲ್ಲಿದೆ.
1 day ago
https://t.co/ES9WxERMcY ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಎಲ್ಲರವ…. ಈ ಲೆಬನಾನಿನವ…

ಗಿಬ್ರಾನ್‌ನಂತವರ ಬದುಕು ಉರಿವ ಮೇಣದ ಬತ್ತಿಯಂತೆ ಬೆಳಕನ್ನು ಕೊಡುತ್ತಲೇ ತನ್ನನ್ನು ತಾನು ಸುಟ್ಟುಕೊಳ್ಳುವ ನೋವನ್ನು ಒಡಲುಗೊಂಡಿರುವ ಜೀವನವಾಗಿದೆ. ಬದುಕು ಎಂದರೆ ಪ್ರೀತಿಯನ್ನು ಹುಡುಕಲು ಸಿಕ್ಕಿರುವ ಅಪರೂಪದ ಅವಕಾಶವೆಂಬುದು...

Read More