Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಸ್ಮಿತಾ ರಾವ್ ತೆಗೆದ ಈ ದಿನದ ಫೋಟೋ

ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿದ್ದೇನೆ. ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ನನ್ನ ಹವ್ಯಾಸ. ಮೂಲತಃ ಶಿವಮೊಗ್ಗದವಳಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದೇನೆ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಪ್ರೊಫೆಸರ್ ಶಂಭು ಮಹಾಜನ್ ರವರ ಮಂಗಳೂರು ಉಪನ್ಯಾಸವು

ಕಂಪ್ಯೂಟರ್ ಗೆ ಕನ್ನಡ ಕಲಿಸಿದವರೆಂದೇ ಪ್ರಖ್ಯಾತರಾದ ಹಿರಿಯ ವಿದ್ವಾಂಸ ಕೆ.ಪಿ.ರಾವ್ ಅವರು ‘ವರ್ಣಕ’ ಎಂಬ ಹೊಸ ಕಾದಂಬರಿಯೊಂದನ್ನು ಬರೆದಿದ್ದಾರೆ. ಇದರ ಕಥಾ ನಾಯಕ ಪ್ರೊ.ಶಂಭು ಮಹಾಜನ್ ಅವರು ನಡೆಸುವ ಭಾಷಾಜ್ಞಾನದ ಅನ್ವೇಷಣೆಯೇ ಕಾದಂಬರಿಯ ಹೂರಣ. ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಾವಿಜ್ಞಾನದ ಕುರಿತು ನೀಡುವ ಉಪನ್ಯಾಸವು ಕಾದಂಬರಿಯ ಆತ್ಮವೆಂದೇ ಹೇಳಬಹುದು.ಆ ಉಪನ್ಯಾಸದ ಪೂರ್ಣಪಾಠ ನಿಮ್ಮ ಓದಿಗಾಗಿ.

Read More

ಶಿದ್ದಲಿಂಗೇಶ್‌ ಮತ್ತೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್‌ ಮತ್ತೂರ್‌. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್‌ ಎಂಜುನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ