Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಚಿಣ್ಣಪ್ಪನವರ ಕುರಿತ ಪುಸ್ತಕಕ್ಕೆ ಉಲ್ಲಾಸ ಕಾರಂತ್ ಬರೆದ ಮುನ್ನುಡಿ

ಚಿಣ್ಣಪ್ಪನವರು ಹೆಚ್ಚು ವಿದ್ಯಾಭ್ಯಾಸ ಮಾಡಿದವರಲ್ಲ. ಅದರಿಂದ ಒಂದು ರೀತಿಯಲ್ಲಿ ಒಳ್ಳೆಯದಾಯಿತೆಂದೇ ಹೇಳಬೇಕು. ಚಿಕ್ಕ ಮಕ್ಕಳಲ್ಲಿ ನಿಸರ್ಗ-ಪರಿಸರಗಳ ಬಗ್ಗೆ ಅಪಾರ ಕುತೂಹಲವಿರುತ್ತದೆ. ಆ ಕುತೂಹಲವೆಲ್ಲವನ್ನೂ ನಮ್ಮ ಶಾಲೆಗಳ ವಿದ್ಯಾಭ್ಯಾಸ ಕ್ರಮ ಕೊಂದೇಬಿಡುತ್ತದೆ.

Read More

ವಿಪಿನ್ ಬಾಳಿಗ ತೆಗೆದ ಜೇಡದ ಚಿತ್ರ

ಹೂವಿನ ಮೇಲೆ ಕೂತ ಜೇಡದ ಚಿತ್ರ ತೆಗೆದವರು ವಿಪಿನ್ ಬಾಳಿಗ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶಿವಪ್ರಸಾದ್ ಹಳುವಳ್ಳಿ ತೆಗೆದ ಈ ದಿನದ ಚಿತ್ರ.

ಈ ದಿನದ ಚಿತ್ರ ತೆಗೆದವರು ಶಿವಪ್ರಸಾದ್ ಹಳುವಳ್ಳಿ. ಮೂಲತಃ ಕಳಸದವರಾದ ಶಿವಪ್ರಸಾದ್ ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮವನ್ನು ವ್ಯಾಸಂಗ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ