Advertisement
ಆಶಾ ಜಗದೀಶ್

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಶಿಕ್ಷಕಿ. ಕತೆ, ಕವಿತೆ, ಪ್ರಬಂಧ ಬರೆಯುವುದು ಇವರ ಆಸಕ್ತಿಯ ವಿಷಯ.ಮೊದಲ ಕವನ ಸಂಕಲನ "ಮೌನ ತಂಬೂರಿ."

ಸುರೇಶ ಎಲ್.ರಾಜಮಾನೆ ಬರೆದ ಈ ದಿನದ ಕವಿತೆ

“ಅಪಸ್ವರಗಳ
ಅಂತರಾಳದ ಕುಹಕತೆಯನ್ನು
ಎಷ್ಟೆಂದು ಸಹಿಸುವುದು
ಖಡ್ಗದ ಮೊನೆಯಲ್ಲಿ ನಿಂತಾದರೂ
ಚುಚ್ಚಲೇಬೇಕಿದೆ”- ಸುರೇಶ ಎಲ್.ರಾಜಮಾನೆ ಬರೆದ ಈ ದಿನದ ಕವಿತೆ

Read More

ತುಷಾರ್ ರಾಜೇಶ್ ತೆಗೆದ ಈ ದಿನದ ಚಿತ್ರ

ತುಷಾರ್ ದಾವಣಗೆರೆಯ UBDT Engineering  ಕಾಲೇಜಿನಲ್ಲಿ  2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಗಗನ್ ಬೂಸ್ನೂರ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಗಗನ್ ಬೂಸ್ನೂರ್. ದಾವಣಗೆರೆಯ ಗಗನ್ ಬಿ.ಕಾಂ ವಿದ್ಯಾರ್ಥಿ. ಹಕ್ಕಿ ಮತ್ತು ಪರಿಸರ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ಸಾಹಿತ್ಯದ ಓದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಗಝಲ್ ಗಳು

“ಮಳೆ ಹನಿಗಳ ಲೆಕ್ಕ ಹಾಕ್ತಾ ಒಡ್ಡು ಕಟ್ಟಿ ಫಕೀರನ ಒಲೆ ಆರ್ಸುದು ಬ್ಯಾಡ
ಹೊಗೆ ಜಂತಿವಳಗ ಭರವಸೆ ತುಂಬ್ಕೊಂಡ ಉಡಿಯೊಳಗ ಕಿಚ್ಚು ಹಚ್ಚೂದು ಬ್ಯಾಡ” ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಗಝಲ್ ಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ